ಇತ್ತಿಚೀನ ದಿನಗಳಲ್ಲಿ ಹೃದಯಾಘಾತಕ್ಕೆ ಯುವ ಪೀಳಿಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರ ಸಾಲಿಗೆ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯ ಮಟ್ಟದ ಪ್ರತಿಭಾನ್ವಿತ ಆಟಗಾರ ಸಾವನ್ನಪ್ಪಿದ್ದು ಕಬಡ್ಡಿ ಒಲಯಕ್ಕೆ ಭಾರೀ ಆಘಾತ ಉಂಟುಮಾಡಿದೆ. ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ...
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ...
ಚಿಕ್ಕಮಗಳೂರಿನಲ್ಲಿ ಒಂದು ಅವಮಾನಿಯ ಘಟನೆಯೊಂದು ನಡೆದಿದೆ. ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೈದ್ಯನೊಬ್ಬ ತನ್ನ ಪತ್ನಿಯನ್ನು...
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು...
ಪುತ್ತೂರು: ಬೋಲ್ವಾರಿನ ಪ್ರಗತಿ ಆಸ್ಪತ್ರೆ ಎದುರುಗಡೆ ಆಟೋರಿಕ್ಷಾ ಒಂದು ಪಲ್ಟಿಯಾಗಿ ಮಹಿಳೆಯೋರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಗತಿ ಆಸ್ಪತ್ರೆ, ಎದುರುಗಡೆ ಪುತ್ತೂರಿಂದ ಬೊಳುವಾರು ಕಡೆ ಆಟೋರಿಕ್ಷಾ ಒಂದು ಬರುತ್ತಿರುವಾಗ, ಎದುರುಗಡೆಯಿಂದ ಬರುವ ರಿಕ್ಷಾವೊಂದು ಸಡನ್ ಆಗಿ ತಿರುಗಿಸಿದಾಗ,...
ವಿಟ್ಲ: ಶಾಲಾ ಬಾಲಕಿಯೋರ್ವರು ಮನೆಯೊಳಗಡೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಮದಕ ಎಂಬಲ್ಲಿ ಡಿ.8ರಂದು ನಡೆದ ಕುರಿತು ವರದಿಯಾಗಿದೆ. ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಮದಕ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥ ಶ್ರೀ(10 ವ.)...
ಬಂಟ್ವಾಳ : ವಿಟ್ಲದಲ್ಲಿ ಉದ್ಯಮವನ್ನು ನಡೆಸುತ್ತಿರುವ ಉದ್ಯಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ. ಮೃತರು ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60.ವ.) ಎಂದು ತಿಳಿದು ಬಂದಿದೆ. ದಾಮೋದರ್...
ಮಂಗಳೂರು : ಹಿಂದೂ ಯುವತಿ ಮತ್ತು ಮಹಿಳೆ ವಾಸವಿದ್ದ ಮನೆಗೆ ಮುಸ್ಲಿಂ ಯುವಕನೊಬ್ಬ ನುಗ್ಗಿ ಕಿರುಕುಳ ಹಾಗೂ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಆರೋಪಿಯನ್ನು ಸೈಯದ್ ನಹೀಮ್ (25) ಎಂದು ಗುರುತಿಸಲಾಗಿದೆ. ಈತ ಮಹಿಳೆಗೆ ರವಿ ಎಂಬ...
ಬಂಟ್ವಾಳ: ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನುಳಿದಂತೆ ರಿಕ್ಷಾದಲ್ಲಿ ಮಕ್ಕಳು ಸಹಿತ ಎಂಟು ಮಂದಿಗೆ ಗಾಯವಾಗಿದ್ದು ಎಲ್ಲರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಪುಂಜಾಲಕಟ್ಟೆ...
ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಹತ್ಯಾ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್‌ರವರ ಪತ್ನಿ ವಾಸವಾಗಿರುವ ಕೆಯ್ಯೂರಿನ ಮನೆಗೆ ಎನ್‌ಐಎ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ ಘಟನೆ ದ.5 ರಂದು ಬೆಳಿಗ್ಗೆ ನಡೆದಿದೆ. ಕೆಯ್ಯೂರು ಕೆಪಿಎಸ್ ಶಾಲಾ ಬಳಿಯ...