ಮಂಗಳೂರು: ನೆರೆ ಜಿಲ್ಲೆ ಕಾಸರಗೋಡು ಸಮೀಪದ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ಯುವಕರ ತಂಡವೊಂದು ಇತ್ತೀಚೆಗೆ ದಾಳಿ ನಡೆಸಿದೆ. ಸ್ವಾಮೀಜಿ ಕಾಸರಗೋಡಿನ ಬೋವಿಕ್ಕಾನ-ಇರಿಯಣ್ಣಿ ಮಾರ್ಗಮಧ್ಯೆ ಕಾರಿನಲ್ಲಿ ಸಂಚರಿಸುತ್ತಿದ್ದಾಗ ದಾಳಿ ನಡೆದಿದೆ. ಕಾರ್ಯಕ್ರಮವೊಂದನ್ನು ಮುಗಿಸಿ ಮಠಕ್ಕೆ ತೆರಳುತ್ತಿದ್ದಾಗ ದಾಳಿ ಮಾಡಿದ...
ಇತ್ತೀಚಿನ ದಿನಗಳಲ್ಲಿ ವಿವಾಹೇತರ ಸಂಬಂಧದ ಪ್ರಕರಣಗಳು ತೀರಾ ಹೆಚ್ಚಾಗಿ ಕೇಳಿಬರುತ್ತಿವೆ. ಮನೆಯಲ್ಲಿ ಹೆಂಡತಿಯಿದ್ದರೂ ಬೇರೊಬ್ಬ ಮಹಿಳೆಯ ಜೊತೆ ಸಂಬಂಧ ಇಟ್ಟುಕೊಂಡಂತಹ, ಪರ ಪುರುಷನೊಂದಿಗೆ ವಿವಾಹಿತ ಮಹಿಳೆ ತಿರುಗಾಡಿ ಗಂಡನ ಕೈಲಿ ಸಿಕ್ಕಿ ಬಿದ್ದು, ರಂಪಾಟಗಳು ನಡೆದ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್...
ಒಳಮೊಗ್ರು ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು...
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ರಾತ್ರೋರಾತ್ರಿ ದಿಢೀರ್ ಶ್ರೀಮಂತರಾಗುವ ಕನಸು ನನಸು ಮಾಡಿಕೊಳ್ಳುವ ಮುನ್ನ ಇರಲಿ ಎಚ್ಚರ..! ಏಕೆಂದರೆ, ಸೈಬರ್ ವಂಚಕರು ಹೂಡಿಕೆ ತಜ್ಞರ ಹೆಸರಲ್ಲಿ ಕೋಟ್ಯಂತರ ರೂ. ಲಪಟಾಯಿಸುತ್ತಿದ್ದಾರೆ. ಈ ವಂಚನೆ ಜಾಲಕ್ಕೆ ಬಿದ್ದವರು ಪ್ರತಿನಿತ್ಯ ನಗರದ ಸೈಬರ್ ಠಾಣೆಗಳ...
ಕಾರು ಹ್ಯಾಕ್ ಮಾಡಿ ಕದ್ದೊಯ್ಯುತ್ತಿದ್ದ ಖದೀಮರನ್ನ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಫ್ಲೈಟ್ನಲ್ಲಿ ಬಂದು ಕಾರುಗಳನ್ನ ಕದಿಯುತ್ತಿದ್ದ ಹೈಟೆಕ್ ಕಳ್ಳರನ್ನು ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದೆ. ಬೆಂಗಳೂರಿನ ಸುತ್ತಮುತ್ತ ಹೈಎಂಡ್ ಕಾರುಗಳನ್ನೇ ಟಾರ್ಗೆಟ್ ಮಾಡಿದ್ದ ಈ ಹ್ಯಾಕಿಂಗ್ ಟೀಂ, ಕಾರಿನ...
ಕಣ್ಣು ಕೂಡ ತೆರೆಯದ 7 ದಿನದ ಹಸುಳೆಯನ್ನು ಪೋಷಕರು ಸೇತುವೆಯಿಂದ ಎಸೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸೇತುವೆಯಿಂದ ಎಸೆದ ಮಗು ಮರದ ಕೊಂಬೆಯೊಂದರಲ್ಲಿ ಸಿಲುಕಿದ್ದು, ಪುಟ್ಟ ಕಂದಮ್ಮನ ಅಳು ಕೇಳಿದ ಸ್ಥಳೀಯರು ರಕ್ಷಿಸಿ ಆಸ್ಪತ್ರೆ ದಾಖಲಿಸಿದ್ದಾರೆ. ಘಟನೆ ನಡೆದ ತಿಂಗಳ...
ಮುಂಬೈ: 10 ದಿನದಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಕೊಂದ ರೀತಿಯಲ್ಲೇ ನಿಮ್ಮನ್ನು ಹತ್ಯೆ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಹಾಕಿದ್ದ ಮಹಿಳೆಯೊಬ್ಬರನ್ನು ಮುಂಬೈ...
ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ದೀಪಾವಳಿ ಶುಭ ತಂದಿದೆ. ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು...
ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ...
ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಬ್ಲಾಕ್‌ಮೇಲ್ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಮಂಜುಳಾ ಪಾಟೀಲ್ ದಂಪತಿಯ ಮೊಬೈಲ್ ಫೋನ್‌ಗಳಲ್ಲಿ ಹಲವರ ಹನಿಟ್ರ್ಯಾಪ್‌ನ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ ಎಂದು ಉನ್ನತ ಪೊಲೀಸ್ ಮೂಲಗಳು ಹೇಳಿವೆ. ಮಂಜುಳಾ ಪಾಟೀಲ್ ಮತ್ತು ಆಕೆಯ ಪತಿ ಶಿವರಾಜ...