ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿದ್ದ ಮುಸುಕುಧಾರಿ ವ್ಯಕ್ತಿಯನ್ನು ಎಸ್ಐಟಿ ಇಂದು ಬೆಳಗ್ಗೆ ಬಂಧಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ಮುಸುಕುಧಾರಿ ವ್ಯಕ್ತಿಯ ನಂಬಿ ಸರ್ಕಾರ ವಿಶೇಷ ತನಿಖಾ ತಂಡ ರಕ್ಷಿಸಿತ್ತು. ಈ ತಂಡ ಆತ ತೋರಿಸಿದ...
ಉಡುಪಿ: ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಇಂದು (ಆಗಸ್ಟ್ 21) ಬೆಳಗ್ಗೆ ವಶಕ್ಕೆ ಪಡೆದುಕೊಂಡಿದ್ದರು. ಹಾಗೂ ಸಂಜೆವೇಳೆಗೆ ಅವರನ್ನು ಬಂಧನ ಕೂಡ ಮಾಡಿದ್ದರು. ಬಂಧನದ ಬಳಿಕ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಿ ನಂತರ ಕೋರ್ಟ್ಗೆ ಹಾಜರುಪಡಿಸಲಾಯಿತು....
ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ...
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಸುದ್ದಿಯಲ್ಲಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ. ಇದೀಗ ಯೂಟ್ಯೂಬರ್ ಸಮೀರ್ಗೆ ಬಂಧನ ಭೀತಿ ಎದುರಾಗಿದೆ. ಆತನನ್ನು ವಶಕ್ಕೆ ಪಡೆಯಲು ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿರುವ ಸಮೀರ್...
ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ...
ಬೆಳ್ತಂಗಡಿ ಅಗಸ್ಟ್ 16: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣದ ತನಿಖೆ ಮುಂದುವರೆಯುತ್ತಿದ್ದಂತೆ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯಿತಿಯವರು 1987ರಿಂದ 2025 ಮಾರ್ಚ್ವರೆಗೆ ಒಟ್ಟು 279 ಅನಾಥ ಶವಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಆರ್ ಟಿಐ ಮೂಲಕ ತಿಳಿದು ಬಂದಿದೆ. ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್...
ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ...
ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಇನ್ನೋವಾ ಕಾರಿನಲ್ಲಿ ದನ ಸಾಗಾಟ ಮಾಡಿ ಹಿಂದೂ ಕಾರ್ಯಕರ್ತರಿಗೆ ಸಿಕ್ಕಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಎಂಬಲ್ಲಿ ನಡೆದಿದೆ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುವುದನ್ನು ಕಂಡು ಸ್ಥಳೀಯ ಹಿಂದೂ ಕಾರ್ಯಕರ್ತರು ಕಾರನ್ನು ಗುರುವಾಯನಕೆರೆಯಲ್ಲಿ...
ನವದೆಹಲಿ, ಆಗಸ್ಟ್ 12: ಭಾರತದಲ್ಲಿ ಬಾಂಗ್ಲಾದೇಶ ಮೂಲದ ಬಾಲಕಿ ಮೇಲೆ ಮೂರು ತಿಂಗಳಲ್ಲಿ 200 ಮಂದಿ ಅತ್ಯಾಚಾರ ವೆಸಗಿದ ಘಟನೆ ವರದಿಯಾಗಿದೆ. ಮಾನವ ಕಳ್ಳಸಾಗಣೆ ಜಾಲದಲ್ಲಿ ಆಕೆ ಸಿಕ್ಕಿಬಿದ್ದಿದ್ದಳು. ಆಕೆ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದ ಕಾರಣ ಬೇಸರಗೊಂಡು ಯಾವುದೋ ಮಹಿಳೆ ಜತೆಗೆ ದೇಶಬಿಟ್ಟು...