ಮಂಗಳೂರಿನಲ್ಲಿ ರೌಡಿಶೀಟರ್‌ಗಳು ಮತ್ತೆ ಬಾಲ ಬಿಚ್ಚೋದಕ್ಕೆ ಶುರುಮಾಡಿದ್ದಾರೆ. ನಡುರಾತ್ರಿ ಯುವಕರ ಗುಂಪಿನ ನಡುವೆ ತಲ್ವಾರ್ ಕಾಳಗ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಸಂಬಂಧ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ...
ಉಡುಪಿ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು...
ಪಾವೂರು: ಬಾಲಕಿಯೊಬ್ಬಳು ಸಂಜೆ ಶಾಲೆಯಿಂದ ತನ್ನ ಮಲಾರ್ ನಲ್ಲಿರುವ ದೊಡ್ಡಮ್ಮನ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಯುವಕರು ಬೆದರಿಸಿ ಹಲ್ಲೆಗೈದು, ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ತಾಲೂಕು ಪಾವೂರು ಗ್ರಾಮದ ಮಲಾರ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕೊಣಾಜೆ ಮಹಿಳಾ...
ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನ ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆದ ಬೆನ್ನಿಗೆ ಅವರನ್ನು ಬೆಳ್ಳಾರೆ ಪೊಲೀಸರು...
ಇಸ್ರೇಲ್ ಮೇಲೆ 2023ರಲ್ಲಿ ದಾಳಿ ನಡೆಸಿ 1200 ಮಂದಿಯ ಸಾವಿನ ರೂವಾರಿ, ಹಮಾಸ್ ಉಗ್ರ ಸಂಘಟನೆ ಮುಖ್ಯಸ್ಥ ಯಾಹ್ಯಾ ಸಿನ್ವರ್ ಅಸುನೀಗಿದ್ದಾನೆ. ದಕ್ಷಿಣ ಗಾಜಾದ ರಫಾದಲ್ಲಿ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಯಾಹ್ಯಾ ಸೇರಿ 3 ಪ್ರಮುಖ ಉಗ್ರರು ಹತರಾಗಿರುವ ಬಗ್ಗೆ...
ಪುತ್ತೂರು: ಒಂದು ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಾಕಾರಿ ಪದ ಬಳಕೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಕಾಣಿಯೂರಿನ ಸಂಜೀವ ಪೂಜಾರಿ ಬಂಧನಕ್ಕೆ ಆಗ್ರಹಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪುತ್ತೂರು ಡಿವೈಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಇಂದು ಸಂಜೆಯೊಳಗಾಗಿ ಸಂಜೀವ...
ಪುತ್ತೂರು: ಕಡೆಯಿಂದ ಹಣ್ಣು ಹಂಪಲನ್ನು ಕೊಂಡು ಹೋಗುತ್ತಿದ್ದ ಆಟೋರಿಕ್ಷಾಕ್ಕೆ ಕೇಪುಳ್ ವೃತ್ತದ ಬಲಿ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಆಟೋ ಚಾಲಕರಿಬ್ಬರಿಗೂ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಬಂದು ಕೇಸು ದಾಖಲಿಸಿಕೊಂಡು ಮುಂದಿನ...
ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರ ಬುಧವಾರ ರಾತ್ರಿ ಕುಂಪಲದ ಶರತ್ ಮತ್ತು ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ಸಣ್ಣ ಅಪಘಾತ ನಡೆದಿದೆ. ಈ ವಿಚಾರದಲ್ಲಿ ಖಲೀಲ್ ಮತ್ತು ಆತನ ಸಹೋದರ ಅಸಿಫ್, ಶರತ್ ಅವರಿಗೆ ಹಲ್ಲೆ ನಡೆಸಿದ್ದು, ಉಳ್ಳಾಲ ಪೊಲೀಸ್...
ಪುತ್ತೂರು: ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಬೈಪಾಸ್ ರಸ್ತೆಯಲ್ಲಿ ಪತ್ತೆಹಚ್ಚಿದ ಘಟನೆ ಇಂದು ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಜರಂಗದಳ...