ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಕ್ರೈಮ್

ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

ಮಂಗಳೂರು: ಪವಿತ್ರ ಯಾತ್ರಾ ಕೇಂದ್ರವಾದ ಧರ್ಮಸ್ಥಳದಲ್ಲಿ ಶವ ಹೂತ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ಈಗಾಗಲೇ ಸರ್ಕಾರ ಈ ಪ್ರಕರಣ ಭೇದಿಸಲು ಎಸ್​ಐಟಿ (SIT) ರಚನೆ ಮಾಡಿದ್ದು, ಎಸ್ಐಟಿ ತಂಡ ನಿರಂತರವಾಗಿ ತನಿಖೆ ಮಾಡುತ್ತಿದೆ. ಇದೀಗ ರಾಷ್ಟ್ರೀಯ ಮಾನವ ಹಕ್ಕು ಆಯೋಗ (NHRC) ತನಿಖೆಗೆ ಇಳಿದಿದೆ. ಧರ್ಮಸ್ಥಳದ ಆಘಾತಕಾರಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ NHRC ತಂಡ ತನಿಖೆ ಮಾಡಲು ಮುಂದಾಗಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗ ತಂಡ ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಭೇಟಿ ನೀಡಲಿದ್ದು, ಪ್ರಕರಣದ ತನಿಖೆಯ ಪ್ರಗತಿಯನ್ನು ಪರಿಶೀಲಿಸಲಿದೆ. ಈ ಭೇಟಿಯು ಧರ್ಮಸ್ಥಳದ ಶವ ಹೂತ ಆರೋಪಗಳ ಸತ್ಯಾಸತ್ಯತೆಯನ್ನು ಬೆಳಕಿಗೆ ತರಲು ಮಹತ್ವದ ಕ್ರಮವಾಗಿದೆ. 38 ವರ್ಷಗಳ ಹಿಂದೆ (1987) ನಡೆದ ಪದ್ಮಲತಾ ಅವರ ಅಸಹಜ ಸಾವಿನ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ, ಅವರ ಸಹೋದರಿ ಇಂದ್ರಾವತಿ ಅವರು ಎಸ್‌ಐಟಿ ಕಚೇರಿಗೆ ದೂರು ಸಲ್ಲಿಸಲು ಆಗಮಿಸಿದ್ದಾರೆ....

ಮತ್ತಷ್ಟು ಓದುDetails

ಫ್ರೀಫೈರ್ ಗೇಮ್​​ಗೆ ಅಡಿಕ್ಟ್! 14 ವರ್ಷದ ಅಕ್ಕನ ಮಗನನ್ನೇ ಕೊಂದ ಮಾವ

ಫ್ರೀಫೈರ್ ಗೇಮ್​​ಗೆ ಅಡಿಕ್ಟ್! 14 ವರ್ಷದ ಅಕ್ಕನ ಮಗನನ್ನೇ ಕೊಂದ ಮಾವ

ನೆಲಮಂಗಲ: ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ. ಸದ್ಯ ಪೊಲೀಸರು ಮಾವ ನಾಗಪ್ರಸಾದ್(50) ನನ್ನು...

ಮತ್ತಷ್ಟು ಓದುDetails

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ ಸ್ಪಾಟ್ 15ರಲ್ಲಿ ತೀವ್ರ ಶೋಧ!:ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ  ಸ್ಪಾಟ್ 15ರಲ್ಲಿ ತೀವ್ರ ಶೋಧ!:ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರರನ್ನು ಕರೆದೊಯ್ದಿದೆ. ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್‌ಪಿ...

ಮತ್ತಷ್ಟು ಓದುDetails

ಪಾಂಗಳ ಕ್ರಾಸ್‌ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಓರ್ವ ಆರೋಪಿ ಸೆರೆ

ಪಾಂಗಳ ಕ್ರಾಸ್‌ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಓರ್ವ ಆರೋಪಿ ಸೆರೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ಆ.6ರಂದು ಸಂಜೆ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಕನ್ಯಾಡಿ ನಿವಾಸಿ ಸೋಮನಾಥ ಸಫಲ್ಯ(50) ಬಂಧಿತ ಆರೋಪಿ. ಈತನ ಧರ್ಮಸ್ಥಳ ಪೊಲೀಸರು ಆ.7ರಂದು ಕೊಕ್ಕಡದಲ್ಲಿ...

ಮತ್ತಷ್ಟು ಓದುDetails

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು ಎಂದ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು ಎಂದ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು 16 ಸ್ಥಾನ ಗೆಲ್ಲಬೇಕಿತ್ತು, ಆದರೆ ಬಿಜೆಪಿ  ಮತಗಳ್ಳತನ ಮಾಡಿದ್ದರಿಂದ ನಾವು ಕೇವಲ 9 ಕ್ಷೇತ್ರಗಳಲ್ಲಿ ಗೆದ್ದೆವು ಎಂದು ಸಿಎಂ ಸಿದ್ದರಾಯ್ಯಮ ವಾಗ್ದಾಳಿ ಮಾಡಿದ್ದಾರೆ. ನಗರದ ಫ್ರೀಡಂಪಾರ್ಕ್​ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...

ಮತ್ತಷ್ಟು ಓದುDetails

ಧರ್ಮಸ್ಥಳ : ಪಾಂಗಾಳ ರಸ್ತೆ ಸಮೀಪ ಯೂಟ್ಯೂಬ್ ಚಾನೆಲ್ ಗಳ ವರದಿಗಾರರ ಮೇಲೆ ಹಲ್ಲೆ ಮೂವರು ಆಸ್ಪತ್ರೆಗೆ ದಾಖಲು

ಧರ್ಮಸ್ಥಳ : ಪಾಂಗಾಳ ರಸ್ತೆ ಸಮೀಪ ಯೂಟ್ಯೂಬ್ ಚಾನೆಲ್ ಗಳ ವರದಿಗಾರರ ಮೇಲೆ ಹಲ್ಲೆ ಮೂವರು ಆಸ್ಪತ್ರೆಗೆ ದಾಖಲು

ಧರ್ಮಸ್ಥಳ, ಆ. 6: ವರದಿಗೆ ತೆರಳಿದ್ದ ಮೂವರು ಯೂಟ್ಯೂಬರ್ಗಳ ಮೇಲೆ 50ಕ್ಕೂ ಹೆಚ್ಚು ಜನರ ಗುಂಪೊಂದು ಭಾನುವಾರ ಇಲ್ಲಿನ ಧರ್ಮಸ್ಥಳ-ಪಾಂಗಾಳ  ರಸ್ತೆ ಸಮೀಪ ಮಾರಣಾಂತಿಕ ಹಲ್ಲೆ ನಡೆಸಿದೆ ಬಗೆ ವರದಿಯಾಗಿದೆ. ಹಲ್ಲೆಯಿಂದ ಗಾಯಗೊಂಡ ಯೂಟ್ಯೂಬರ್ಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಸಂಚಾರಿ...

ಮತ್ತಷ್ಟು ಓದುDetails

ಪುತ್ತೂರು: ಬಪ್ಪಳಿಗೆ ನಿವಾಸಿ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ

ಪುತ್ತೂರು: ಬಪ್ಪಳಿಗೆ ನಿವಾಸಿ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ

ಪುತ್ತೂರು: ಬಪ್ಪಳಿಗೆ ನಿವಾಸಿ ಪಶುವೈದ್ಯೆ ಡಾ. ಕೀರ್ತನಾ ಜೋಶಿ(27ವ)ರವರು ಮಂಗಳೂರಿನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ಚಾರ್ಟಡ ಅಕೌಂಟೆಂಟ್ ಆಗಿರುವ ಗಣೇಶ್ ಜೋಶಿರವರ ಪುತ್ರಿ ಕೀರ್ತನಾ ಜೋಶಿ ಆ.5ರಂದು ರಾತ್ರಿ ಮಂಗಳೂರಿನ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಕೀರ್ತನಾ ಜೋಶಿ...

ಮತ್ತಷ್ಟು ಓದುDetails

ಧರ್ಮಸ್ಥಳ ಕೇಸ್​: ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಹೊಸ ಆರೋಪ, ಕಾರ್ಯಾಚರಣೆ ರಿಪೋರ್ಟ್ ಪಡೆದ ಮೊಹಂತಿ

ಧರ್ಮಸ್ಥಳ ಕೇಸ್​: ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಹೊಸ ಆರೋಪ, ಕಾರ್ಯಾಚರಣೆ ರಿಪೋರ್ಟ್ ಪಡೆದ ಮೊಹಂತಿ

ಧರ್ಮಸ್ಥಳದ ಆರಣ್ಯ ಭಾಗಗಳಲ್ಲಿ ಶವ ಹೂತಿಡಲಾಗಿದೆ ಎನ್ನುವ ಕೇಸ್​ ಇದೀಗ ಭಾರೀ ಸಂಚಲನ ಮೂಡಿಸಿದೆ. ಎಸ್​​ಐಟಿ ಈ ಬಗ್ಗೆ ತನಿಖೆ ಕೂಡ ನಡೆಸುತ್ತಿದೆ. ಇದೀಗ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಹೊಸ ಆರೋಪ ಮಾಡಿದ್ದಾರೆ....

ಮತ್ತಷ್ಟು ಓದುDetails

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ; ಆರೋಪಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ; ಆರೋಪಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಕುರಿತು ಆರೋಪಿ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್‌ನಲ್ಲಿ, ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಕೋಮು ಸೌಹಾರ್ಧತೆಗೆ...

ಮತ್ತಷ್ಟು ಓದುDetails

ಧರ್ಮಸ್ಥಳ ಶೋಧಕಾರ್ಯ ಹೊಸ ತಿರುವು ಸ್ಥಳ ಬಿಟ್ಟು ಬೇರೆಡೆ ಮಹಜರು ನಡೆಸಿದ ಎಸಿ ಸ್ಟೆಲ್ಲಾ ವರ್ಗೀಸ್ ಕ್ರಮಕ್ಕೆ ಎಸ್ಐಟಿ ಅಸಮಾಧಾನ

ಧರ್ಮಸ್ಥಳ ಶೋಧಕಾರ್ಯ ಹೊಸ ತಿರುವು ಸ್ಥಳ ಬಿಟ್ಟು ಬೇರೆಡೆ ಮಹಜರು ನಡೆಸಿದ ಎಸಿ ಸ್ಟೆಲ್ಲಾ ವರ್ಗೀಸ್ ಕ್ರಮಕ್ಕೆ ಎಸ್ಐಟಿ ಅಸಮಾಧಾನ

ಬೆಳ್ತಂಗಡಿ: ಬಹುಚರ್ಚಿತ ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ...

ಮತ್ತಷ್ಟು ಓದುDetails
Page 39 of 77 1 … 38 39 40 … 77

Welcome Back!

Login to your account below

Retrieve your password

Please enter your username or email address to reset your password.