ಬಾಗಲಕೋಟೆ ಡಿ16: ಬೆಳಗಾವಿ ಮೂಲದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಘಟನೆ 2025ರ ಅಕ್ಟೋಬರ್ 24ರಂದು ಬಾಗಲಕೋಟೆ...
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದ ಇಬ್ಬರು ಪುಂಡರನ್ನು ಮಂಗಳೂರು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 13ರಂದು ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ವಿಡಿಯೋ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ....
ಉಪ್ಪಿನಂಗಡಿ: ದೇವಾಲಯದಲ್ಲಿ ಜಾತಕ ನೋಡಿ ವಾಮಾಚಾರ ತೆಗೆಯುವ ನೆಪದಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದಡಿ ಅರ್ಚಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ತುರ್ಕುಜೆಯಲ್ಲಿ ನಡೆದಿದೆ. ನರ್ಸಿಂಗ್ ಶಿಕ್ಷಣ ಪಡೆಯುತ್ತಿರುವ ಶಿರಸಿ ಮೂಲದ...
ಪುತ್ತೂರು, ಡಿ.9: ಪಿರಿಯಾಪಟ್ಟಣದಿಂದ ಮಂಗಳೂರಿನ ಪಣಂಬೂರು ಬಂದರ್‌ಗೆ ಲಾರಿಯೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಸೊತ್ತು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಪುತ್ತೂರು ತಾಲೂಕಿನ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ...
ಪುತ್ತೂರು : ಅರಿಯಡ್ಕ ಗ್ರಾಮದ ಗೋಳ್ತಿಲ ದಿ.ಚಂದ್ರ ಮಣಿಯಾಣಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಪ್ರತೀಕ್ (22.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು...
ಸುಳ್ಯ: ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸುಳ್ಯ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ, ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ...
ಪುತ್ತೂರು: ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಸೋಮವಾರ ಬೆಳಿಗ್ಗೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪಡೀಲ್ ಚಿಕನ್ ಸೆಂಟರಿನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ. (29) ಅವರ ಮೃತದೇಹ ಎಂದು ಗುರುತಿಸಲಾಗಿದೆ. ರವಿವಾರದಿಂದ ಬದ್ರುದ್ದೀನ್ ನಾಪತ್ತೆಯಾಗಿದ್ದರು. ಆರ್ಥಿಕ ಸಮಸ್ಯೆಯಿಂದ ಬೇಸತ್ತು...
ಉತ್ತರ ಪ್ರದೇಶ ಹಾಪುರ್: ಇನ್ನುಮುಂದೆ ಹೆಣ್ಣುಮಕ್ಕಳನ್ನು ಅವರ ಸ್ನೇಹಿತರ ಮನೆಗೆ ಕಳುಹಿಸಲು ಕೂಡ ಪೋಷಕರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. 14 ವರ್ಷದ ಬಾಲಕಿ ಮೇಲೆ ಆಕೆಯ ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ಉತ್ತರ ಪ್ರದೇಶದ...