ನವದೆಹಲಿ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದಿಕಿ ಅವರನ್ನು ಶನಿವಾರ ಸಂಜೆ ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಗುಂಡಿನ ದಾಳಿಯ ನಂತರ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು,...
ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ "ಸುಬ್ರಹ್ಮಣ್ಯ" ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ...
ಪುತ್ತೂರಿನ ಪ್ರತಿಷ್ಠಿತ ವಿದ್ಯುತ್ ಲೈನ್ ಕಾಮಗಾರಿ ಮಾಡುವ ಹಿರಿಯ ವಿದ್ಯುತ್ ಗುತ್ತಿಗೆದಾರರನಿಗೆ ಅಪರಿಚಿತ ವ್ಯಕ್ತಿಯಿಂದ ತಾ 9-10-2024 ರಂದು ರಾತ್ರಿ, ಮೊಬೈಲ್ ನಿಂದ ಕರೆಮಾಡಿ ಅವ್ಯಾಚ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ಗುತ್ತಿಗೆದಾರರೊರವ್ರರು ಪುತ್ತೂರು ನಗರ ಠಾಣೆಯಲ್ಲಿ...
ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ...
ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ...
ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್ ಸೇರಿ...
ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಪೋಟಕ ಮಾಹಿತಿ...
ಮಂಗಳೂರು: ರವಿವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ, ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್‌ಮನ್ ಮಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಕೂಳೂರು ಸೇತುವೆಯ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ರಕ್ಷಣಾ...
ಹುಬ್ಬಳ್ಳಿ: ಚಲಿಸುತ್ತಿದ್ದ ಲಾರಿ ಪಲ್ಟಿಯಾಗಿ ಲಾರಿ ಕ್ಲೀನರ್ ಎದೆಗೆ ಚುಚಿದ್ದ 98 ಸೆಂ. ಮೀ ಕಬ್ಬಿಣದ ಪೈಪ್ ಹೊರತೆಗೆಯುವಲ್ಲಿ ಹುಬ್ಬಳ್ಳಿಯ ಕೆಎಂಸಿಆರ್‌ಐ ವೈದ್ಯರು ಯಶಸ್ವಿಯಾಗಿದ್ದಾರೆ. ವೈದ್ಯರ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬುಧವಾರ ರಾಣಿಬೆನ್ನೂರಿನ ನ್ಯೂರಿನ ಹೂಲಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾಗೆ ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಇಂಟರೆಸ್ಟಿಂಗ್ ಆ್ಯಂಡ್ ಚಾಲೆಂಜಿಂಗ್ ಪ್ರಕರಣ ಭೇದಿಸಿರುವ ಕೊಡಗು ಪೊಲೀಸರು ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ರೋಚಕ ಕಾರ್ಯಾಚರಣೆಯಲ್ಲಿ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಕೊಡಗು ಜಿಲ್ಲಾ ಪೊಲೀಸ್ ತಂಡ ಭೇದಿಸಿದೆ. ಥೈಲ್ಯಾಂಡ್‌ನಲ್ಲಿ...