ಪುತ್ತೂರು: ವಾಹನಗಳಿಗೆ ಬೇಕಾಬಿಟ್ಟಿ ಎಕ್ಸ್‌ಟ್ರಾ ಲೈಟ್ ಅಳವಡಿಸಿಕೊಂಡು ಚಲಾಯಿಸುವ ಚಾಲಕರು ಇನ್ನು ಮುಂದೆ ಎಚ್ಚರ ವಹಿಸಬೇಕಿದೆ.ಹೈ ಬೀಮ್ ಲೈಟ್ ಉಪಯೋಗಿಸುತ್ತಿರುವ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.ಪುತ್ತೂರು ಸಂಚಾರ ಪೊಲೀಸರು ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದಾರೆ. ರಾತ್ರಿ ವೇಳೆ ಹೈ ಬೀಮ್ ಲೈಟ್...
ಮಂಗಳೂರು ಸಮೀಪದ ಕೂಳೂರು ಸಮೀಪದ ಸೇತುವೆಯಿಂದ ಹುಡುಗಿಯೊಬ್ಬಳು ಹಾರಿದ ಘಟನೆ ನಡೆದಿದೆ. ತಕ್ಷಣ ಅವಳನ್ನು ರಕ್ಷಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಕೆಲ ಕಾಲ ರಸ್ತೆ ಬ್ಲಾಕ್ ಆಗಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ
ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ...
ಹಾಸನ: ಪೊಲೀಸ್ ಕಾನ್‌ಸ್ಟೇಬಲ್ ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು ಕೊಂದುಹಾಕಿದ ಘಟನೆ ಹಾಸನದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್...
ಮುಂಬೈ: ಲೋನಾವಾಲಾದ ಭೂಶಿ ಡ್ಯಾಂಗೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಅಪ್ರಾಪ್ತರು ಹಠಾತ್ ಪ್ರವಾಹಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನೀರಿನ ಹರಿವು ಹಠಾತ್...
ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ ಕಡಬ ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆಯಾದ ಬಗ್ಗೆ ವರದಿಯಾಗಿದೆ. ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ...
ಮಂಗಳೂರು ಬೆಂಗಳೂರು ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದು ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್...
ಉಡುಪಿ: ವಾಹನಗಳಿಗೆ ನಾಯಿಗಳು ಅಡ್ಡ ಬಂದು ಅಪಘಾತ ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಕೆಳಗೆ ಬಿದ್ದು ನವವಿವಾಹಿತೆ ಮೃತಪಟ್ಟಿದ್ದಾಳೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತಪಟ್ಟವರು. ಎರಡು ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ...
ರಾಯಚೂರು: ಧಾರವಾಡದಲ್ಲಿ ನೇಹಾ ಹಿರೇಮಠ ಎಂಬ ಯುವತಿಯ ಕೊಲೆ ಸೇರಿ ಹಲವು ಕೊಲೆ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಹುಟ್ಟಿಸುವಂತೆ ಮಾಡಿವೆ. ಇದರ ಬೆನ್ನಲ್ಲೇ, ಗದಗ ಹಾಗೂ ರಾಯಚೂರಿನಲ್ಲಿ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ಕರ್ನಾಟಕದಲ್ಲಿ ಕಾನೂನು...
ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ...