ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ...
ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು. ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ...
ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇನ್ನು ಘಟನೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡದ ...
ಕೊಡಗು: ಎಂದಿನಂತೆ ಕಚೇರಿಗೆ ತೆರಳಲು ರೆಡಿಯಾಗತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ 24 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ....
ಪಂಜಾಬ್ : ವಿಶ್ವ ಹಿಂದೂ ಪರಿಷದ್ ಮುಖಂಡನ ಹಂತಕರ ಪತ್ತೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ. ಅಷ್ಟೇ ಅಲ್ಲದೇ ಎನ್‌ಐಎ ಈ ಇಬ್ಬರು ಹಂತಕರ ಫೊಟೋವನ್ನೂ ಸಹ ಬಿಡುಗಡೆ ಮಾಡಿದೆ. ಕಳೆದ ತಿಂಗಳು ವಿಶ್ವ...
ಬೆಂಗಳೂರು: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ...
ಭಾನುವಾರ.. ಜೂನ್ 23.. ರಷ್ಯಾ ದೇಶದ ದಾಗೆಸ್ತಾನ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಘಟನೆಯಿಂದ ಕ್ರೈಸ್ತರು ಹಾಗೂ ಯಹೂದಿಗಳು ಆತಂಕದಲ್ಲಿದ್ದಾರೆ. ಚರ್ಚ್ ಹಾಗೂ ಯಹೂದಿ ಪ್ರಾರ್ಥನಾ ಮಂದಿರಗಳನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಮುಸ್ಲಿಂ ಪ್ರಾಬಲ್ಯದ ದಾಗೆಸ್ತಾನ್‌ನಲ್ಲಿ ನಡೆದಿರೋ ಈ ಕೃತ್ಯ...
ಹೊಸದಿಲ್ಲಿ: ಕುಖ್ಯಾತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಯೊಂದಿಗೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್ ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಖ್ವಾರಿ ಇದ್ರಿಸ್ ಅಲಿಯಾಸ್ ಘಾಜಿ ಇದ್ರಿಸ್ ಎಂದೂ ಕರೆಯಲ್ಪಡುವ ಇದ್ರಿಸ್, ಪಾಕ್ ಆಕ್ರಮಿತ ಜಮ್ಮು...
ತುಮಕೂರು: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಬಿಯರ್ ಬಾಟೆಲ್‍ನಿಂದ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಮಧುಗಿರಿ ಪೊಲೀಸರು ಗುಂಡೇಟು ನೀಡಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ...