ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ದರ್ಶನ್ ಭವಾನಿ ರೇವಣ್ಣ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ ನಾಲ್ವರೂ ಇದೀಗ ಭಾರಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ....
ಯಾದಗಿರಿ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಯಾದಗಿರಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಇದೇ ತಿಂಗಳ ಜೂನ್ 5ರಂದು ಯಾದಗಿರಿ ಜಿಲ್ಲೆ ಶಹಾಪೂರ ಪಟ್ಟಣದ ಮೋಟಗಿ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಕೊಲೆ ನಡೆದಿದೆ, ಆದ್ರೆ...
ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ...
ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದೆ. ಪಾತಕಿಗಳು ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದಿದ್ದಾರೆ. ಹಾಸನ ನಗರದ ಹೊಯ್ಸಳನಗರ ಬಡಾವಣೆಯಲ್ಲಿ ಜೂನ್ 20ರ ಮಧ್ಯಾಹ್ನ ಘಟನೆ ನಡೆದಿದೆ. ಸ್ಥಳಕ್ಕೆ ಕೆಆರ್‌ಪುರಂ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದ ಇಬ್ಬರನ್ನು ಅಟ್ಟಾಡಿಸಿ ಹಂತಕರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ...
ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಬುಧವಾರ ಬೆಳಗ್ಗೆ 5.25 ಕ್ಕೆ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ. ಅಂಬೇಡ್ಕರ್ ನಗರದ ನಿವಾಸಿಯಾಗಿರುವ 25 ವರ್ಷದ ಶತ್ರುಘ್ನ, ಗುಂಡಿನ ಸದ್ದು ಕೇಳಿದ ಬಳಿಕ ಸಹ...
ಸುಳ್ಯ : ಮತ್ತೆ ಲವ್ ಜಿಹಾದ್ ಸದ್ದು, ಮುಸ್ಲಿಂ ಯುವಕನ ಜೊತೆ ಪರಾರಿಯಾಗುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಹಿಂದೂ ಯುವತಿ ಲವ್ ಜಿಹಾದ್ ಬಲೆಗೆ ಬಿದ್ದು ಮಾತಂತರವಾಗಿದ್ದಾಳೆ ಎನ್ನುವ ವಿಚಾರ ತಿಳಿದುಬಂದಿದೆ. ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಿಂದೂ ಯುವತಿಯು...
ಆನೇಕಲ್: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸ್ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ, ದರ್ಶನ್‌ಗೇ ಸಂಬಂಧಿಸಿದ ಇನ್ನೊಂದು ಅನುಮಾನಾಸ್ಪದ ಸಾವು ಬಯಲಿಗೆ ಬಂದಿದೆ. ದರ್ಶನ್ ಫಾರಂ ಹೌಸ್ ಮ್ಯಾನೇಜರ್ ಆಗಿದ್ದ ಶ್ರೀಧರ್ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ...
ಸುಳ್ಯ ತಾಲೂಕಿನ ಉಬರಡ್ಕ ಸಮೀಪದಲ್ಲಿ ಗೋ ಕಳ್ಳತನಕ್ಕೆ ಯತ್ನಿಸಿದ್ದಾರೆ. ಹೋರಿಯ ಕಾಲು ಮುರಿದಿದ್ದು ಕಳ್ಳರಿಂದ ತಪ್ಪಿಸಿಕೊಂಡ ಹೋರಿಯನ್ನು ಸ್ಥಳೀಯ ಸಾರ್ವಜನಿಕರಿಂದ ರಕ್ಷಿಸಲಾಗಿದೆ. ತಕ್ಷಣ ಗಮನಿಸಿದ ಸಾರ್ವಜನಿಕರು ಪಶುಸಂಗೋಪನ ತುರ್ತು ಚಿಕಿತ್ಸಾ ವಾಹನಕ್ಕೆ ಕರೆ ಮಾಡಿ ತಿಳಿಸಿದಾಗ ಕಾರ್ಯಪ್ರವೃತ್ತರಾದ ಪುತ್ತೂರು ಇಲಾಖೆಯ ಸಿಬ್ಬಂದಿಗಳು...
ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಅಲೆಕ್ಕಾಡಿಯಲ್ಲಿ ನಡೆದಿದೆ. ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದ್ದು ಬೆಳ್ತಂಗಡಿಯ ಮೊಗ್ರು ಸಮೀಪದ ನಡು ಎರ್ಮಲ್ ನ ಪ್ರಕಾಶ್(29) ಸಾವನ್ನಪ್ಪಿದ್ದು ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ...