ಉಳ್ಳಾಲ: ನಟೋರಿಯಸ್ ರೌಡಿ ಶೀಟರ್ ಉಳ್ಳಾಲದ ಕಡಪ್ಪಾರ ಸಮೀರ್‌ನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮಂಗಳೂರು ಬೆಚ್ಚಿ ಬಿದ್ದಿದೆ. ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸಮೀರ್‌ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ...
ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯಾಳನ್ನು ಮೊಹಮ್ಮದ್ ಅಶ್ಫಾಕ್ ಎಂಬ ನಟೋರಿಯಸ್ ಕ್ರಿಮಿನಲ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಕೇವಲ ಎರಡೇ ತಿಂಗಳಲ್ಲಿ ಆತ ಪ್ರೀತಿಯ ಖೆಡ್ಡಾಕ್ಕೆ ಬೀಳಿಸಿದ್ದ ಎಂದು ಆರೋಪಿಸಲಾಗಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿದ್ದುಕೊಂಡು ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಾಳನ್ನು...
ಬಾಂಗ್ಲಾದೇಶ: ದಂಗೆ ಪೀಡಿತ ಬಾಂಗ್ಲಾದೇಶ ದಲ್ಲಿ ಹಿಂದೂಗಳ ಮೇಲೆ ದಾಳಿಗಳು ಹೆಚ್ಚುತ್ತಿದ್ದು, ಪರಿಸ್ಥಿತಿಗೆ ಸ್ಪಂದಿಸಲು ಪೊಲೀಸರು ಮತ್ತು ಸೇನೆ ನಿರಾಕರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಶಿಲ್ಪಗಳು, ವಿಗ್ರಹಗಳು ಮತ್ತು ದೇವಾಲಯಗಳನ್ನು ನಾಶಪಡಿಸಲಾಗಿದೆ. ಸೇನೆಯಿಂದ ಭರವಸೆ ನೀಡಿದರೂ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ರಕ್ಷಿಸುವ ಪ್ರಯತ್ನ ನಡೆದಿಲ್ಲ....
ಪುತ್ತೂರು : ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣವಾದಲ್ಲಿ ಕೋಮು ದ್ವೇಷ ಭಾವನೆ ಹುಟ್ಟಿಸುವ ಪೋಸ್ಟ್ ಮಾಡಿ ವಿನಿಮಯ ಮಾಡಿಕೊಂಡ ಆರೋಪದಲ್ಲಿ ಪೊಲೀಸರು ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ವಿಚಾರ ಪುತ್ತೂರಿನಲ್ಲಿ ವರದಿಯಾಗಿದೆ....
ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು.ವೃತ್ತಿಯಲ್ಲಿ ಶಿಕ್ಷಕರಾಗಿ ಪ್ರವೃತ್ತಿಯಲ್ಲಿ...
ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ. ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್ವೈ ರಿಯಾಜ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಸಕಲೇಶಪುರದಲ್ಲಿ ಮುಸ್ತಫಾ...
ವಯನಾಡ್ : ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಅವಶೇಷಗಳ ಅಡಿಯಿಂದ ಬದುಕಿ ಬರುತ್ತಿರುವವರಿಗೆ ಚಿಕಿತ್ಸೆ ನೀಡಿ ಹಾಗೂ ಮೃತ ದೇಹಗಳ ಮರಣೋತ್ತರ ಪರೀಕ್ಷೆ ಮಾಡಿ ಮಾಡಿ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಸುಸ್ತಾಗಿ ಹೋಗಿದ್ದಾರೆ. ಇಲ್ಲಿಂದ ಓಡಿಹೋಗಬೇಕು ಎನ್ನಿಸಿತು ಎಂದು ವೈದ್ಯರೊಬ್ಬರು...
ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಮಾಜವಾದಿ ಪಕ್ಷದ ಮುಖಂಡ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜು ಖಾನ್ ಕೆಲವು ತಿಂಗಳ ಹಿಂದೆ ಬಾಲಕಿಯ ಮೇಲೆ...
ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...
ಟೆಹ್ರಾನ್: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹತ್ಯೆ ನಡೆದ ಬಗ್ಗೆ ವರದಿಯಾಗಿದೆ. ಇರಾನ್‌ನಲ್ಲಿ ನಡೆದಿರುವ ಈ ಹತ್ಯೆಯನ್ನು ಇಸ್ರೇಲ್ ನಡೆಸಿದೆ ಎನ್ನಲಾಗಿದೆ. ಟೆಹ್ರಾನ್‌ನಲ್ಲಿರುವ ಹಮಾಸ್ ಮುಖ್ಯಸ್ಥನ ನಿವಾಸವನ್ನು ಮುಖ್ಯ ಗುರಿಯಾಗಿಸಿಕೊಂಡು ಹನಿಯೆಹ್ನನ್ನು ಹತ್ಯೆ ಮಾಡಲಾಗಿದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್...