ಗೋಲನ್ ಹೈಟ್ಸ್ ನಲ್ಲಿ ನಡೆದ ರಾಕೆಟ್ ದಾಳಿಗೆ ಇಸ್ರೇಲ್ ಸೇಡು ತೀರಿಸಿಕೊಂಡಿದೆ. ಇಸ್ರೇಲ್ ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿರುವ ಹಿಜ್ಬುಲ್ಲಾದ ಭದ್ರಕೋಟೆಯ ಮೇಲೆ ವೈಮಾನಿಕ ದಾಳಿ ನಡೆಸಿತು ಮತ್ತು ಅದರ ಉನ್ನತ ಕಮಾಂಡರ್ ಫುವಾಡ್ ಶುಕ್ರ್ನನ್ನು ಕೊಂದಿದೆ. IDF ಅಂದರೆ ಇಸ್ರೇಲಿ ರಕ್ಷಣಾ...
ಉಡುಪಿ: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣಾಗಿದ್ದಾರೆ. ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ಆತ್ಮಹತ್ಯೆ ಮಾಡಿಕೊಂಡವರು. ಕಲಾವಿದ ಗುರುಪ್ರಸಾದ್ ಉಡುಪಿಯ ಬ್ರಹ್ಮಾವರ ತಾಲೂಕು ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಮಂದಾರ್ತಿ,...
ಪೇಶಾವರ: ಸಂಬಂಧಿಸಿದಂತೆ ಉಂಟಾದ ಪಾಕಿಸ್ಥಾನದ 2 ಬುಡಕಟ್ಟುಗಳ ನಡುವಿನ ಸಂಘರ್ಷದಲ್ಲಿ 30 ಜನರು ಮೃತಪಟ್ಟು, 145ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಾಕಿಸ್ಥಾನದ ವಾಯವ್ಯ ಭಾಗದ ಕುರ್ರಮ್ ಜಿಲ್ಲೆಯ ಬೋಶೇರಾ ಹಳ್ಳಿಯಲ್ಲಿ ಜಾಗದ ಮಾಲಕತ್ವಕ್ಕೆ ಸಂಬಂಧಿಸಿದಂತೆ 5 ದಿನಗಳ ಹಿಂದೆ ಜಗಳ ಶುರುವಾಗಿದೆ....
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಯಲ್ಲಿ ಓರ್ವ ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟ ಹಿನ್ನಲೆ ಓರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ಕಬಕ ನಿವಾಸಿ ಪ್ರಕಾಶ್ ಬಂಧಿತ ಆರೋಪಿ. ನೆಹರುನಗರದಲ್ಲಿ ಇಬ್ಬರು...
ಉಪ್ಪಿನಂಗಡಿ: ಯುವತಿಯೋರ್ವಳು ಸ್ನಾನ ಮಾಡುವುದನ್ನು ಬಚ್ಚಲು ಮನೆಯ ಕೋಣೆಗೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಇಲ್ಲಿನ ಪೆರಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೆರಿಯಡ್ಕ ಪರಿಸರದಲ್ಲಿ ರಾತ್ರಿ ಮನೆಯೊಂದಕ್ಕೆ ನುಗ್ಗಿದ ಪ್ರಕರಣದಲ್ಲಿ...
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ... ಪೋಲಿಸ್ ಇಲಾಖೆಗೆ ತಲುಪಿಲ್ಲವೇ ...? ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್...! ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ. ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ...
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಅವಧಿಯ 21 ಹಗರಣ ಬಯಲಿಗೆ ಸಾಧ್ಯತೆ. ಬೋವಿ ನಿಗಮದ ಒರ್ವನ ಬಂಧನ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ . ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು...
ಶಿವಮೊಗ್ಗ : ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ...
ಮಾಣಿ: ಸಮೀಪ ಪೆರಾಜೆ ಬುಡೋಳಿ ಸಮೀಪದ ನಿವಾಸಿ ಸುಶಾಂತ್ (26ವರ್ಷ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣಿಗೆ ಶರಣಾದ ಸುಶಾಂತ್ ಎರಡು ಟಿಟಿ ವಾಹನ ಹೊಂದಿದ್ದು ಆರ್ಥಿಕವಾಗಿ ಸದೃಢರಾಗಿದ್ದರು. ಸರಳತೆಯ ಮನೋಭಾವ ಹೊಂದಿದವರಾಗಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.