ಪುತ್ತೂರು: ಮಂಜಲಪಡ್ಪು ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಮೃತ್ಯು ಪುತ್ತೂರು ಮಂಜಲಪಡ್ಪು ಸಮೀಪ ಮಂಗಳಾ ಸ್ಟೋರ್ಸ್ ಬಳಿ ಭೀರ ರಸ್ತೆ ಸಂಭವಿಸಿದೆ. ಲಾರಿ ಮತ್ತು ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿದೆ. KA 19 EW 9743 ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ.ಹೆಚ್ಚಿನ...
ಸ್ಥಳೀಯ ಕಾರ್ಯಕ್ರಮವೊಂದಕ್ಕೆ ಶಾಮಿಯಾನ ಹಾಕುವ ವೇಳೆ ಕಬ್ಬಿಣದ ಟ್ರೆಸ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟ ಘಟನೆ ಕಡೇಶಿವಾಲಯದ ಕಾಡಬೆಟ್ಟುವಿನಲ್ಲಿ ನಡೆದಿದೆ. ಕಲ್ಲಡ್ಕದ ಶಾಮಿಯಾನ ಸಂಸ್ಥೆಯ 5 ನೌಕರರು ಕಾರ್ಯಕ್ರಮವೊಂದರ ಸಲುವಾಗಿ ಚಪ್ಪರ ಹಾಕಲು ತೆರಳಿದ್ದರು. ಚಪ್ಪರ ಹಾಕುವ ವೇಳೆ ಉದ್ದದ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆ ನಡೆದಿದೆ. ಓರ್ವ ವ್ಯಕ್ತಿ ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿಕೊಂಡು ಎಳೆದೊಯ್ದಿದ್ದಾನೆ. ವ್ಯಕ್ತಿ ಶಿರ್ವ ಪೇಟೆಯಲ್ಲಿ ನಾಯಿಯ ಕೊರಳಿಗೆ ಸರಪಳಿ ಹಾಕಿ, ಸ್ಕೂಟರ್‌ನ ಸೀಟಿಗೆ ಸರಪಳಿ ಕಟ್ಟಿಕೊಂಡು ಸುಮಾರು ದೂರ ಎಳೆದೊಯ್ದು ವಿಕೃತಿ...
ಪುತ್ತೂರು: ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ ಸನ್ಮಿತ್ (21)ಗೆ ಸೇರಿದ ಡಿಯೋ ಸ್ಕೂಟರ್ ಹೊಳೆಯ ಬದಿಯಿಂದ 150ಮೀ...
ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ. ವಗ್ಗ ಸಮೀಪದ...
ಬೆಂಗಳೂರು: ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಕಾಲಕ್ರಮೇಣ ಇಬ್ಬರ ನಡುವಿನ ಪ್ರೀತಿ ಕಡಿಮೆಯಾಗಿದೆ ಎಂದ ಮಾತ್ರಕ್ಕೆ ಅವರ ನಡುವಿನ ಒಮ್ಮತದ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ಅಲ್ಲದೆ, ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿದ ನಂತರ ಮದುವೆಯಾಗದ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿಯನ್ನು ಜಾರಿ ನಿರ್ದೇಶನಾಲಯ (ED) ವಶಕ್ಕೆ ಪಡೆದಿದೆ. ಬೆಂಗಳೂರಿನ ಡಾಲರ್ಸ್ ಕಾಲನಿ ನಿವಾಸದಲ್ಲಿದ್ದ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದಿರುವ...
ರಾಯಚೂರು: ಮುಸ್ಲಿಂ ಸಮುದಾಯದವರು ಆಚರಿಸುವ ಪವಿತ್ರ ಹಬ್ಬಗಳಲ್ಲಿ ಒಂದಾದ ಮೊಹರಂ ಆಚರಣೆ ವೇಳೆ ದುರ್ಘಟನೆಯೊಂದು ನಡೆದಿದೆ. ಮಂಗಳವಾರ ಮೊಹರಂ ಆಚರಣೆ ವೇಳೆ ಕೆಂಡ ಹಾಯುವಾಗ ಆಯತಪ್ಪಿ ಕೊಂಡಕ್ಕೆ ಬಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ...
ಸೋಮವಾರ ಮುಂಜಾನೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದರು. ಇವರ ಪತಿ ರಮಾನಂದ ಶೆಟ್ಟಿ ಜು.15ರ...