ಮಂಗಳೂರು : ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಸಿಸಿ ಟಿವಿಯಲ್ಲಿ ಹೀನ ಕೃತ್ಯ ಸೆರೆಯಾದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಎದುರು ಪದವು ನಿವಾಸಿ 80 ವರ್ಷ ಪ್ರಾಯದ ಮಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ....
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್‍ಯಾಲಿ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ತನ್ನ ಸ್ನೇಹಿತನ ಮೇಲೆ ನಡೆದಿರುವ ಹಲ್ಲೆಯಿಂದ ಬೇಸರಗೊಂಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ,...
ಜೆರುಸಲೇಂ: 2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ನಡೆಸಿದ ದಾಳಿಗೆ ನಿರಂತರವಾಗಿ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್, ಹಮಾಸ್ ಉಗ್ರರನ್ನು ಹುಡುಕಿ ಹುಡುಕಿ ಹತ್ಯೆ ಮಾಡುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಗಾಜಾ ಪಟ್ಟಿಯ ಖಾನ್ ಯೌನಿಸ್ ಪ್ರದೇಶದ ಮೇಲೆ ಇಸ್ರೇಲ್ ಭೀಕರ ದಾಳಿ...
ಮಂಗಳೂರು: ಕೋಟೆಕಣಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ “ಚಡ್ಡಿಗ್ಯಾಂಗ್’ನ ಸದಸ್ಯರು ಮಧ್ಯಪ್ರದೇಶ, ರಾಜಸ್ಥಾನ, ಬೆಂಗಳೂರು ಸಹಿತ ದೇಶದ ಹಲವೆಡೆ ಕಳವು, ಸುಲಿಗೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಪ್ರಕರಣದ ಪ್ರಮುಖ ಆರೋಪಿ ರಾಜು ಸಿಂಗ್ವಾನಿ ಮೇಲೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆಗಿಳಿದಾಗಲೇ ಕೆಲವರ ಬಂಧನವಾಗೋದು ನಿಶ್ಚಿತವಾಗಿತ್ತು. ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಈಡಿ ಇಂದು ಬೆಳಗ್ಗೆ ತನ್ನ ವಶಕ್ಕೆ ಪಡೆದುಕೊಂಡಿದೆ. ನಗರದಲ್ಲಿರುವ ನಾಗೇಂದ್ರ ಅವರ ನಿವಾಸದಿಂದ ಮಾಜಿ ಸಚಿವನನ್ನು ಈಡಿ ಅಧಿಕಾರಿಗಳು...
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ...
ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್ ಆಗಿಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್...
ಆನ್ ಲೈನ್ ಗೇಮ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಾಕೇಶ್ ಶ್ರೀಶೈಲ ಜಂಬಲದಿನ್ನಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಶಿರಡಿ ನಗರದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬಿವಿಬಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್ (21)...
ನವದೆಹಲಿ: ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಹೂತಿಟ್ಟ ಆರೋಪದ ಮೇಲೆ ದೆಹಲಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೀರಜ್ ಸೋಲಂಕಿ ಎಂದು ಗುರುತಿಸಲಾಗಿದೆ.ಈತ ನನಗೆ ಹೆಣ್ಣು ಮಕ್ಕಳು ಬೇಕಿಲ್ಲ ಎನ್ನುತ್ತಿದ್ದ ಹೀಗಾಗಿ ಕಳೆದ ಜೂ.3 ರಂದು ತನ್ನ ಅವಳಿ...
ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಹಳೇ ವಿದ್ಯಾರ್ಥಿಯಿಂದಲೇ ಈ ಹೀನ ಕೃತ್ಯ ನಡೆದಿದ್ದು, ಈ ಸಂಬಂಧ ಪೋಕ್ಸೊ ಪ್ರಕರಣ...