ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಮನೆ ದರೋಡೆ ನಡೆಸಿದ ನಾಲ್ವರು (ಚಡ್ಡಿ ಗ್ಯಾಂಗ್) ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ...
ಮುಂಬೈ: ಜುಲೈ 7ರಂದು ನಗರದ ವರ್ಲಿ ಪ್ರದೇಶದಲ್ಲಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆಡಳಿತಾರೂಢ ಶಿವಸೇನೆ ನಾಯಕ ರಾಜೇಶ್ ಶಾ ಅವರ ಪುತ್ರ 24 ವರ್ಷದ ಮಿಹಿರ್ ಅಪಘಾತದ ದಿನದಿಂದ...
ಪುತ್ತೂರು:11 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಮೆಹನುವಾಡ್ ಜಿಲ್ಲೆಯ ನಗೀನ ತಾಲೂಕು ನಂಗಲ್ ಮವರಿಪುರ್ ಅಹಮ್ಮದ್ ಖಾನ್ ಎಂಬವರ ಪುತ್ರ ಮಹಮ್ಮದ್ ನಾಸೀರ್ (35ವ.)ಬಂಧಿತ ಆರೋಪಿ. 2013ರಲ್ಲಿ...
ತೀರ್ಥಹಳ್ಳಿ : ಕಾಣೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ. ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ...
ಬಂಟ್ವಾಳ : ಕಡೂರು – ಬಿ.ಸಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ, ಕೆಎ-19-ಹೆಚ್ ಜೆ-7258ನೇ ಸ್ಕೂಟರನ್ನು , ಅದರ ಸವಾರ ಸುಮಿತ್ ರವರು, ಸಹ ಸವಾರ ಗುರುಪ್ರೀತ್ ಎಂಬವರನ್ನು ಕುಳ್ಳಿರಿಸಿಕೊಂಡು, ಸವಾರಿ ಮಾಡಿಕೊಂಡು ಬಿ.ಸಿ ರೋಡ್ ಕಡೆಗೆ ಹೋಗುತ್ತಿರುವಾಗ, ಬಂಟ್ವಾಳ ತಾಲೂಕು ಕಾಡಬೆಟ್ಟು...
ಪುತ್ತೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ವಾನ್ (32)ಎಂಬುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಫ್ವಾನ್ ನಿಂದ ಪೊಲೀಸರು ಬೈಕ್ ನ ಸೀಟಿನಲ್ಲಿಟ್ಟಿದ್ದ ರೂ. 90,000 ರೂ....
ಪುತ್ತೂರು: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಶ್ವನಾಥ ಅಲಿಯಾಸ್ ವೇಣು (32)ಅವರು ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ...
ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 121 ಜನರು ಸಾವಿಗೀಡಾಗಿದ್ದಾರೆ. ನೂರಾರು ಜನ ಗಾಯಗೊಂಡಿದ್ದು, ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರಾಯಣ ಸಕಾರ್ ಹರಿ ಅಥವಾ ಸಕಾರ್ ವಿಶ್ವ ಹರಿ ಅಥವಾ ಭೋಲೆ ಬಾಬಾ ಅವರು ಸತ್ಸಂಗ ನೆರವೇರಿಸಿದ ಬಳಿಕ...
ವಿಟ್ಲ: ಪಿಕಪ್ - ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ ಪಿಕಪ್ ಮತ್ತು ಬೈಕ್ ನಡುವೆ ಮಂಗಲಪದವಿನ ಮಚ್ಚ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅಪ್ರಾಪ್ತ ಹುಡುಗನಾಗಿದ್ದು ಮಂಗಲಪದವು ಪೊನ್ನೆತ್ತಡಿ ಶೋಭಿತ್ ಎಂದು ತಿಳಿದು ಬಂದಿದ್ದು ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು...