ತುಮಕೂರು: ಪಡ್ಡೆ ಹುಡುಗರಿಗೆ ನಶೆ ಏರಿಸೋ ನಿಶಾ ತುಮಕೂರಿನ ಕ್ಯಾತ್ಸಂದ್ರದ ನಿವಾಸಿ. ಹಣವಂತರಿಗೆ ಹನಿಟ್ರ್ಯಾಪ್ ಮೂಲಕ ಗಾಳಹಾಕಿ ದುಡ್ಡು ಪೀಕುತ್ತಿದ್ದ ಐನಾತಿ. ಇದೇ ನಿಶಾ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾಳೆ. ಹೌದು…ಬೆತ್ತಲೆ ವಿಡಿಯೋ...
ಪುತ್ತೂರು: ಅಪ್ರಾಪ್ತನೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಘಟನೆ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ. ಈ ಕುರಿತು ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ...
ಬೆಳಗಾವಿ: ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯವಾಗಿದೆ. ಬಾಲಕಿ ಬಾಣಂತಿಯಾದ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು...
ಉಪ್ಪಿನಂಗಡಿ ನೇತ್ರಾವತಿ ನದಿ ಯಲ್ಲಿ ಶವ ಪತ್ತೆ ನೆನ್ನೆ ರಾತ್ರಿ ನಾಪತ್ತೆ ಇಂದು ನದಿ ಯಲ್ಲಿ ಆಟೋ ಚಾಲಕ ಶವವಾಗಿ ಪತ್ತೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗೋಳಿತೊಟ್ಟು ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ ಆಟೋ...
ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15ವರ್ಷದ ವಿದ್ಯಾರ್ಥಿನಿ ಗುರುತು ಪತ್ತೆಯಾಗಿಲ್ಲ ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ...
ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು,...
ಪುತ್ತೂರು: ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ಸಂಜೆ...
ಬೆಂಗಳೂರು: ಕೇವಲ 3 ವರ್ಷಗಳಲ್ಲಿ ಬರೊಬ್ಬರಿ 100ಕ್ಕೂ ಅಧಿಕ ಬೈಕ್ ಗಳನ್ನು ಕದ್ದು ಮಾರಾಟ ಮಾಡಿದ್ದ ಖತರ್ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲೊಬ್ಬ ಖತರ್ನಾಕ್ಬೈಕ್ ಕಳ್ಳ ಸಿಕ್ಕಿಬಿದಿದ್ದು, ಬೈಕ್ ಗಳ ಕಳ್ಳತನದಲ್ಲೂ ಸೆಂಚುರಿ ಭಾರಿಸಿರುವ ಭೂಪನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ....
ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ...
ಮಂಗಳೂರು: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್ ಎಂಬಾತನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬಂಧ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. 69 ವರ್ಷದ ಮುದುಕ ಭಾಸ್ಕರ್...