ಪುತ್ತೂರು: ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ - ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿ- ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು - ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ...
ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ...
ನವದೆಹಲಿ, ನವೆಂಬರ್ 26: ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲಿ ಹತ್ಯೆ ಮಾಡಲಾಗಿದೆಯೇ? ಎಂಬ ಅನುಮಾನವೊಂದು ಮೂಡಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂಬ ಆಘಾತಕಾರಿ ಹೇಳಿಕೆ ಹರಿದಾಡುತ್ತಿವೆ. ಇದು ಪಾಕಿಸ್ತಾನದ ಗುಪ್ತಚರ...
10ನೇ ತರಗತಿಯ ಬಾಲಕಿಯೊಬ್ಬಳು ಹಸುಗೂಸಿಗೆ ಜನ್ಮ ನೀಡಿದ ಘಟನೆ ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದಲ್ಲಿ ನಡೆದಿದೆ. ಕುಕನೂರು ಪೋಲಿಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು,ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕುಕನೂರು ತಾಲೂಕಿನ ಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ದಿಢೀರ್...
ಆರ್ಲಪದವು: ರಾತ್ರಿ ಹೊತ್ತು ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ ಬಾವಿಗೆ ಬಿದ್ದ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ. ಪಾಣಾಜೆ ಗ್ರಾಮದ ಮೂಸೆ ಎಂಬವನ ಪುತ್ರ ವಿವಾಹಿತ ನಾದ ಹಾರೀಸ್ ಎಂಬವನಿಗೆ ರಾತ್ರಿ ಹೊತ್ತು ಮದ್ಯಸೇವಿಸಿ ಸಿಕ್ಕವರ...
ಪುತ್ತೂರು: ಕಾರು ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಡಕ್ಕೋಡಿ ಮಸೀದಿ ಬಳಿ ನ.26ರಂದು ನಡೆದಿದೆ. ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ರಿಟ್ಜ್ ಕಾರು ಬಡಕ್ಕೋಡಿ ಮಸೀದಿ ಬಳಿ ತಲುಪಿದ ವೇಳೆ ಎದುರಿನಿಂದ ಹೋಗುತ್ತಿದ್ದ ಇನ್ನೊಂದು ಕಾರಿನ...
ಕಳ್ಳತನವಾದ್ರೆ, ರಾಬರಿ ನಡೆದರೆ ಜನರು ಪೊಲೀಸರ ಬಳಿ ಹೋಗ್ತಾರೆ. ಆದ್ರೆ ಅದೇ ಪೊಲೀಸರೇ ದರೋಡೆಗೆ ಇಳಿದ್ರೆ ಸ್ಥಿತಿ ಏನಾಗಬಹುದು? ಹೌದು, ಅಂತಹುದ್ದೇ ಒಂದು ಘಟನೆ ರಾಜ್ಯದಲ್ಲಿ ನಡೆದಿರೋದು ಬೆಳಕಿಗೆ ಬಂದಿದೆ. ಬಂಗಾರ ವ್ಯಾಪಾರಿಯನ್ನು ಬೆದರಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಲಪಟಾಯಿಸಿದ್ದ ಪ್ರಕರಣ...
ಪುತ್ತೂರು: ಕೆಯ್ಯೂರು ಗ್ರಾಮದ ಪೊಯ್ಯೊಳೆ ನಿವಾಸಿ ಸುಮತಿ ಅವರ ಪುತ್ರಿ ನೀತಾ(22ವ) ರವರು ಮನೆಯೊಳಗೆ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ನಡೆದಿರುವುದಾಗಿ ವರದಿಯಾಗಿದೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಪ್ಯ ಪೊಲೀಸರಿಗೆ ದೂರು...
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ ಪ್ರತೀಕ್ ರವರ ತಂದೆ ತಾಯಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ...
ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಬ್ಯಾನರ್ ಗೆ ಹಾನಿಯನ್ನುಂಟು ಮಾಡಿದ ಘಟನೆ ಬಲ್ನಾಡು ದೈವಸ್ಥಾನದ ಸಮೀಪ ನಡೆದಿದೆ. ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪಕ್ಕದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಬ್ಯಾನರ್...