ಉಡುಪಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಶೂಟ್ ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಆರೋಪಿ ರಾಜು ಹಾಗೂ ಎ2 ಅನಮೋಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಇನ್ನು ಬಂಧಿತ ಹಂತಕರ ವಿರುದ್ಧ ವಿವಿಧ ರಾಜ್ಯಗಳಲ್ಲಿ ಕೊಲೆ, ಹಲ್ಲೆ...
ಪುಣೆ: ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ 28 ವರ್ಷದ ಭಾರತೀಯ ಮಹಿಳೆಯನ್ನು ಪೋರ್ಚುಗಲ್‌ಗೆ ಕರೆದೊಯ್ದು, ಬಳಿಕ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿರುವ ಆಘಾತಕಾರಿ ಆರೋಪ ಕೇಳಿಬಂದಿದೆ. ನಾಗ್ಪುರ ಮೂಲದ ಈ ಮಹಿಳೆ ಇನ್‌ಸ್ಟಾಗ್ರಾಮ್ ಮೂಲಕ ಪುಣೆಯಲ್ಲಿರುವ ‘ವಿ...
ಸೋನಿಪತ್ ಅಗಸ್ಟ್ 06: ತಂದೆ-ತಾಯಿಯ ತ್ಯಾಗಕ್ಕೆ ಮಕ್ಕಳು ನೀಡಿದ ಬೆಲೆ ಇದು! ತಮ್ಮ ಮೂವರು ಪುತ್ರಿಯರನ್ನು ಚೆನ್ನಾಗಿ ಓದಿಸಿ, ಉತ್ತಮ ಜೀವನ ಕಟ್ಟಿಕೊಡಲು ಬದುಕನ್ನೇ ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು ವೃದ್ಧಾಶ್ರಮದಲ್ಲಿ ಅನಾಥರಾಗಿ ಕೊನೆಯುಸಿರೆಳೆದಿದ್ದಾರೆ. ಅಂತ್ಯಕ್ರಿಯೆಗೆ ಬರಲು ಸಮಯವಿಲ್ಲದ ಮಕ್ಕಳು, ತಂದೆಯ ಅಂತಿಮ...
ಉಡುಪಿ ಆಗಸ್ಟ್ 7: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ಭೀಕರ ಗುಂಡಿನ ದಾಳಿ ನಡೆದಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ (55) ಅವರನ್ನು ದುಷ್ಕರ್ಮಿಗಳು...
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರ ಪೈಕಿ ಸಹಸವಾರ ಯಶವಂತ್...
ಪುತ್ತೂರು: ತೋಟದಲ್ಲಿ ಕೃಷಿ ಚಟುವಟಿಕೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅವಘಡದಿಂದ ಮೃತಪಟ್ಟ ಪೆರ್ನೆ ಗ್ರಾಮದ ಚೀಂಕ್ರಗುರಿ ನಿವಾಸಿ ಚಂದಪ್ಪ ಪೂಜಾರಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೂರು ಲಕ್ಷ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಜುಲೈ...
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳಲ್ಲೋರ್ವನಾದ ಸುಳ್ಯದ ಕಲ್ಲುಮುಟ್ಲು ನಿವಾಸಿ ಉಮ್ಮರ್ ಫಾರೂಕ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ಕೇರಳದ ಕೊಚ್ಚಿಯಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ಈ ಪ್ರಕರಣದಲ್ಲಿ 20 ಕ್ಕೂ ಹೆಚ್ಚು ಮಂದಿಯನ್ನು ಬಂಧನ ಮಾಡಲಾಗಿದ್ದು, ಆರು ಮಂದಿ ಕೈಗೆ ಸಿಗದೆ...
ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2015ರ ಜುಲೈ 23ರಂದು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ವಲಯ...
ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರ ನಿವಾಸಿ ಪುತ್ತೂರಿನಲ್ಲಿ ಆಟೋ ರಿಕ್ಷಾ ಚಾಲಕರಾಗಿರುವ ಮಹಮ್ಮದ್ ರಫೀಕ್ ಕೆ (40ವ)ರವರು ಆ.2ರಂದು ರಾತ್ರಿ ಬಾಡಿಗೆ ಇರುವುದಾಗಿ ತಿಳಿಸಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ನೀಡಿದ್ದಾರೆ. ಮಹಮ್ಮದ್ ರಫೀಕ್ ಅವರು ಪ್ರತಿದಿನ ಪುತ್ತೂರಿನಲ್ಲಿ...
ಪುತ್ತೂರು: ಕೃಷ್ಣನಗರ ಬಡಾವು ದಿ!. ಜಾರಪ್ಪ ಪೂಜಾರಿ ಇವರ ಧರ್ಮಪತ್ನಿ ವೆಂಕಮ್ಮ ಇವರು ದಿನಾಂಕ 02.08.2026 ನೇ ಆದಿತ್ಯವಾರದಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಒಂದು ವಾರದ ಹಿಂದೆ ಅಲ್ಪಮಟ್ಟಿನ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆದು ಮನೆಯಲ್ಲಿ ಇದ್ದರು. ಮೃತರು ಎರಡು...