ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ . ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು...
ಶಿವಮೊಗ್ಗ : ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ...
ಮಾಣಿ: ಸಮೀಪ ಪೆರಾಜೆ ಬುಡೋಳಿ ಸಮೀಪದ ನಿವಾಸಿ ಸುಶಾಂತ್ (26ವರ್ಷ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣಿಗೆ ಶರಣಾದ ಸುಶಾಂತ್ ಎರಡು ಟಿಟಿ ವಾಹನ ಹೊಂದಿದ್ದು ಆರ್ಥಿಕವಾಗಿ ಸದೃಢರಾಗಿದ್ದರು. ಸರಳತೆಯ ಮನೋಭಾವ ಹೊಂದಿದವರಾಗಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.
ಪುತ್ತೂರು: ಮಂಜಲಪಡ್ಪು ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಮೃತ್ಯು ಪುತ್ತೂರು ಮಂಜಲಪಡ್ಪು ಸಮೀಪ ಮಂಗಳಾ ಸ್ಟೋರ್ಸ್ ಬಳಿ ಭೀರ ರಸ್ತೆ ಸಂಭವಿಸಿದೆ. ಲಾರಿ ಮತ್ತು ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿದೆ. KA 19 EW 9743 ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ.ಹೆಚ್ಚಿನ...
ಸ್ಥಳೀಯ ಕಾರ್ಯಕ್ರಮವೊಂದಕ್ಕೆ ಶಾಮಿಯಾನ ಹಾಕುವ ವೇಳೆ ಕಬ್ಬಿಣದ ಟ್ರೆಸ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟ ಘಟನೆ ಕಡೇಶಿವಾಲಯದ ಕಾಡಬೆಟ್ಟುವಿನಲ್ಲಿ ನಡೆದಿದೆ. ಕಲ್ಲಡ್ಕದ ಶಾಮಿಯಾನ ಸಂಸ್ಥೆಯ 5 ನೌಕರರು ಕಾರ್ಯಕ್ರಮವೊಂದರ ಸಲುವಾಗಿ ಚಪ್ಪರ ಹಾಕಲು ತೆರಳಿದ್ದರು. ಚಪ್ಪರ ಹಾಕುವ ವೇಳೆ ಉದ್ದದ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆ ನಡೆದಿದೆ. ಓರ್ವ ವ್ಯಕ್ತಿ ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿಕೊಂಡು ಎಳೆದೊಯ್ದಿದ್ದಾನೆ. ವ್ಯಕ್ತಿ ಶಿರ್ವ ಪೇಟೆಯಲ್ಲಿ ನಾಯಿಯ ಕೊರಳಿಗೆ ಸರಪಳಿ ಹಾಕಿ, ಸ್ಕೂಟರ್‌ನ ಸೀಟಿಗೆ ಸರಪಳಿ ಕಟ್ಟಿಕೊಂಡು ಸುಮಾರು ದೂರ ಎಳೆದೊಯ್ದು ವಿಕೃತಿ...
ಪುತ್ತೂರು: ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ ಸನ್ಮಿತ್ (21)ಗೆ ಸೇರಿದ ಡಿಯೋ ಸ್ಕೂಟರ್ ಹೊಳೆಯ ಬದಿಯಿಂದ 150ಮೀ...
ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ. ವಗ್ಗ ಸಮೀಪದ...
ಬೆಂಗಳೂರು: ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಕಾಲಕ್ರಮೇಣ ಇಬ್ಬರ ನಡುವಿನ ಪ್ರೀತಿ ಕಡಿಮೆಯಾಗಿದೆ ಎಂದ ಮಾತ್ರಕ್ಕೆ ಅವರ ನಡುವಿನ ಒಮ್ಮತದ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ಅಲ್ಲದೆ, ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿದ ನಂತರ ಮದುವೆಯಾಗದ...