ಮುಂಬೈ: ಲೋನಾವಾಲಾದ ಭೂಶಿ ಡ್ಯಾಂಗೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಅಪ್ರಾಪ್ತರು ಹಠಾತ್ ಪ್ರವಾಹಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನೀರಿನ ಹರಿವು ಹಠಾತ್...
ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ ಕಡಬ ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆಯಾದ ಬಗ್ಗೆ ವರದಿಯಾಗಿದೆ. ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ...
ಮಂಗಳೂರು ಬೆಂಗಳೂರು ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದು ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್...
ಉಡುಪಿ: ವಾಹನಗಳಿಗೆ ನಾಯಿಗಳು ಅಡ್ಡ ಬಂದು ಅಪಘಾತ ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಕೆಳಗೆ ಬಿದ್ದು ನವವಿವಾಹಿತೆ ಮೃತಪಟ್ಟಿದ್ದಾಳೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತಪಟ್ಟವರು. ಎರಡು ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ...
ರಾಯಚೂರು: ಧಾರವಾಡದಲ್ಲಿ ನೇಹಾ ಹಿರೇಮಠ ಎಂಬ ಯುವತಿಯ ಕೊಲೆ ಸೇರಿ ಹಲವು ಕೊಲೆ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಹುಟ್ಟಿಸುವಂತೆ ಮಾಡಿವೆ. ಇದರ ಬೆನ್ನಲ್ಲೇ, ಗದಗ ಹಾಗೂ ರಾಯಚೂರಿನಲ್ಲಿ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ಕರ್ನಾಟಕದಲ್ಲಿ ಕಾನೂನು...
ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ...
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ...
ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು. ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ...
ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇನ್ನು ಘಟನೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡದ ...