ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
‘ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದಿಂದ ನಕಲಿ ಅಡುಗೆ ಎಣ್ಣೆ ಆರೋಗ್ಯ ಇಲಾಖೆಯಿಂದ ಜಪ್ತಿ!

ಕ್ರೈಮ್

ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ – ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಅರೆಸ್ಟ್‌

ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ – ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಅರೆಸ್ಟ್‌

ಮೈಸೂರು: ಉದಯಗಿರಿ ಪೊಲೀಸ್ ಠಾಣೆ  ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಗಲಭೆ ನಡೆದ 11 ದಿನಗಳ ಬಳಿಕ ಮೌಲ್ವಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ...

ಮತ್ತಷ್ಟು ಓದುDetails

ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ತಮಿಳುನಾಡಿನ ಕೊಯಮತ್ತೂರಿನಲ್ಲಿ ಏಳು ಮಂದಿ ಕಾಲೇಜು ವಿದ್ಯಾರ್ಥಿಗಳು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ  ನಡೆದಿದೆ. ಆಕೆ ಸಾಮಾಜಿಕ ಜಾಲತಾಣಗಳ ಮೂಲಕ ಓರ್ವ ವಿದ್ಯಾರ್ಥಿಗೆ ಸ್ನೇಹಿತೆಯಾಗಿದ್ದಳು. ಇದೀಗ ಪ್ರಕರಣ ದಾಖಲಾಗಿದ್ದು, ಏಳು ಆರೋಪಿಗಳನ್ನು ಬಂಧಿಸಲಾಗಿದೆ. 17 ವರ್ಷದ ಬಾಲಕಿ ಸ್ನಾಪ್​ಚಾಟ್ ಮೂಲಕ್...

ಮತ್ತಷ್ಟು ಓದುDetails

ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

ಕಾರವಾರ : ಓವರಟೇಕ್ ಮಾಡುವ ಭರದಲ್ಲಿ ಲಾರಿ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದೆ. ಪರಿಣಾಮ ಒಂದೇ ಕಟುಂಬದ ಮೂವರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಹೊರಟಿದ್ದ...

ಮತ್ತಷ್ಟು ಓದುDetails

ಎಸ್​ಯುವಿ ಕಾರು ವರದಕ್ಷಿಣೆ ಕೊಟ್ಟಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

ಎಸ್​ಯುವಿ ಕಾರು ವರದಕ್ಷಿಣೆ ಕೊಟ್ಟಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

ಉತ್ತರ ಪ್ರದೇಶ: ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್​ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ...

ಮತ್ತಷ್ಟು ಓದುDetails

ದೆಹಲಿ: ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ 18 ಬಲಿ

ದೆಹಲಿ: ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ 18 ಬಲಿ

ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ...

ಮತ್ತಷ್ಟು ಓದುDetails

ಕಾಫಿನಾಡಿನಲ್ಲೂ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

ಕಾಫಿನಾಡಿನಲ್ಲೂ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

ಚಿಕ್ಕಮಗಳೂರು: ಮೈಸೂರಿನ ಉದಯಗಿರಿ ಘಟನೆ ಮಾಸುವ ಮುನ್ನವೇ ಕಾಫಿನಾಡಿನಲ್ಲೂ ಕಲ್ಲುತೂರಾಟದ ಘಟನೆ ನಡೆದಿದೆ. ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಅನ್ಯಕೋಮಿನ ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ, ಹಿಂದೂಗಳ ಮನೆಗಳನ್ನು ಗುರಿಯಾಗಿಸಿ...

ಮತ್ತಷ್ಟು ಓದುDetails

ಮಾರ್ಕೆಟ್ ರೋಡ್ ಪುಡಿ ರೌಡಿ ಗಳಿಂದ ಸೋಡಾ ಬಾಟಲಿಯಿಂದ ಹಲ್ಲೆ : ಆರೋಪಿಗಳ ಬಂಧನ

ಮಾರ್ಕೆಟ್ ರೋಡ್ ಪುಡಿ ರೌಡಿ ಗಳಿಂದ ಸೋಡಾ ಬಾಟಲಿಯಿಂದ ಹಲ್ಲೆ : ಆರೋಪಿಗಳ ಬಂಧನ

ಪುತ್ತೂರು: ಬೊಳುವಾರಿನಲ್ಲಿ ಫೆ.12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲಳಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರು...

ಮತ್ತಷ್ಟು ಓದುDetails

ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಬಸ್​ ಚಾಲಕನೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಫರಿದಾಬಾದ್​ನಲ್ಲಿ ನಡೆದಿದೆ. ಫೆಬ್ರವರಿ 9ರಂದು ಖಾಸಗಿ ಬಸ್ಸಿನೊಳಗೆ ಅತ್ಯಾಚಾರವೆಸಗಿದ್ದಾನೆ. ಅಪರಾಧ ನಡೆಯುತ್ತಿರುವಾಗ ಇದನ್ನು ತಪ್ಪಿಸುವ ಬದಲು ಕಂಡಕ್ಟರ್​ ಯಾರಾದರೂ ಬಸ್ಸಿನ ಕಡೆಗೆ ಬರುತ್ತಾರೋ ಎಂದು ನೋಡುತ್ತಾ ಕಾದುಕುಳಿತಿದ್ದ ಎಂದು ಪೊಲೀಸರು ಹೇಳಿದ್ದು, ಡ್ರೈವರ್...

ಮತ್ತಷ್ಟು ಓದುDetails

ದಾಂಧಲೆ‌ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರ್: ಮುತಾಲಿಕ್‌

ದಾಂಧಲೆ‌ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರ್: ಮುತಾಲಿಕ್‌

ದಾವಣಗೆರೆ: ಮುಸ್ಲಿಮರು ದಾಂಧಲೆ‌ ಮಾಡೋಕೆ ಇದು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಅಲ್ಲ ಹುಷಾರ್‌ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌  ಹೇಳಿದ್ದಾರೆ. ದಾವಣಗೆರೆಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ  ಉದಯಗಿರಿ ಪೊಲೀಸ್‌ ಠಾಣೆ  ಮೇಲೆ ನಡೆದ ಕಲ್ಲು ತೂರಾಟದ ವಿಚಾರಕ್ಕೆ...

ಮತ್ತಷ್ಟು ಓದುDetails

ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ

ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ

ಚಿತ್ರದುರ್ಗ: ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂದು ಜ್ಯೋತಿಷಿ ಹೇಳಿದ್ದ ಮಾತು ಕೇಳಿ ವ್ಯಕ್ತಿಯೋರ್ವ, ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಈ‌ ಘಟನೆ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್​ ಹತ್ಯೆಯಾದ...

ಮತ್ತಷ್ಟು ಓದುDetails
Page 51 of 77 1 … 50 51 52 … 77

Welcome Back!

Login to your account below

Retrieve your password

Please enter your username or email address to reset your password.