ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಕ್ರೈಮ್

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ  ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು. ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್‌ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ...

ಮತ್ತಷ್ಟು ಓದುDetails

ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ  ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇನ್ನು ಘಟನೆ...

ಮತ್ತಷ್ಟು ಓದುDetails

ಕೊಕ್ಕಡ ಸಮೀಪದ ಶಿಬಾಜೆಯಲ್ಲಿ ನಡೆದ ದುರ್ಘಟನೆ: ಸ್ಟೇ ವಯರ್ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ಕೊಕ್ಕಡ ಸಮೀಪದ ಶಿಬಾಜೆಯಲ್ಲಿ ನಡೆದ ದುರ್ಘಟನೆ: ಸ್ಟೇ ವಯರ್ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ.  ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡದ ...

ಮತ್ತಷ್ಟು ಓದುDetails

ಕೊಡಗು: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದ ಯುವತಿಗೆ ಹೃದಯಾಘಾತ; 24 ವರ್ಷದ ನಿಲಿಕ ಸಾವು!

ಕೊಡಗು: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದ ಯುವತಿಗೆ ಹೃದಯಾಘಾತ; 24 ವರ್ಷದ ನಿಲಿಕ ಸಾವು!

ಕೊಡಗು: ಎಂದಿನಂತೆ ಕಚೇರಿಗೆ ತೆರಳಲು ರೆಡಿಯಾಗತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ 24 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು‌ ನಿಲಿಕಾ ಪೊನ್ನಪ್ಪ (24) ಮೃತ ಯುವತಿ....

ಮತ್ತಷ್ಟು ಓದುDetails

ವಿಶ್ವ ಹಿಂದೂ ಪರಿಷದ್‌ ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

ವಿಶ್ವ ಹಿಂದೂ ಪರಿಷದ್‌ ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

ಪಂಜಾಬ್‌ : ವಿಶ್ವ ಹಿಂದೂ ಪರಿಷದ್‌ ಮುಖಂಡನ ಹಂತಕರ ಪತ್ತೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ. ಅಷ್ಟೇ ಅಲ್ಲದೇ ಎನ್‌ಐಎ ಈ ಇಬ್ಬರು ಹಂತಕರ ಫೊಟೋವನ್ನೂ ಸಹ ಬಿಡುಗಡೆ ಮಾಡಿದೆ. ಕಳೆದ ತಿಂಗಳು ವಿಶ್ವ...

ಮತ್ತಷ್ಟು ಓದುDetails

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ  ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ...

ಮತ್ತಷ್ಟು ಓದುDetails

ರಷ್ಯಾದ ದಾಗೆಸ್ತಾನ್ ಅಲ್ಲೋಲ ಕಲ್ಲೋಲ! ಕ್ರೈಸ್ತ, ಯಹೂದಿಗಳ ಮೇಲೆ ಇಸ್ಲಾಮಿಕ್ ಉಗ್ರರ ದಾಳಿ?

ರಷ್ಯಾದ ದಾಗೆಸ್ತಾನ್  ಅಲ್ಲೋಲ ಕಲ್ಲೋಲ!  ಕ್ರೈಸ್ತ, ಯಹೂದಿಗಳ ಮೇಲೆ ಇಸ್ಲಾಮಿಕ್ ಉಗ್ರರ ದಾಳಿ?

ಭಾನುವಾರ.. ಜೂನ್ 23.. ರಷ್ಯಾ ದೇಶದ ದಾಗೆಸ್ತಾನ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಘಟನೆಯಿಂದ ಕ್ರೈಸ್ತರು ಹಾಗೂ ಯಹೂದಿಗಳು ಆತಂಕದಲ್ಲಿದ್ದಾರೆ. ಚರ್ಚ್ ಹಾಗೂ ಯಹೂದಿ ಪ್ರಾರ್ಥನಾ ಮಂದಿರಗಳನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಮುಸ್ಲಿಂ ಪ್ರಾಬಲ್ಯದ ದಾಗೆಸ್ತಾನ್‌ನಲ್ಲಿ ನಡೆದಿರೋ ಈ ಕೃತ್ಯ...

ಮತ್ತಷ್ಟು ಓದುDetails

ಭಯೋತ್ಪಾದಕ ಸಂಘಟನೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

ಭಯೋತ್ಪಾದಕ ಸಂಘಟನೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

ಹೊಸದಿಲ್ಲಿ: ಕುಖ್ಯಾತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ  ಯೊಂದಿಗೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್ ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಖ್ವಾರಿ ಇದ್ರಿಸ್‌ ಅಲಿಯಾಸ್ ಘಾಜಿ ಇದ್ರಿಸ್ ಎಂದೂ ಕರೆಯಲ್ಪಡುವ ಇದ್ರಿಸ್, ಪಾಕ್ ಆಕ್ರಮಿತ ಜಮ್ಮು...

ಮತ್ತಷ್ಟು ಓದುDetails

ಬಿಯರ್ ಬಾಟಲಿಯಿಂದ ಹಲ್ಲೆಗೈದು ಪರಾರಿಯಾಗಳು ಯತ್ನಿಸಿದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು

ಬಿಯರ್ ಬಾಟಲಿಯಿಂದ ಹಲ್ಲೆಗೈದು ಪರಾರಿಯಾಗಳು ಯತ್ನಿಸಿದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು

ತುಮಕೂರು: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಬಿಯರ್ ಬಾಟೆಲ್‍ನಿಂದ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಮಧುಗಿರಿ ಪೊಲೀಸರು ಗುಂಡೇಟು ನೀಡಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ...

ಮತ್ತಷ್ಟು ಓದುDetails

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ಎರಡು ಕಾರುಗಳಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ಎರಡು ಕಾರುಗಳಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಭಾನುವಾರ ನಡೆದಿದೆ. ಈ ಬಗ್ಗೆ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ...

ಮತ್ತಷ್ಟು ಓದುDetails
Page 55 of 58 1 54 55 56 58

Welcome Back!

Login to your account below

Retrieve your password

Please enter your username or email address to reset your password.