ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಕ್ರೈಮ್

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯ

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯ

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.   ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ...

ಮತ್ತಷ್ಟು ಓದುDetails

ಕಾಂಗ್ರೆಸ್‌ ನಾಯಕಿಯಿಂದ ಹಲವರ ಹನಿಟ್ರ್ಯಾಪ್‌? ಬಂಧಿತ ದಂಪತಿಯ ಮೊಬೈಲ್‌ನಲ್ಲಿ 8 ಗಣ್ಯರ ಖಾಸಗಿ ವಿಡಿಯೋ ಪತ್ತೆ!

ಕಾಂಗ್ರೆಸ್‌ ನಾಯಕಿಯಿಂದ ಹಲವರ ಹನಿಟ್ರ್ಯಾಪ್‌? ಬಂಧಿತ ದಂಪತಿಯ ಮೊಬೈಲ್‌ನಲ್ಲಿ 8 ಗಣ್ಯರ ಖಾಸಗಿ ವಿಡಿಯೋ ಪತ್ತೆ!

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್‌ ಅವರಿಗೆ ಬ್ಲಾಕ್‌ಮೇಲ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಮಂಜುಳಾ ಪಾಟೀಲ್‌ ದಂಪತಿಯ ಮೊಬೈಲ್‌ ಫೋನ್‌ಗಳಲ್ಲಿ ಹಲವರ ಹನಿಟ್ರ್ಯಾಪ್‌ನ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ ಎಂದು ಉನ್ನತ ಪೊಲೀಸ್‌ ಮೂಲಗಳು ಹೇಳಿವೆ. ಮಂಜುಳಾ ಪಾಟೀಲ್‌ ಮತ್ತು ಆಕೆಯ ಪತಿ ಶಿವರಾಜ...

ಮತ್ತಷ್ಟು ಓದುDetails

ರೌಡಿಶೀಟರ್‌ಗಳ ತಲ್ವಾರ್ ವಾರ್: ಯುವಕರ ಮೇಲೆ ಯದ್ವಾತದ್ವಾ ದಾಳಿ

ರೌಡಿಶೀಟರ್‌ಗಳ ತಲ್ವಾರ್ ವಾರ್: ಯುವಕರ ಮೇಲೆ ಯದ್ವಾತದ್ವಾ ದಾಳಿ

ಮಂಗಳೂರಿನಲ್ಲಿ ರೌಡಿಶೀಟರ್‌ಗಳು  ಮತ್ತೆ ಬಾಲ ಬಿಚ್ಚೋದಕ್ಕೆ ಶುರುಮಾಡಿದ್ದಾರೆ. ನಡುರಾತ್ರಿ ಯುವಕರ ಗುಂಪಿನ ನಡುವೆ ತಲ್ವಾರ್ ಕಾಳಗ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಸಂಬಂಧ...

ಮತ್ತಷ್ಟು ಓದುDetails

ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಬೆದರಿಕೆ

ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಬೆದರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್​ನಲ್ಲಿ  ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ...

ಮತ್ತಷ್ಟು ಓದುDetails

ಉಡುಪಿ: ಪ್ರಿಯಕರನೊಂದಿಗೆ ಲವ್ವಿ ಡವ್ವಿ, ಗಂಡನ ಪಾಲಿಗೆ ಜವರಾಯನಾದ ಪತ್ನಿ.

ಉಡುಪಿ: ಪ್ರಿಯಕರನೊಂದಿಗೆ ಲವ್ವಿ ಡವ್ವಿ, ಗಂಡನ ಪಾಲಿಗೆ ಜವರಾಯನಾದ ಪತ್ನಿ.

ಉಡುಪಿ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು...

ಮತ್ತಷ್ಟು ಓದುDetails

ಪಾವೂರು: ಬಾಲಕಿಯ ಮೇಲೆ ದ್ವಿಚಕ್ರ ವಾಹನ ಸವಾರರಿಂದ ಹಲ್ಲೆ, ಕೊಲೆಗೆ ಯತ್ನ: ಆರೋಪಿ ರುಫೈದ್‌ ಹಾಗೂ ಇನ್ನೋರ್ವನ ಮೇಲೆ ಪ್ರಕರಣ ದಾಖಲು

ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಪಾವೂರು: ಬಾಲಕಿಯೊಬ್ಬಳು ಸಂಜೆ ಶಾಲೆಯಿಂದ ತನ್ನ ಮಲಾರ್ ನಲ್ಲಿರುವ ದೊಡ್ಡಮ್ಮನ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಯುವಕರು ಬೆದರಿಸಿ ಹಲ್ಲೆಗೈದು, ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ತಾಲೂಕು ಪಾವೂರು ಗ್ರಾಮದ ಮಲಾರ್‌ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕೊಣಾಜೆ ಮಹಿಳಾ...

ಮತ್ತಷ್ಟು ಓದುDetails

ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಆರೋಪಿ ಸಂಜೀವ ಪೂಜಾರಿ ಕಾಣಿಯೂರು ಸಂಜೀವ ಪೂಜಾರಿ ಎಡೆ ಮುರಿ ಕಟ್ಟಿದ ಬೆಳ್ಳಾರೆ ಪೋಲಿಸರು…!

ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಆರೋಪಿ ಸಂಜೀವ ಪೂಜಾರಿ ಕಾಣಿಯೂರು ಸಂಜೀವ ಪೂಜಾರಿ ಎಡೆ ಮುರಿ ಕಟ್ಟಿದ ಬೆಳ್ಳಾರೆ ಪೋಲಿಸರು…!

ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನ ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆದ ಬೆನ್ನಿಗೆ ಅವರನ್ನು ಬೆಳ್ಳಾರೆ ಪೊಲೀಸರು...

ಮತ್ತಷ್ಟು ಓದುDetails

ಇಸ್ರೇಲ್‌ ಮೇಲೆ 2023ರ ದಾಳಿ ರೂವಾರಿ ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

ಇಸ್ರೇಲ್‌ ಮೇಲೆ 2023ರ ದಾಳಿ ರೂವಾರಿ ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

ಇಸ್ರೇಲ್‌ ಮೇಲೆ 2023ರಲ್ಲಿ ದಾಳಿ ನಡೆಸಿ 1200 ಮಂದಿಯ ಸಾವಿನ ರೂವಾರಿ, ಹಮಾಸ್‌ ಉಗ್ರ ಸಂಘಟನೆ ಮುಖ್ಯಸ್ಥ ಯಾಹ್ಯಾ ಸಿನ್ವರ್‌ ಅಸುನೀಗಿದ್ದಾನೆ. ದಕ್ಷಿಣ ಗಾಜಾದ ರಫಾದಲ್ಲಿ ಇಸ್ರೇಲ್‌ ಸೇನೆ ನಡೆಸಿದ ದಾಳಿಯಲ್ಲಿ ಯಾಹ್ಯಾ ಸೇರಿ 3 ಪ್ರಮುಖ ಉಗ್ರರು ಹತರಾಗಿರುವ ಬಗ್ಗೆ...

ಮತ್ತಷ್ಟು ಓದುDetails

ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಾಕಾರಿ ಪದ ಬಳಕೆ ; ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಾಕಾರಿ ಪದ ಬಳಕೆ ; ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಪುತ್ತೂರು: ಒಂದು ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಾಕಾರಿ ಪದ ಬಳಕೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಕಾಣಿಯೂರಿನ ಸಂಜೀವ ಪೂಜಾರಿ ಬಂಧನಕ್ಕೆ ಆಗ್ರಹಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪುತ್ತೂರು ಡಿವೈಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಇಂದು ಸಂಜೆಯೊಳಗಾಗಿ ಸಂಜೀವ...

ಮತ್ತಷ್ಟು ಓದುDetails

ಪುತ್ತೂರು: ಕೇಪುಳ್ ಜಂಕ್ಷನ್ ಬಳಿ ರಿಕ್ಷಾ ಮತ್ತು ಬೈಕ್ ಡಿಕ್ಕಿ

ಪುತ್ತೂರು: ಕೇಪುಳ್ ಜಂಕ್ಷನ್ ಬಳಿ ರಿಕ್ಷಾ ಮತ್ತು ಬೈಕ್ ಡಿಕ್ಕಿ

ಪುತ್ತೂರು: ಕಡೆಯಿಂದ ಹಣ್ಣು ಹಂಪಲನ್ನು ಕೊಂಡು ಹೋಗುತ್ತಿದ್ದ ಆಟೋರಿಕ್ಷಾಕ್ಕೆ ಕೇಪುಳ್ ವೃತ್ತದ ಬಲಿ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಆಟೋ ಚಾಲಕರಿಬ್ಬರಿಗೂ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಬಂದು ಕೇಸು ದಾಖಲಿಸಿಕೊಂಡು ಮುಂದಿನ...

ಮತ್ತಷ್ಟು ಓದುDetails
Page 55 of 71 1 54 55 56 71

Welcome Back!

Login to your account below

Retrieve your password

Please enter your username or email address to reset your password.