ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಕ್ರೈಮ್

ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

ಪುತ್ತೂರು: ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ. ಸ್ಥಳದಲ್ಲಿ ಪೋಲಿಸ್ ಇಲಾಖೆ,ಮೆಸ್ಕಾಂ ಇಲ್ಲಾಖೆ ಮತ್ತು ಗೇರು ಅಭಿವೃದ್ಧಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ಧಾರೆ. ಸಾರ್ವಜನಿಕರು ಅಗ್ನಿಶಾಮಕದವರೊಂದಿಗೆ ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ. ವಿದ್ಯುತ್ ತಂತಿಯಿಂದ ಸಿಡಿದ...

ಮತ್ತಷ್ಟು ಓದುDetails

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಚಿಕ್ಕಮಗಳೂರು jan 07: ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ  ಚಿಕ್ಕಮಗಳೂರು ಬೀರೂರಿನಲ್ಲಿ ನಡೆದಿದೆ. ದಿನಕ್ಕೆ 5...

ಮತ್ತಷ್ಟು ಓದುDetails

ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

ಉಪ್ಪಿನಂಗಡಿ : ನೆಲ್ಯಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಬಹಿರ್ದೆಸೆಗೆಂದು ಹೋಗಿದ್ದ ಹದಿನೈದರ ಹರೆಯದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿರುವುದಾಗಿ ಚಂದ್ರಶೇಖರ್ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಗೆ ಸಂಬಂಧಿಸಿ ಬಾಲಕಿಯ ತಂದೆ ಪೊಲೀಸರಿಗೆ...

ಮತ್ತಷ್ಟು ಓದುDetails

ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಸಾಕಿಸಲಹಿ ಮಗಳನ್ನೇ ಕಾಪಾಡಬೇಕಿದ ತಂದೆಯಿಂದಲೇ ಮಗಳ ಅತ್ಯಾಚಾರ ನಡೆದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ ಪುತ್ರಿಗೆ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ...

ಮತ್ತಷ್ಟು ಓದುDetails

ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ಉತ್ತರ ಕನ್ನಡ : ಮದುವೆಗೆ ಒಪ್ಪದ ಮಹಿಳೆಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ನಡೆದಿದೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಫೀಕ್ ಎಂಬ ಯುವಕ...

ಮತ್ತಷ್ಟು ಓದುDetails

ಬಳ್ಳಾರಿ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಆರಂಭವಾದ ಗಲಾಟೆ ಗಾಳಿಯಲ್ಲಿ ಗುಂಡು ಹಾರಿಸಿ ಅದು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್ ಐಆರ್...

ಮತ್ತಷ್ಟು ಓದುDetails

ಬಳ್ಳಾರಿ ಫೈರಿಂಗ್: ಸಸ್ಪೆಂಡ್ ಆಗಿರುವ ಎಸ್ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ?

ಬಳ್ಳಾರಿ ಫೈರಿಂಗ್: ಸಸ್ಪೆಂಡ್ ಆಗಿರುವ ಎಸ್ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ?

ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸ ಮುಂದೆ ಜ. 1ರಂದು ರಾತ್ರಿ ನಡೆದಿದ್ದ ಗುಂಡಿನ ದಾಳಿ ಹಾಗೂ ಕಾಂಗ್ರೆಸ್ ನ ಓರ್ವ ಕಾರ್ಯಕರ್ತ ಸಾವನ್ನಪ್ಪಿದ ಪ್ರಕರಣದಲ್ಲಿ ಅಧಿಕಾರ ವಹಿಸಿಕೊಂಡ ದಿನವೇ ಸಸ್ಪೆಂಡ್ ಆಗಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನಜ್ಜೂರ್...

ಮತ್ತಷ್ಟು ಓದುDetails

ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಮುಂಬೈ, ಜನವರಿ 2: ಹೊಸ ವರ್ಷದ ಹಿಂದಿನ ದಿನ ನ್ಯೂ ಇಯರ್ ಸೆಲಬ್ರೇಷನ್​​ಗೆ  ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿದ ವಿವಾಹಿತ ಮಹಿಳೆ ಅವನ ಗುಪ್ತಾಂಗಗಳನ್ನು ಕತ್ತರಿಸಿದ್ದಾಳೆ. ಕೊಲೆಯ ಪ್ರಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ತನ್ನ 45 ವರ್ಷದ...

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರು : ನಗರದ ಹಲವು ಕಡೆ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ಇಳಿದಿದ್ದು, ವಾಹನಗಳ ದಾಖಲೆಯನ್ನು ಪರಿಶೀಲಿಸಿ, ಕಾನೂನು ಉಲ್ಲಂಘನೆ ಮಾಡಿ ಚಲಾಯಿಸುತ್ತಿದ್ದ ಹಲವು ವಾಹನಗಳಿಗೆ ದಂಡವನ್ನು ವಿಧಿಸಿದ್ದಾರೆ. ಪೊಲೀಸ್ ಇಲಾಖೆ ಅತಿವೇಗ ತಡೆಗಟ್ಟಲು ನಿಯಮಿತ ತಪಾಸಣೆ, ಸ್ಪೀಡ್ ಗನ್ ಬಳಕೆ. ನಗರ...

ಮತ್ತಷ್ಟು ಓದುDetails

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ಬೆಂಗಳೂರು ನವವಿವಾಹಿತೆ ಗಾನವಿ (26) ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ...

ಮತ್ತಷ್ಟು ಓದುDetails
Page 6 of 58 1 5 6 7 58

Welcome Back!

Login to your account below

Retrieve your password

Please enter your username or email address to reset your password.