ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕ್ರೈಮ್

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ  ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ...

ಮತ್ತಷ್ಟು ಓದುDetails

ರಷ್ಯಾದ ದಾಗೆಸ್ತಾನ್ ಅಲ್ಲೋಲ ಕಲ್ಲೋಲ! ಕ್ರೈಸ್ತ, ಯಹೂದಿಗಳ ಮೇಲೆ ಇಸ್ಲಾಮಿಕ್ ಉಗ್ರರ ದಾಳಿ?

ರಷ್ಯಾದ ದಾಗೆಸ್ತಾನ್  ಅಲ್ಲೋಲ ಕಲ್ಲೋಲ!  ಕ್ರೈಸ್ತ, ಯಹೂದಿಗಳ ಮೇಲೆ ಇಸ್ಲಾಮಿಕ್ ಉಗ್ರರ ದಾಳಿ?

ಭಾನುವಾರ.. ಜೂನ್ 23.. ರಷ್ಯಾ ದೇಶದ ದಾಗೆಸ್ತಾನ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಘಟನೆಯಿಂದ ಕ್ರೈಸ್ತರು ಹಾಗೂ ಯಹೂದಿಗಳು ಆತಂಕದಲ್ಲಿದ್ದಾರೆ. ಚರ್ಚ್ ಹಾಗೂ ಯಹೂದಿ ಪ್ರಾರ್ಥನಾ ಮಂದಿರಗಳನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಮುಸ್ಲಿಂ ಪ್ರಾಬಲ್ಯದ ದಾಗೆಸ್ತಾನ್‌ನಲ್ಲಿ ನಡೆದಿರೋ ಈ ಕೃತ್ಯ...

ಮತ್ತಷ್ಟು ಓದುDetails

ಭಯೋತ್ಪಾದಕ ಸಂಘಟನೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

ಭಯೋತ್ಪಾದಕ ಸಂಘಟನೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

ಹೊಸದಿಲ್ಲಿ: ಕುಖ್ಯಾತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ  ಯೊಂದಿಗೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್ ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಖ್ವಾರಿ ಇದ್ರಿಸ್‌ ಅಲಿಯಾಸ್ ಘಾಜಿ ಇದ್ರಿಸ್ ಎಂದೂ ಕರೆಯಲ್ಪಡುವ ಇದ್ರಿಸ್, ಪಾಕ್ ಆಕ್ರಮಿತ ಜಮ್ಮು...

ಮತ್ತಷ್ಟು ಓದುDetails

ಬಿಯರ್ ಬಾಟಲಿಯಿಂದ ಹಲ್ಲೆಗೈದು ಪರಾರಿಯಾಗಳು ಯತ್ನಿಸಿದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು

ಬಿಯರ್ ಬಾಟಲಿಯಿಂದ ಹಲ್ಲೆಗೈದು ಪರಾರಿಯಾಗಳು ಯತ್ನಿಸಿದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು

ತುಮಕೂರು: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಬಿಯರ್ ಬಾಟೆಲ್‍ನಿಂದ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಮಧುಗಿರಿ ಪೊಲೀಸರು ಗುಂಡೇಟು ನೀಡಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ...

ಮತ್ತಷ್ಟು ಓದುDetails

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ಎರಡು ಕಾರುಗಳಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ಎರಡು ಕಾರುಗಳಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಭಾನುವಾರ ನಡೆದಿದೆ. ಈ ಬಗ್ಗೆ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ...

ಮತ್ತಷ್ಟು ಓದುDetails

ಬೆಂಗಳೂರು: ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿ. ನಾಲ್ವರಿಗೂ ಗಟ್ಟಿಯಾಗಿದೆ ಕಾನೂನಿನ ಕುಣಿಕೆ

ಬೆಂಗಳೂರು: ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿ. ನಾಲ್ವರಿಗೂ ಗಟ್ಟಿಯಾಗಿದೆ ಕಾನೂನಿನ ಕುಣಿಕೆ

ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ  ಭಾರಿ ವೈರಲ್‌  ಆಗುತ್ತಿದೆ. ನಟ ದರ್ಶನ್  ಭವಾನಿ ರೇವಣ್ಣ  ಪ್ರಜ್ವಲ್‌ ರೇವಣ್ಣ ಹಾಗೂ ಸೂರಜ್ ರೇವಣ್ಣ  ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ ನಾಲ್ವರೂ ಇದೀಗ ಭಾರಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ....

ಮತ್ತಷ್ಟು ಓದುDetails

ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

ಯಾದಗಿರಿ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯೊಬ್ಬರನ್ನು  ಬರ್ಬರವಾಗಿ ಕೊಲೆಗೈದಿರುವ ಘಟನೆ ಯಾದಗಿರಿಯಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಇದೇ ತಿಂಗಳ ಜೂನ್ 5ರಂದು ಯಾದಗಿರಿ ಜಿಲ್ಲೆ ಶಹಾಪೂರ  ಪಟ್ಟಣದ ಮೋಟಗಿ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ  ಕೊಲೆ ನಡೆದಿದೆ, ಆದ್ರೆ...

ಮತ್ತಷ್ಟು ಓದುDetails

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳ ಇಂದು ಕೋರ್ಟ್‌ಗೆ ಹಾಜರು ಪೊಲೀಸರಿಂದ ಸಿದ್ಧತೆ!

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳ ಇಂದು ಕೋರ್ಟ್‌ಗೆ ಹಾಜರು ಪೊಲೀಸರಿಂದ ಸಿದ್ಧತೆ!

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ...

ಮತ್ತಷ್ಟು ಓದುDetails

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದ ಪಾತಕಿಗಳು!

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದ ಪಾತಕಿಗಳು!

ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದೆ. ಪಾತಕಿಗಳು ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದಿದ್ದಾರೆ. ಹಾಸನ ನಗರದ ಹೊಯ್ಸಳ‌ನಗರ ಬಡಾವಣೆಯಲ್ಲಿ ಜೂನ್‌ 20ರ ಮಧ್ಯಾಹ್ನ ಘಟನೆ ನಡೆದಿದೆ. ಸ್ಥಳಕ್ಕೆ ಕೆಆರ್‌ಪುರಂ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದ ಇಬ್ಬರನ್ನು ಅಟ್ಟಾಡಿಸಿ ಹಂತಕರು...

ಮತ್ತಷ್ಟು ಓದುDetails

ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಕಾಮುಕ; ಬಾಲಕ ಕತ್ತು ಹಿಸುಕಿ ಕೊಲೆ ಆರೋಪಿ ಬಾಲಕ ಅರೆಸ್ಟ್

ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಕಾಮುಕ; ಬಾಲಕ ಕತ್ತು ಹಿಸುಕಿ ಕೊಲೆ ಆರೋಪಿ ಬಾಲಕ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ...

ಮತ್ತಷ್ಟು ಓದುDetails
Page 63 of 65 1 62 63 64 65

Welcome Back!

Login to your account below

Retrieve your password

Please enter your username or email address to reset your password.