ಪುತ್ತೂರು : ಪ್ರಕರಣದ ಪಿರ್ಯಾದಿದಾರರಾದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿಯಾದ ಶ್ರೀ ಚೈತನ್ಯ ಹೆಚ್.ಸಿ (40)ರವರ ದೂರಿನಂತೆ, ಸದ್ರಿಯವರು ಭಾರತೀಯ ಸ್ಟೇಟ್ ಬ್ಯಾಂಕ್, ಕೋರ್ಟ್ ರಸ್ತೆ, ಪುತ್ತೂರು ಇಲ್ಲಿ ರಿಲೇಶನ್ ಶಿಪ್ ಮ್ಯಾನೇಜರ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ರಿ ಬ್ಯಾಂಕ್ ನಲ್ಲಿ ಪುತ್ತೂರು...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ.ಬಸ್ ಪಲ್ಟಿಯಾದ ಘಟನೆ ಬಿಸಿರೋಡು ವಿಲ್ಲಾಂಪುರ ರಾಜ್ಯ ಹೆದ್ದಾರಿಯ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ಘಟನೆ ನಡೆದಿದೆ. ಧರ್ಮಸ್ಥಳದ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ...
ಪುತ್ತೂರು: ಪುರುಷರಕಟ್ಟೆ ದಾಬೋಲಿ ಶ್ರೀ ಗುರುಪೂರ್ಣಮಂದಿರದ ಎಂಬಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಹೋಳಿಗೆ ವ್ಯಾಪಾರಿ ತೀವ್ರ ಗಾಯವಾದ ಘಟನೆ ಸೆ.21ರಂದು ನಡೆದಿದೆ. ಬಂಟ್ವಾಳ ತಾಲೂಕಿನ ಪಂಜಳ ನಿವಾಸಿ ಹೋಳಿಗೆ ವ್ಯಾಪಾರಿ ಗಣೇಶ್ ಪ್ರಭು ಗಾಯಾಳು....
ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು ಪೀಸ್ ಪೀಸ್ ಮಾಡಿ ಫ್ರಿಜ್ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ...
ಉತ್ತರ ಕನ್ನಡ: ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್,...
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿನಿಂದನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿರುವ...
ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ಸತ್ತು ಬಿದ್ದಿದ್ದ ನಾಯಿಯನ್ನ ಎತ್ತಲು ಹೋಗಿ ಭೀಕರ ಅಪಘಾತ ಯುವಕ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಬಳಿ ಈ ದುರ್ಘಟನೆ ನಡೆದಿದೆ. ಯುವಕರು ಹೆದ್ದಾರಿಯಲ್ಲಿ ಅಪಘಾತಗಳಾಗುತ್ತೆ ಅಂತ ಸತ್ತ ನಾಯಿಯನ್ನ ಎತ್ತಲು...
ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಬ್ಬಾವಿನ ಮರಿಯೆಂದು ತಪ್ಪು ಗ್ರಹಿಕೆ ಜೀವಕ್ಕೇ ಎರವಾದ ಪ್ರಸಂಗ ಮಂಗಳೂರು ಹೊರವಲಯದ ಬಜಪೆ ಎಂಬಲ್ಲಿ ನಡೆದಿದೆ. ಬಂಟ್ವಾಳದ ರಾಮಚಂದ್ರ ಪೂಜಾರಿ (58) ಮೃತ ದುರ್ದೈವಿ. ಇಲ್ಲಿಯ ಮರವೂರಿನ...
ಸುಳ್ಯದ ವೀರ ಮಂಗಲ ನಿವಾಸಿ ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಂದೆ ಪ್ರಾಂಶುಪಾಲರಾಗಿದ್ದು ಈಗ ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ. ಅಚ್ಚುತ್ತ ಪೂಜಾರಿಯವರ ಪತ್ನಿ ಮಾಡವು ಜೂನಿಯರ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಾಕಿಯಾಗಿರುವ ಶ್ರೀಮತಿ ಸುನಂದ ಅಚ್ಚುತ್ತ ಪೂಜಾರಿಯವರು...
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂಬಂಧ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು ಪೊಲೀಸ್ ಸೇರಿ ಹಲವರಿಗೆ ಗಾಯಗಳಾಗಿದೆ. ಗುಂಪನ್ನು ಚದುರಿಸಲು ಪೊಲೀಸರು...