ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಕ್ರೈಮ್

ಪಾರ್ಕ್‌ನಲ್ಲಿ ಒಬ್ಬಂಟಿ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಫಯಾಜ್ ಪಾಷಾ!

ಪಾರ್ಕ್‌ನಲ್ಲಿ ಒಬ್ಬಂಟಿ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಫಯಾಜ್ ಪಾಷಾ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಸುರಕ್ಷತೆ ಕಡಿಮೆಯಾಗುತ್ತಿದೆ ಎಂಬ ಆತಂಕ ತಲೆದೋರಿದ ನಡುವೆಯೇ ಪ್ರಸಿದ್ಧ ಪ್ರವಾಸಿ ಹಾಗೂ ವಿಹಾರ ತಾಣವಾದ ಕಬ್ಬನ್ ಪಾರ್ಕ್‌ನಲ್ಲಿ ಒಬ್ಬ ಕಾಮುಕ ಬೀಡು ಬಿಟ್ಟಿದ್ದಾನೆ. ಈತ ಒಬ್ಬಂಟಿಯಾಗಿ ಹೋಗುವ ಯುವತಿಯರು, ಮಹಿಳೆಯರು ಹಾಗೂ ಹೆಣ್ಣುಮಕ್ಕಳನ್ನು ಕಂಡರೆ ತನ್ನ...

ಮತ್ತಷ್ಟು ಓದುDetails

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ...

ಮತ್ತಷ್ಟು ಓದುDetails

ನವದೆಹಲಿ: ಅತ್ಯಾಚಾರ ಆರೋಪ ಸಾಭೀತಾದ ಹತ್ತು ದಿನದಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ : ಮಹತ್ವದ ಮಸೂದೆ ಅಂಗೀಕಾರ

ನವದೆಹಲಿ: ಅತ್ಯಾಚಾರ ಆರೋಪ ಸಾಭೀತಾದ ಹತ್ತು ದಿನದಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ : ಮಹತ್ವದ ಮಸೂದೆ ಅಂಗೀಕಾರ

ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯನ್ನು ಬಲಪಡಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ 'ಅತ್ಯಾಚಾರ ವಿರೋಧಿ ಮಸೂದೆ, 2024' ಅನ್ನು ಅಂಗೀಕರಿಸಿದೆ. ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳು ಮತ್ತು ತಿದ್ದುಪಡಿ) ಮಸೂದೆ 2024'...

ಮತ್ತಷ್ಟು ಓದುDetails

ಪುತ್ತೂರು: ಅರುಣ್ ಪುತ್ತಿಲ ವಿರುದ್ಧ ‌ಮಾನಹಾನಿ‌ ವರದಿ ಮಾಡದಂತೆ ಹೈಕೋರ್ಟ್ ನಿಂದ ತಡೆಯಾಜ್ಞೆ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ  ವರದಿಗಳ ಕುರಿತಾಗಿ ಪುತ್ತಿಲ ಸ್ಪಷ್ಟನೆ

ಅರುಣ್ ಪುತ್ತಿಲ ವಿರುದ್ಧ ‌ಮಾನಹಾನಿ‌ ವರದಿ ಮಾಡದಂತೆ ಹೈಕೋರ್ಟ್ ನಿಂದ ತಡೆಯಾಜ್ಞೆ ಪಿತೂರಿ ನಡೆಸುವ ಮೂಲಕ ಅರುಣ್ ಪುತ್ತಿಲರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿರುವುದರ ಹಿನ್ನಲೆಯಲ್ಲಿ ಅರುಣ್ ಪುತ್ತಿಲರು ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಅರುಣ್ ಪುತ್ತಿಲರು ಸಲ್ಲಿಸಿರುವ ಅಸಲು ದಾವೆಯ ಭಾಗವಾಗಿ...

ಮತ್ತಷ್ಟು ಓದುDetails

ಪುತ್ತೂರು: ಮನೆಯೊಂದಕ್ಕೆ ದಾಳಿ ಮಾಡಿದ ಪೋಲಿಸರು. ವೇಶ್ಯಾವಾಟಿಕೆ ಶಂಕೆ ಇಬ್ಬರು ಮಹಿಳೆಯರು ವಶಕ್ಕೆ

ಪುತ್ತೂರು: ಮನೆಯೊಂದಕ್ಕೆ ದಾಳಿ ಮಾಡಿದ ಪೋಲಿಸರು. ವೇಶ್ಯಾವಾಟಿಕೆ  ಶಂಕೆ ಇಬ್ಬರು ಮಹಿಳೆಯರು ವಶಕ್ಕೆ

ಪುತ್ತೂರು: ಮನೆಯೊಂದಕ್ಕೆ ದಾಳಿ ಮಾಡಿದ ಪೋಲಿಸರು ಇಬ್ಬರು ಮಹಿಳೆಯರು ವಶಕ್ಕೆ ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ಸಮೀಪದ ಕರ್ಮಲ ಎಂಬಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬ‌ನ್ನೂರು ಸಮೀಪದ ‌ಕರ್ಮಲ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿದ ಕಾರಣ ಹಿನ್ನಲೆ...

ಮತ್ತಷ್ಟು ಓದುDetails

ಉಡುಪಿ:ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ ಅರೆಸ್ಟ್‌

ಉಡುಪಿ:ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ ಅರೆಸ್ಟ್‌

ಉಡುಪಿ: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ ಆಗಿದ್ದಾನೆ. ಕಳೆದ ಭಾನುವಾರ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವತಿ...

ಮತ್ತಷ್ಟು ಓದುDetails

ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ

ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ  ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ

ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24 ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54ವ) ಮತ್ತು ಆತನ...

ಮತ್ತಷ್ಟು ಓದುDetails

ಮಂಗಳೂರು: ಚೆಕ್ ಬೌನ್ಸ್ ಪ್ರಕರಣ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ

ಮಂಗಳೂರು: ಚೆಕ್ ಬೌನ್ಸ್ ಪ್ರಕರಣ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ

ಮಂಗಳೂರು: ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಸಾಮಾನ್ಯ ಜೈಲು ಶಿಕ್ಷೆ ಹಾಗೂ 40,20,000 ರೂ. ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ...

ಮತ್ತಷ್ಟು ಓದುDetails

ಪುತ್ತೂರು: ಕೋಮುಗಲಭೆ ಪ್ರಚೋದನೆಗೆ ಯತ್ನಿಸಿ ವಾಟ್ಸಾಪ್ ಸಂದೇಶ ಪ್ರಸರಿಸಿದ ಇಬ್ರಾಹಿಂ ವಿರುದ್ಧ ದೂರು

ಪುತ್ತೂರು: ಕೋಮುಗಲಭೆ ಪ್ರಚೋದನೆಗೆ ಯತ್ನಿಸಿ ವಾಟ್ಸಾಪ್ ಸಂದೇಶ ಪ್ರಸರಿಸಿದ ಇಬ್ರಾಹಿಂ ವಿರುದ್ಧ ದೂರು

ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ಪ್ರಕರಣ ಕೋಮುಗಲಭೆ ಪ್ರಚೋದನೆಗೆ ಯತ್ನಿಸಿ ವಾಟ್ಸಾಪ್ ಸಂದೇಶ ಪ್ರಸರಿಸಿದ ಇಬ್ರಾಹಿಂ ವಿರುದ್ಧ ದೂರು* ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ವಿಚಾರವನ್ನು ವಿಷಯಾಂತರ ಮಾಡಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಕೋಮುಗಲಭೆಗೆ ಯತ್ನಿಸುವ...

ಮತ್ತಷ್ಟು ಓದುDetails

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ಅಪಘಾತದ ನಾಟಕವಾಡಿದ್ದ ಗಂಡ ಹೆಂಡತಿಯ ಖತರ್ನಾಕ್‌ ಪ್ಲಾನ್‌ ಒಂದನ್ನು ಪೊಲೀಸರು ಬಯಲುಮಾಡಿದ್ದಾರೆ. ಸಾಲ ತೀರಿಸಲೆಂದು...

ಮತ್ತಷ್ಟು ಓದುDetails
Page 65 of 77 1 … 64 65 66 … 77

Welcome Back!

Login to your account below

Retrieve your password

Please enter your username or email address to reset your password.