ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು
ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ಕ್ರೈಮ್

ಮಂಗಳೂರು: ಕೂಳೂರು ಸೇತುವೆಯಿಂದ ಹಾರಿದ ಹುಡುಗಿ.

ಮಂಗಳೂರು: ಕೂಳೂರು ಸೇತುವೆಯಿಂದ ಹಾರಿದ ಹುಡುಗಿ.

ಮಂಗಳೂರು ‌ಸಮೀಪದ ಕೂಳೂರು ಸಮೀಪದ ಸೇತುವೆಯಿಂದ ಹುಡುಗಿಯೊಬ್ಬಳು ಹಾರಿದ ಘಟನೆ ನಡೆದಿದೆ. ತಕ್ಷಣ ಅವಳನ್ನು ರಕ್ಷಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಕೆಲ ಕಾಲ ರಸ್ತೆ ಬ್ಲಾಕ್‌ ಆಗಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ

ಮತ್ತಷ್ಟು ಓದುDetails

ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; ಗಂಭೀರವಾಗಿ ಗಾಯ

ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; ಗಂಭೀರವಾಗಿ ಗಾಯ

ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ...

ಮತ್ತಷ್ಟು ಓದುDetails

ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್ : ಚಾಕುವಿನಿಂದ ಇರಿದು ಎಸ್ಕೇಪ್

ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್ : ಚಾಕುವಿನಿಂದ ಇರಿದು ಎಸ್ಕೇಪ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌  ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು ಕೊಂದುಹಾಕಿದ  ಘಟನೆ ಹಾಸನದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್...

ಮತ್ತಷ್ಟು ಓದುDetails

ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

ಮುಂಬೈ: ಲೋನಾವಾಲಾದ ಭೂಶಿ ಡ್ಯಾಂಗೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಅಪ್ರಾಪ್ತರು ಹಠಾತ್‌ ಪ್ರವಾಹಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನೀರಿನ ಹರಿವು ಹಠಾತ್...

ಮತ್ತಷ್ಟು ಓದುDetails

ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ.ಒರ್ವನ ಬಂಧನ

ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ.ಒರ್ವನ ಬಂಧನ

ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ ಕಡಬ ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆಯಾದ ಬಗ್ಗೆ ವರದಿಯಾಗಿದೆ. ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ...

ಮತ್ತಷ್ಟು ಓದುDetails

ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ರಾಜಹಂಸ-ಐರಾವತ ಬಸ್ ಗಳ ಮುಖಾಮುಖಿ ಡಿಕ್ಕಿ

ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ರಾಜಹಂಸ-ಐರಾವತ ಬಸ್ ಗಳ ಮುಖಾಮುಖಿ ಡಿಕ್ಕಿ

ಮಂಗಳೂರು ಬೆಂಗಳೂರು ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದು ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್...

ಮತ್ತಷ್ಟು ಓದುDetails

ಅಡ್ಡ ಬಂದ ನಾಯಿ; ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

ಅಡ್ಡ ಬಂದ ನಾಯಿ; ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

ಉಡುಪಿ: ವಾಹನಗಳಿಗೆ ನಾಯಿಗಳು ಅಡ್ಡ ಬಂದು ಅಪಘಾತ  ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಕೆಳಗೆ ಬಿದ್ದು ನವವಿವಾಹಿತೆ ಮೃತಪಟ್ಟಿದ್ದಾಳೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತಪಟ್ಟವರು. ಎರಡು ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ...

ಮತ್ತಷ್ಟು ಓದುDetails

ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

ರಾಯಚೂರು: ಧಾರವಾಡದಲ್ಲಿ ನೇಹಾ ಹಿರೇಮಠ  ಎಂಬ ಯುವತಿಯ ಕೊಲೆ ಸೇರಿ ಹಲವು ಕೊಲೆ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ  ಬಗ್ಗೆ ಪ್ರಶ್ನೆಗಳು ಹುಟ್ಟಿಸುವಂತೆ ಮಾಡಿವೆ. ಇದರ ಬೆನ್ನಲ್ಲೇ, ಗದಗ ಹಾಗೂ ರಾಯಚೂರಿನಲ್ಲಿ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ಕರ್ನಾಟಕದಲ್ಲಿ ಕಾನೂನು...

ಮತ್ತಷ್ಟು ಓದುDetails

ಬೈಕ್ – ಖಾಸಗಿ ಬಸ್ ಅಪಘಾತ ; ಬೈಕ್ ಸವಾರ ಸಾವು

ಬೈಕ್ – ಖಾಸಗಿ ಬಸ್ ಅಪಘಾತ ; ಬೈಕ್ ಸವಾರ ಸಾವು

ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ...

ಮತ್ತಷ್ಟು ಓದುDetails

ಹಾವೇರಿ: ಭೀಕರ ರಸ್ತೆ ಅಪಘಾತ 13 ಮೃತರಿಗೆ ತಲಾ ಎರಡು ಲಕ್ಷ ಪರಿಹಾರ : ಸಿ ಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ: ಭೀಕರ ರಸ್ತೆ ಅಪಘಾತ 13 ಮೃತರಿಗೆ ತಲಾ ಎರಡು ಲಕ್ಷ ಪರಿಹಾರ : ಸಿ ಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ...

ಮತ್ತಷ್ಟು ಓದುDetails
Page 67 of 71 1 66 67 68 71

Welcome Back!

Login to your account below

Retrieve your password

Please enter your username or email address to reset your password.