ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು
ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ಕ್ರೈಮ್

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಮತ್ತು ಪುತ್ತೂರು ಕಡೆಯಿಂದ ಪಡೀಲ್ ಕಡೆ ಹೋಗುತ್ತಿದ್ದ ದ್ವಿಚಕ್ರ ವಾಹನಗಳ ನಡುವೆ ಮುಖಾ ಮುಖ ಡಿಕ್ಕಿಯಾಗಿ ದ್ವಿಚಕ್ರ ವಾಹನಗಳ ಸವಾರರು ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾರಾಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಾರು ಮತ್ತು...

ಮತ್ತಷ್ಟು ಓದುDetails

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ ಮಂಗಳೂರು KPT ಯಲ್ಲಿ ಉದ್ಯೋಗಿಯಾಗಿದ್ದ ಇವರು ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಹೊಂದಿ, ಕೃಷಿಕರಾಗಿ ದುಡಿಯುತ್ತಿದ್ದರು.  ಮೃತರು ಪತ್ನಿ ಸುನೀತ , ಪುತ್ರ ಜಯಪ್ರಕಾಶ್ ಹಾಗೂ ಇಬ್ಬರು ಪುತ್ರಿಯರಾದ ಶ್ವೇತಾ ಹಾಗೂ ಅಶ್ವಿನಿಯವರನ್ನು ಅಗಲಿದ್ದಾರೆ.

ಮತ್ತಷ್ಟು ಓದುDetails

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿ, ಸರ್ಕಾರ ಹಾಗೂ ಗೃಹ ಸಚಿವರ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಉದ್ದೇಶದಿಂದ ಪ್ರಚಾರ ನಡೆಸಲಾಗಿದೆ ಎಂದು ಆರೋಪಿಸಿ, ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು...

ಮತ್ತಷ್ಟು ಓದುDetails

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ ಸಿ ರೋಡ್‌ನಲ್ಲಿ ಯುವತಿ ಲಾವಣ್ಯ ಹ*ತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ, ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಹಾಕಿದ್ದಲ್ಲದೇ “ಭಜರಂಗ ದಳದ ಮುಖಂಡ ಚೇತನ” ಹಾಗೂ “ಭಜರಂಗ ದಳದ ಶಾಖೆಯಿಂದ...

ಮತ್ತಷ್ಟು ಓದುDetails

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್‌ನಲ್ಲಿ ಸಾರ್ವಜನಿಕರು ನೋಡನೋಡುತ್ತಿದ್ದಂತೆಯೇ ಬಸ್‌ನೊಳಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಭೀಕರ ಘಟನೆಯ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಪೊಲೀಸರ ಕೈಗೆ ಸಿಕ್ಕಿಬೀಳುವ ಭೀತಿಯಿಂದ ಆರೋಪಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆತನನ್ನು ತೀವ್ರ...

ಮತ್ತಷ್ಟು ಓದುDetails

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಸಹೋದರಿ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿ. ದಕ್ಷಿಣ ಕನ್ನಡದಲ್ಲಿ ತೀವ್ರವಾಗಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹಾಗೂ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಆರೋಪಿಯನ್ನು ತಕ್ಷಣ ಬಂಧಿಸಿ ಸಾರ್ವಜನಿಕರ...

ಮತ್ತಷ್ಟು ಓದುDetails

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಲಿ ಹೆಣ್ಣು ಮಗಳು ಬರ್ಬರ ಹತ್ಯೆ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಯುವತಿಯ ಜೀವವನ್ನು ಬಲಿ ಪಡೆದಿರುವ ಈ ಘಟನೆ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ...

ಮತ್ತಷ್ಟು ಓದುDetails

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಂಟ್ವಾಳ: ದಿನಾಂಕ: 16.07.2026 ರಂದು ಸಮಯ ಸುಮಾರು ಸಂಜೆ 06.00 ಗಂಟೆಯ ವೇಳೆಗೆ, ಬಿಸಿ ರೋಡ್ KSRTC ಬಸ್ ನಿಲ್ದಾಣದ ಬಳಿ ಬಸ್ ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಗೆ ಯಾರೋ ಅಪರಿಚಿತ ವ್ಯಕ್ತಿ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ...

ಮತ್ತಷ್ಟು ಓದುDetails

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು ಭಾರತೀಯ ನಕಲಿ ಕರೆನ್ಸಿ ನೋಟುಗಳನ್ನು (ಖೋಟಾ ನೋಟುಗಳನ್ನು) ಮುದ್ರಿಸುತ್ತಿರುವ ಬಗ್ಗೆ, ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸುತೇಶ್ ಕೆ ಪಿ, ರವರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿಯವರು...

ಮತ್ತಷ್ಟು ಓದುDetails

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ  ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ ವಶದಿಂದ ಬೃಹತ್ ಪ್ರಮಾಣದ 5...

ಮತ್ತಷ್ಟು ಓದುDetails
Page 7 of 71 1 6 7 8 71

Welcome Back!

Login to your account below

Retrieve your password

Please enter your username or email address to reset your password.