ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆಗಿಳಿದಾಗಲೇ ಕೆಲವರ ಬಂಧನವಾಗೋದು ನಿಶ್ಚಿತವಾಗಿತ್ತು. ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಈಡಿ ಇಂದು ಬೆಳಗ್ಗೆ ತನ್ನ ವಶಕ್ಕೆ ಪಡೆದುಕೊಂಡಿದೆ. ನಗರದಲ್ಲಿರುವ ನಾಗೇಂದ್ರ ಅವರ ನಿವಾಸದಿಂದ ಮಾಜಿ ಸಚಿವನನ್ನು ಈಡಿ ಅಧಿಕಾರಿಗಳು...
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ...
ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್ ಆಗಿಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್...
ಆನ್ ಲೈನ್ ಗೇಮ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಾಕೇಶ್ ಶ್ರೀಶೈಲ ಜಂಬಲದಿನ್ನಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಶಿರಡಿ ನಗರದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬಿವಿಬಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್ (21)...
ನವದೆಹಲಿ: ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಹೂತಿಟ್ಟ ಆರೋಪದ ಮೇಲೆ ದೆಹಲಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೀರಜ್ ಸೋಲಂಕಿ ಎಂದು ಗುರುತಿಸಲಾಗಿದೆ.ಈತ ನನಗೆ ಹೆಣ್ಣು ಮಕ್ಕಳು ಬೇಕಿಲ್ಲ ಎನ್ನುತ್ತಿದ್ದ ಹೀಗಾಗಿ ಕಳೆದ ಜೂ.3 ರಂದು ತನ್ನ ಅವಳಿ...
ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಹಳೇ ವಿದ್ಯಾರ್ಥಿಯಿಂದಲೇ ಈ ಹೀನ ಕೃತ್ಯ ನಡೆದಿದ್ದು, ಈ ಸಂಬಂಧ ಪೋಕ್ಸೊ ಪ್ರಕರಣ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಮನೆ ದರೋಡೆ ನಡೆಸಿದ ನಾಲ್ವರು (ಚಡ್ಡಿ ಗ್ಯಾಂಗ್) ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ...
ಮುಂಬೈ: ಜುಲೈ 7ರಂದು ನಗರದ ವರ್ಲಿ ಪ್ರದೇಶದಲ್ಲಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆಡಳಿತಾರೂಢ ಶಿವಸೇನೆ ನಾಯಕ ರಾಜೇಶ್ ಶಾ ಅವರ ಪುತ್ರ 24 ವರ್ಷದ ಮಿಹಿರ್ ಅಪಘಾತದ ದಿನದಿಂದ...
ಪುತ್ತೂರು:11 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಮೆಹನುವಾಡ್ ಜಿಲ್ಲೆಯ ನಗೀನ ತಾಲೂಕು ನಂಗಲ್ ಮವರಿಪುರ್ ಅಹಮ್ಮದ್ ಖಾನ್ ಎಂಬವರ ಪುತ್ರ ಮಹಮ್ಮದ್ ನಾಸೀರ್ (35ವ.)ಬಂಧಿತ ಆರೋಪಿ. 2013ರಲ್ಲಿ...