ತೀರ್ಥಹಳ್ಳಿ : ಕಾಣೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ. ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ...
ಬಂಟ್ವಾಳ : ಕಡೂರು – ಬಿ.ಸಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ, ಕೆಎ-19-ಹೆಚ್ ಜೆ-7258ನೇ ಸ್ಕೂಟರನ್ನು , ಅದರ ಸವಾರ ಸುಮಿತ್ ರವರು, ಸಹ ಸವಾರ ಗುರುಪ್ರೀತ್ ಎಂಬವರನ್ನು ಕುಳ್ಳಿರಿಸಿಕೊಂಡು, ಸವಾರಿ ಮಾಡಿಕೊಂಡು ಬಿ.ಸಿ ರೋಡ್ ಕಡೆಗೆ ಹೋಗುತ್ತಿರುವಾಗ, ಬಂಟ್ವಾಳ ತಾಲೂಕು ಕಾಡಬೆಟ್ಟು...
ಪುತ್ತೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ವಾನ್ (32)ಎಂಬುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಫ್ವಾನ್ ನಿಂದ ಪೊಲೀಸರು ಬೈಕ್ ನ ಸೀಟಿನಲ್ಲಿಟ್ಟಿದ್ದ ರೂ. 90,000 ರೂ....
ಪುತ್ತೂರು: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಶ್ವನಾಥ ಅಲಿಯಾಸ್ ವೇಣು (32)ಅವರು ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ...
ಲಖನೌ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 121 ಜನರು ಸಾವಿಗೀಡಾಗಿದ್ದಾರೆ. ನೂರಾರು ಜನ ಗಾಯಗೊಂಡಿದ್ದು, ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರಾಯಣ ಸಕಾರ್ ಹರಿ ಅಥವಾ ಸಕಾರ್ ವಿಶ್ವ ಹರಿ ಅಥವಾ ಭೋಲೆ ಬಾಬಾ ಅವರು ಸತ್ಸಂಗ ನೆರವೇರಿಸಿದ ಬಳಿಕ...
ವಿಟ್ಲ: ಪಿಕಪ್ - ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ ಪಿಕಪ್ ಮತ್ತು ಬೈಕ್ ನಡುವೆ ಮಂಗಲಪದವಿನ ಮಚ್ಚ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅಪ್ರಾಪ್ತ ಹುಡುಗನಾಗಿದ್ದು ಮಂಗಲಪದವು ಪೊನ್ನೆತ್ತಡಿ ಶೋಭಿತ್ ಎಂದು ತಿಳಿದು ಬಂದಿದ್ದು ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು...
ಪುಂಜಾಲಕಟ್ಟೆ: ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ, ಗಿರೀಶ್ ಮೃತ ದೇಹ ಪತ್ತೆಯಾಗಿದೆ ಆಟೋ ರಿಕ್ಷಾ ಚಾಲಕರೋರ್ವರು ಬುಧವಾರ ರಾತ್ರಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಗುರುವಾರ ಅವರ ರಿಕ್ಷಾವು ಅಡ್ಡೂರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಂಟ್ವಾಳ...
ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ. ಪ್ರಕರಣ ಬೇಧಿಸಿದ ಪೋಲಿಸ್ ಪಡೆ ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಪ್ರಕರಣ...
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಡೆಂಗ್ಯು ಜ್ವರ ವ್ಯಾಪಕವಾಗಿದ್ದು, ಮೊದಲ ಬಲಿ ತೆಗೆದುಕೊಂಡಿದೆ. ಸಮುದಾಯ ಆರೋಗ್ಯಾಧಿಕಾರಿಯೇ ಡೆಂಗ್ಯು ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32) ಮೃತ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಡೆಂಗ್ಯುವಿಗೆ ಸಂಬಂಧಿಸಿ 3489...
ಉಡುಪಿ: ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ...