ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
‘ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದಿಂದ ನಕಲಿ ಅಡುಗೆ ಎಣ್ಣೆ ಆರೋಗ್ಯ ಇಲಾಖೆಯಿಂದ ಜಪ್ತಿ!

ಕ್ರೈಮ್

ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

ರಾಯಚೂರು: ಧಾರವಾಡದಲ್ಲಿ ನೇಹಾ ಹಿರೇಮಠ  ಎಂಬ ಯುವತಿಯ ಕೊಲೆ ಸೇರಿ ಹಲವು ಕೊಲೆ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ  ಬಗ್ಗೆ ಪ್ರಶ್ನೆಗಳು ಹುಟ್ಟಿಸುವಂತೆ ಮಾಡಿವೆ. ಇದರ ಬೆನ್ನಲ್ಲೇ, ಗದಗ ಹಾಗೂ ರಾಯಚೂರಿನಲ್ಲಿ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ಕರ್ನಾಟಕದಲ್ಲಿ ಕಾನೂನು...

ಮತ್ತಷ್ಟು ಓದುDetails

ಬೈಕ್ – ಖಾಸಗಿ ಬಸ್ ಅಪಘಾತ ; ಬೈಕ್ ಸವಾರ ಸಾವು

ಬೈಕ್ – ಖಾಸಗಿ ಬಸ್ ಅಪಘಾತ ; ಬೈಕ್ ಸವಾರ ಸಾವು

ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ...

ಮತ್ತಷ್ಟು ಓದುDetails

ಹಾವೇರಿ: ಭೀಕರ ರಸ್ತೆ ಅಪಘಾತ 13 ಮೃತರಿಗೆ ತಲಾ ಎರಡು ಲಕ್ಷ ಪರಿಹಾರ : ಸಿ ಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ: ಭೀಕರ ರಸ್ತೆ ಅಪಘಾತ 13 ಮೃತರಿಗೆ ತಲಾ ಎರಡು ಲಕ್ಷ ಪರಿಹಾರ : ಸಿ ಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ...

ಮತ್ತಷ್ಟು ಓದುDetails

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ  ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು. ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್‌ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ...

ಮತ್ತಷ್ಟು ಓದುDetails

ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ  ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇನ್ನು ಘಟನೆ...

ಮತ್ತಷ್ಟು ಓದುDetails

ಕೊಕ್ಕಡ ಸಮೀಪದ ಶಿಬಾಜೆಯಲ್ಲಿ ನಡೆದ ದುರ್ಘಟನೆ: ಸ್ಟೇ ವಯರ್ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ಕೊಕ್ಕಡ ಸಮೀಪದ ಶಿಬಾಜೆಯಲ್ಲಿ ನಡೆದ ದುರ್ಘಟನೆ: ಸ್ಟೇ ವಯರ್ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ.  ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡದ ...

ಮತ್ತಷ್ಟು ಓದುDetails

ಕೊಡಗು: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದ ಯುವತಿಗೆ ಹೃದಯಾಘಾತ; 24 ವರ್ಷದ ನಿಲಿಕ ಸಾವು!

ಕೊಡಗು: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದ ಯುವತಿಗೆ ಹೃದಯಾಘಾತ; 24 ವರ್ಷದ ನಿಲಿಕ ಸಾವು!

ಕೊಡಗು: ಎಂದಿನಂತೆ ಕಚೇರಿಗೆ ತೆರಳಲು ರೆಡಿಯಾಗತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ 24 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು‌ ನಿಲಿಕಾ ಪೊನ್ನಪ್ಪ (24) ಮೃತ ಯುವತಿ....

ಮತ್ತಷ್ಟು ಓದುDetails

ವಿಶ್ವ ಹಿಂದೂ ಪರಿಷದ್‌ ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

ವಿಶ್ವ ಹಿಂದೂ ಪರಿಷದ್‌ ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

ಪಂಜಾಬ್‌ : ವಿಶ್ವ ಹಿಂದೂ ಪರಿಷದ್‌ ಮುಖಂಡನ ಹಂತಕರ ಪತ್ತೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ. ಅಷ್ಟೇ ಅಲ್ಲದೇ ಎನ್‌ಐಎ ಈ ಇಬ್ಬರು ಹಂತಕರ ಫೊಟೋವನ್ನೂ ಸಹ ಬಿಡುಗಡೆ ಮಾಡಿದೆ. ಕಳೆದ ತಿಂಗಳು ವಿಶ್ವ...

ಮತ್ತಷ್ಟು ಓದುDetails

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ  ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ...

ಮತ್ತಷ್ಟು ಓದುDetails

ರಷ್ಯಾದ ದಾಗೆಸ್ತಾನ್ ಅಲ್ಲೋಲ ಕಲ್ಲೋಲ! ಕ್ರೈಸ್ತ, ಯಹೂದಿಗಳ ಮೇಲೆ ಇಸ್ಲಾಮಿಕ್ ಉಗ್ರರ ದಾಳಿ?

ರಷ್ಯಾದ ದಾಗೆಸ್ತಾನ್  ಅಲ್ಲೋಲ ಕಲ್ಲೋಲ!  ಕ್ರೈಸ್ತ, ಯಹೂದಿಗಳ ಮೇಲೆ ಇಸ್ಲಾಮಿಕ್ ಉಗ್ರರ ದಾಳಿ?

ಭಾನುವಾರ.. ಜೂನ್ 23.. ರಷ್ಯಾ ದೇಶದ ದಾಗೆಸ್ತಾನ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಘಟನೆಯಿಂದ ಕ್ರೈಸ್ತರು ಹಾಗೂ ಯಹೂದಿಗಳು ಆತಂಕದಲ್ಲಿದ್ದಾರೆ. ಚರ್ಚ್ ಹಾಗೂ ಯಹೂದಿ ಪ್ರಾರ್ಥನಾ ಮಂದಿರಗಳನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಮುಸ್ಲಿಂ ಪ್ರಾಬಲ್ಯದ ದಾಗೆಸ್ತಾನ್‌ನಲ್ಲಿ ನಡೆದಿರೋ ಈ ಕೃತ್ಯ...

ಮತ್ತಷ್ಟು ಓದುDetails
Page 74 of 77 1 … 73 74 75 … 77

Welcome Back!

Login to your account below

Retrieve your password

Please enter your username or email address to reset your password.