ಕೆನಡಾ: ಕೆನಡಾದಲ್ಲಿ ಗ್ಯಾಂಗ್ವಾರ್ಗಳು ಹೆಚ್ಚುತ್ತಿವೆ. ವಿಶೇಷವಾಗಿ ಭಾರತದ ಗ್ಯಾಂಗ್ಸ್ಟರ್ಗಳು ಅಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದ ಉದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಬಳಿಕ ಕೆಲವೇ ಹೊತ್ತಲ್ಲಿ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದಾರೆ. ಗ್ಯಾಂಗ್ ಘಟನೆಯ ವಿಡಿಯೋವನ್ನು ಬಿಡುಗಡೆ ಮಾಡಿತ್ತು ಬಳಿಕ ಬಿಷ್ಣೋಯ್ ಗ್ಯಾಂಗ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಗೋಲ್ಡಿ ಧಿಲ್ಲನ್ ಎರಡೂ ಘಟನೆಗಳ ಹೊಣೆಯನ್ನು ಹೊತ್ತುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ, ಉದ್ಯಮಿ ದರ್ಶನ್ ಸಿಂಗ್ ದೊಡ್ಡ ಮಾದಕವಸ್ತು ವ್ಯಾಪಾರದಲ್ಲಿ ಭಾಗಿಯಾಗಿದ್ದರಿಂದ...
ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ. ಪ್ರೀತಿ ಹೆಸರಿನಲ್ಲಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ...
ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು...
ಮಂಗಳೂರು : ಕೋಮು ದ್ವೇಷದ ಬಗ್ಗೆ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 79, 196, 290,...
ಬೆಂಗಳೂರು ಮತ್ತು ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಗ್ಯಾಸ್ ಗೀಸರ್ ಸೋರಿಕೆ ಜತೆಯಾಗಿ ಸ್ನಾನಕ್ಕೆ ಹೋಗಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿದ್ದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20)...
ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ. ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...
ಪುತ್ತೂರು: ಪುತ್ತೂರು ನಗರ ಸಹಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಹಿಳೆಯೋರ್ವಳನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕು, ಕುಪ್ಪೆಪದವು, ಮುತ್ತೂರು, ಮುರಾ ನಿವಾಸಿ ಫರಿದಾ ಬೇಗಂ ಯಾನೆ...
ಪುತ್ತೂರು: ನಗರಸಭೆ ವ್ಯಾಪ್ತಿಯ ಬೆದ್ರಾಳ ಸಮೀಪದ ನೆಲ್ಲಿಗೇರಿಯಲ್ಲಿ ಮತ್ತು ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಅ.19ರ ಸಂಜೆ ಸಿಡಿಲು ಬಡಿದ ಪರಿಣಾಮ ದಯಾನಂದ ಕುಲಾಲ್ ಮತ್ತು ಬೆಳ್ಳಿಪ್ಪಾಡಿ ಗ್ರಾಮದ ಅನಂತರಾಮ ಶೆಟ್ಟಿ ಅವರ ಹಂಚಿನ ಮನೆ ಸಂಪೂರ್ಣ ಹಾನಿಗೊಂಡಿದ್ದು, ಹಂಚು ಛಿದ್ರಗೊಂಡಿದೆ. ಬೆದ್ರಾಳದಲ್ಲಿ ಒಂದು...
ಬೆಂಗಳೂರು: ಪ್ರೇಯಸಿ ಜೊತೆ ಲಾಡ್ಜ್ ನಲ್ಲಿ ತಂಗಿದ್ದ ಪ್ರಿಯಕರ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್ ನಲ್ಲಿ ಪುತ್ತೂರು ಮೂಲದ ತಕ್ಷಿತ್(20) ನಿಗೂಢವಾಗಿ ಸಾವನ್ನಪ್ಪಿದ್ದಾನೆ. 8 ದಿನದ ಹಿಂದೆ ಪ್ರೇಯಸಿ ಜತೆ ಬೆಂಗಳೂರಿಗೆ ಬಂದಿದ್ದ...