ಧಾರವಾಡ: ಬಸ್ ಪ್ರಯಾಣದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ ಯುವಕನಿಗೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಯುವಕನ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶೆರೆವಾಡ ಗ್ರಾಮದ ಸಮೀಪ ನಡೆದಿದೆ. ಮೃತ ಯುವಕನನ್ನು...
ಬೆಂಗಳೂರು: ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ಅಶ್ಲೀಲ ಕೃತ್ಯಗಳಿಗೆ ಒತ್ತಾಯಿಸಿದ ಆರೋಪದ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಗೆ ಸೇರಿದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ. ಒಂದು ವರ್ಷದ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪಿಎಸ್‌ಐ ಆರೋಪಿಗಳನ್ನು ಬಂಧಿಸಿದ್ದರು, ಆದರೆ...
ಮಂಗಳೂರು: ಮಂಗಳೂರಿನ ಬೈಕಂಪಾಡಿ ಎಂಬಲ್ಲಿ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರಿಂದ ಸಿನೀಮಿಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವಿಕಾಸ್ ಎಂಬ ಹೆಸರಿನ ಚಿನ್ನದ ವ್ಯಾಪಾರಿ ಮಹಾರಾಷ್ಟ್ರದಿಂದ ಮದುವೆ ಮುಗಿಸಿ ತನ್ನ ಕುಟುಂಬದೊಂದಿಗೆ ಕೇರಳಕ್ಕೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮುಂಜಾನೆ 4...
ಪುತ್ತೂರು, ಜೂನ್ 29: ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಕಾರನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕತ್ತಿ ಹಾಗೂ ದೊಣ್ಣೆ ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಸರಗೋಡು...
ಬಂಟ್ವಾಳ: ಸಾಮೂಹಿಕ ಶನೈಶ್ಚರ ಪೂಜಾ ಸಮಿತಿ ಮೂರ್ಜೆಯ ಮಾಜಿ ಅಧ್ಯಕ್ಷರು,ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಇದರ ಕಾರ್ಯಕರ್ತ,ಯಕ್ಷಗಾನ ಸಮಿತಿ ಪಿಲಾತಕಟ್ಟೆಯ ಸದಸ್ಯರು ಆಗಿದ್ದ ಮನೋಜ್ ಪೂಜಾರಿ ಕಾಡಬೆಟ್ಟು ಇವರು ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧಾನ.
ಬೆಳ್ತಂಗಡಿ: ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಠ್ಠಲ್ ಗೌಡನಿಗೆ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಬಂಧನ...
ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧಿಕೃತ ಲೋಗೋ ಬಳಸಿ, ಟ್ರಸ್ಟಿನ ಸಂಚಾಲಕ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿರುವ ಕುರಿತು ಇಬ್ಬರು ವ್ಯಕ್ತಿಗಳ ವಿರುದ್ಧ ಟ್ರಸ್ಟ್‌ನ ಪದಾಧಿಕಾರಿಗಳು ಪುತ್ತೂರು ನಗರ ಪೊಲೀಸ್ ಠಾಣೆಗೆ...
ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಗುರುವಾರ ರಾತ್ರಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆಯ ವೇಳೆ ಯುವತಿಯೊಬ್ಬಳು ಪೊಲೀಸರೊಂದಿಗೆ ರಂಪಾಟ ನಡೆಸಿದ್ದಾಳೆ. ಅಲ್ಲದೆ, ಕರ್ತವ್ಯ ನಿರತ ಮಹಿಳಾ PSIಗೆ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಯುವತಿಯು ಮದ್ಯಪಾನ ಮಾಡಿದ ಮತ್ತಿನಲ್ಲಿ ಯುವತಿ ಪೋಲಿಸರೊಂದಿಗೆ...
ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪರಿಯಶಾಂತಿ ಬಳಿ ಬುಧವಾರ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಂ ನಿವಾಸಿ ರಿಜೇಶ್ ವಿ. (33) ಎಂದು...
ಬಿಹಾರ್: ಭರತ್ ಭೂಷಣ್ ತಿವಾರಿ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಬಿಹಾರದ ಭೋಜ್‌ಪುರ ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಯಾವುದೇ ಅಪರಾಧ ಹಿನ್ನೆಲೆ ಹೊಂದಿರದ ಮತ್ತು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯ ಪೊಲೀಸ್ ಎನ್‌ಕೌಂಟರ್ ಬಗ್ಗೆ ಆಡಳಿತಾರೂಢ ಪಕ್ಷದ ನಾಯಕರು ಸೇರಿದಂತೆ ಹಲವರು ಪ್ರಶ್ನೆಗಳನ್ನು...