ಡಿಸೆಂಬರ್ 20,21,22 ರಂದು ಮಂಡ್ಯದಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ದಕ್ಷಿಣಕನ್ನಡ ಜಿಲ್ಲೆಯನ್ನು ಪ್ರವೇಶಿಸಿದೆ. ಉತ್ತರಕನ್ನಡದ ಶಿರಸಿಯ ಮಾರಿಕಾಂಬ ದೇವಸ್ಥಾನ ಪುಣ್ಯಭೂಮಿಯಿಂದ ಹೊರಟ ಈ ಭುವನೇಶ್ವರಿ ರಥ ಹಲವು ಜಿಲ್ಲೆಗಳನ್ನು ದಾಟಿ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 04 ನವೆಂಬರ್ 2024...
ಕರಾವಳಿಯಲ್ಲಿ ಕಂಬಳ ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ...
ಉಡುಪಿ ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಖಂಡನೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಖಂಡನೆ ಮಹಾಸಭಾದ ಉಪಾಧ್ಯಕ್ಷ ಮಹೇಶ್ ಕಜೆ ಖಂಡನೆ ಹರಿಪ್ರಸಾಸ್ ಹೇಳಿಕೆ ಕೇವಲ ಶ್ರೀಗಳಿಗೆ ಮಾಡಿದ ಅವಮಾನವಲ್ಲ ಇಡೀ ಭಾರತೀಯ ಸಂಸ್ಕೃತಿಗೆ...
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನವನ್ನು ಹಿಂದೂ ಜನಜಾಗೃತಿ ಸಮಿತಿ ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಮುಂದೆ ಭಿತ್ತಪತ್ರ ಮತ್ತು ಪೋಸ್ಟರ್ ಗಳನ್ನು ಹಂಚಲು ಸಮಿತಿಯು ಆರಂಭಿಸಿದೆ. ಹಲಾಲ್ ಚಿಹ್ನೆ ಇರುವ...
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ...
ಭಾರತೀಯರ ಸಂಭ್ರಮವೇ ಹಬ್ಬಗಳಲ್ಲಿದೆ. ಹಬ್ಬ ಹರಿದಿನಗಳು ಆವರಣೆಯ ಜೊತೆಗೆ ಸಂಸ್ಕಾರವನ್ನು ಕಲಿಸುತ್ತವೆ. ಹಾಗೆಯೇ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಜಾಗೃತಿ ಗೊಳಿಸುವ ಪಾಠ ಹೇಳುತ್ತವೆ. ಹಚ್ಚಿಟ್ಟ ಹಣತೆಯ ಸಾಲು ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನಜ್ಯೋತಿಯನ್ನು ನಮ್ಮ ಮೆದುಳಿಗೆ ತುಂಬಿಸುವಲ್ಲಿ ಸಹಕಾರಿಯಾಗಿದೆ. ಹಿಂದೂ...
ಹಿಂದೂ ಸಂಸ್ಕೃತಿಯಲ್ಲಿ ಕುಂಭಮೇಳಕ್ಕೆ ವಿಶೇಷ ಸ್ಥಾನ. ಮಕರ ಸಂಕ್ರಾಂತಿಯಂದು ನಡೆಯುವ ಈ ಮೇಳಕ್ಕೆ ತಿಂಗಳ ಮುನ್ನವೇ ದೇಶ ಭರ್ಜರಿ ತಯಾರಿ ನಡೆಯುತ್ತದೆ. ಪ್ರಯಾಗ್, ಹರಿದ್ವಾರ, ನಾಸಿಕ್ ಮತ್ತು ಉಜ್ಜೈನಿಗಳಲ್ಲಿ ಕುಂಭಮೇಳವನ್ನು ನಡೆಸಲಾಗುತ್ತದೆ. ಈ ಕುಂಭಮೇಳದ ಪ್ರಮುಖ ಆಕರ್ಷಣೆ ಎಂದರೆ ಅಘೋರಿಗಳು ಇವರನ್ನ...
ಕಾಸರಗೋಡು: ನೀಲೇಶ್ವರ ಸಮೀಪದ ಅಂಜುತಂಬಲಂ ವೀರರ್ಕಾವ್ ದೈವ ಕ್ಷೇತ್ರ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 154 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ 97 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ. ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಸಲ್ಲಿಸಿರುವ...