ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ...
ಒಡಿಶಾ : ಪುರಿ ಜಗನ್ನಾಥ ದೇವಾಲಯವು ಭಾರತದ ಅತ್ಯಂತ ಪೂಜ್ಯನೀಯ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ಒಡಿಶಾದ ಪುರಿಯಲ್ಲಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜಗನ್ನಾಥ ದೇವಾಲಯದಲ್ಲಿ ಭಗವಾನ್ ಕೃಷ್ಣನನ್ನು ಭಗವಾನ್ ಜಗನ್ನಾಥನ ರೂಪದಲ್ಲಿ ಪೂಜಿಸಲಾಗುತ್ತದೆ. ಇಲ್ಲಿ...
ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಇವುಗಳ ಸಹಯೋಗದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂ.27ರಂದು ನಡೆಯುವ...
ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 50 ವರ್ಷಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯವರಾದ ಶ್ರೀಧರ ರಾವ್ ...
ಮುಂಬಯಿ: ವಿಶ್ವ ವಿಜೇತ ಟೀಮ್ ಇಂಡಿಯಾ ಆಟಗಾರರನ್ನು ನಿನ್ನೆ (ಗುರುವಾರ) ಸಂಜೆ ಮುಂಬೈನಲ್ಲಿ ಅಭೂತಪೂರ್ವವಾಗಿ ಅಭಿನಂದಿಸಲಾಯಿತು. ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ...
ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಘಟಕ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಜು.6 ಮತ್ತು 7ರಂದು ಎರಡು ದಿನಗಳ ಕಾಲ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಹಲಸು...
ಅಡಿಕೆ ಮತ್ತು ಕಾಳು ಮೆಣಸಿಗೆ ಇನ್ಯೂರೆನ್ಸ್ ಪ್ರೀಮಿಯಮ್ ಕಟ್ಟಲು ದಿನಾಂಕವನ್ನು ನಿಗದಿ ಮಾಡಲಾಗಿದೆ. ಸರ್ಕಾರವು 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ...
ಕರ್ನಾಟಕ ಕರಾವಳಿ ಜನರ ಆಡುಭಾಷೆ ತುಳು ಕೋಟಿಗೂ ಹೆಚ್ಚು ಜನರು ಮಾತನಾಡುವ ತುಳು ಭಾಷೆಗೆ ನಮ್ಮನ್ನು ಆಳುವ ಸರ್ಕಾರಗಳು ಮಾನ್ಯತೆ ಕೊಟ್ಟಿಲ್ಲ. ಆದರೆ, ಜಾಗತಿಕವಾಗಿ ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ ಕೊಟ್ಟಿದೆ. ಜಾಲತಾಣ ಬಳಕೆದಾರರು ಯಾವುದೇ ಪದಗಳ ಅರ್ಥ...
ಅಯೋಧ್ಯೆ ರಾಮಮಂದಿರದ ಗರ್ಭಗುಡಿಗೆ ಮಳೆನೀರು ಸೋರಿಕೆಯಾಗುತ್ತಿದೆ ಎಂಬ ವಂದತಿಗಳನ್ನು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಂಗಳವಾರ ನಿರಾಕರಿಸಿದ್ದಾರೆ. ನೀರಿನ ಸೋರಿಕೆಯಾಗುತ್ತಿಲ್ಲ. ಆದರೆ ವಿದ್ಯುತ್ ತಂತಿಗಳನ್ನು ಅಳವಡಿಸಲು ಅಳವಡಿಸಲಾದ ಪೈಪ್ ಗಳಿಂದ ಮಳೆನೀರು ಒಳಗೆ ಬಂದಿದೆ ಎಂದು ಹೇಳಿದ್ದಾರೆ....
ಅಯೋಧ್ಯೆ, ಜೂನ್. 27: ಭಗವಾನ್ ಶ್ರೀರಾಮನ ಊರು ಎಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಕಟ್ಟಲಾಗಿದೆ. ವರ್ಷದ ಆರಂಭದಲ್ಲಿ ಅದ್ಧೂರಿಯಾಗಿ ಬಾಲ ರಾಮನ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಕೇವಲ ಐದು ತಿಂಗಳಲ್ಲೇ ರಾಮಮಂದಿರಕ್ಕೆ ಭೇಟಿ ನೀಡುವವರ ಸಂಖ್ಯೆ ಕುಸಿದಿದೆ. ಇತ್ತೀಚೆಗೆ ಒಂದು ಮಳೆಗೂ...