ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ
ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ
ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!
ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು
ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು
ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ
ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್
ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

ಸಾಂಸ್ಕೃತಿಕ

ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸಹ ಸಂಭ್ರಮದ ಅದೃಷ್ಟ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ

ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸಹ ಸಂಭ್ರಮದ ಅದೃಷ್ಟ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ

ಪುತ್ತೂರು : ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ನಡೆದ ಅದೃಷ್ಟ ಕೂಪನ್ ನ ವಿಜೇತರಿಗೆ ಬಹುಮಾನವನ್ನು ಜ.8 ರಂದು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಒಕ್ಕಲಿಗ ಸೌಧ ದಲ್ಲಿ ವಿತರಿಸಲಾಯಿತು. ಪ್ರಥಮ ಬಹುಮಾನ ಚಿನ್ನದ...

ಮತ್ತಷ್ಟು ಓದುDetails

ಪುತ್ತೂರು :ಜ.04 ಕ್ಕೆ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು :ಜ.04 ಕ್ಕೆ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ನಾಳೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ ಒಕ್ಕಲಿಗ ಗೌಡ ಸಮುದಾಯ ಭವನ ತೆoಕಿಲ ಪುತ್ತೂರು ಇಲ್ಲಿ ನಡೆಯಲಿದೆ ಆಶೀರ್ವಾಚನ ವನ್ನು ಜಗದ್ಗುರು ಶ್ರೀ...

ಮತ್ತಷ್ಟು ಓದುDetails

ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ...

ಮತ್ತಷ್ಟು ಓದುDetails

ಕಾರಣಿಕ ಪುರುಷರು ಕೋಟಿ ಚೆನ್ನಯರಿಂದ ದಂಪತಿಗೆ ಅಭಯ; 28 ವರ್ಷಗಳ ಹಿಂದೆ ಮನೆ ಬಿಟ್ಟಿದ್ದ ಮಗ ವಾಪಸ್!

ಕಾರಣಿಕ ಪುರುಷರು ಕೋಟಿ ಚೆನ್ನಯರಿಂದ  ದಂಪತಿಗೆ ಅಭಯ;  28 ವರ್ಷಗಳ ಹಿಂದೆ ಮನೆ ಬಿಟ್ಟಿದ್ದ ಮಗ ವಾಪಸ್!

ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ವರಂಗ ಗ್ರಾಮದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು, ಮನೆ ಬಿಟ್ಟು ತೆರಳಿದ್ದ ವ್ಯಕ್ತಿ ಸುಮಾರು 28 ವರ್ಷಗಳ ಬಳಿಕ ಮರಳಿ ಬಂದು ತಂದೆ ತಾಯಿಯನ್ನು ಭೇಟಿಯಾಗಿದ್ದಾನೆ. ತಂದೆ, ತಾಯಿ ಹಾಗೂ ಮಗನ ಈ ಅಪೂರ್ವ ಸಮಾಗಮಕ್ಕೆ ಕೋಟಿ...

ಮತ್ತಷ್ಟು ಓದುDetails

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಧರ್ಮಸಂಗಮ ಕಾರ್ಯಕ್ರಮ : ಚಪ್ಪರ ಮುಹೂರ್ತ, ಓಂಕಾರ ಧ್ವಜ ಅಳವಡಿಕೆ, ನಿಧಿ ಕುಂಭಕ್ಕೆ ಚಾಲನೆ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಧರ್ಮಸಂಗಮ ಕಾರ್ಯಕ್ರಮ : ಚಪ್ಪರ ಮುಹೂರ್ತ, ಓಂಕಾರ ಧ್ವಜ ಅಳವಡಿಕೆ, ನಿಧಿ ಕುಂಭಕ್ಕೆ ಚಾಲನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ...

ಮತ್ತಷ್ಟು ಓದುDetails

ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮ ಗ್ರಾಮೀಣ ಹೊರ ತಾಲೂಕಿನಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಹಾಗೂ ಸಮಿತಿಗಳ ರಚನೆ

ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮ ಗ್ರಾಮೀಣ ಹೊರ ತಾಲೂಕಿನಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಹಾಗೂ ಸಮಿತಿಗಳ ರಚನೆ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಪ್ರಯುಕ್ತ...

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ: ಕಡಬ ತಾಲೂಕು ಸಮಿತಿ ರಚನೆ

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ: ಕಡಬ ತಾಲೂಕು ಸಮಿತಿ ರಚನೆ

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು ನಡೆಯಲಿದ್ದು, ಪುತ್ತೂರಿನಲ್ಲಿ ಗ್ರಾಮ ಮಟ್ಟದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯುತ್ತಿದೆ. ಕಡಬ ತಾಲೂಕಿನಲ್ಲಿ ಡಿ.6 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ನಡೆದು ಕಡಬ ತಾಲೂಕು ಘಟಕದ ಶ್ರೀನಿವಾಸ...

ಮತ್ತಷ್ಟು ಓದುDetails

ಬಂಟ್ವಾಳ: ಪೆರಾಜೆ ಗುತ್ತು ಚಾವಡಿ ಭಂಡಾರದ ಮನೆ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಂಟ್ವಾಳ: ಪೆರಾಜೆ ಗುತ್ತು ಚಾವಡಿ ಭಂಡಾರದ ಮನೆ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಂಟ್ವಾಳ: ಪೆರಾಜೆ ಗ್ರಾಮದ ಅರಸುದೈವ ಗುಡ್ಡ ಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆ ಕೊರತಿ ದೈವಗಳ ಪೆರಾಜೆ ಗುತ್ತು ಚಾವಡಿಯು ಜೀರ್ಣಾವಸ್ಥೆಗೆ ತಲುಪಿದ್ದು ನೂತನ ಗುತ್ತು ಚಾವಡಿಯ ಭಂಡಾರದ ಮನೆಯ ಪುನರ್ ನಿರ್ಮಾಣ ಮತ್ತು ಜುಮಾದಿ ದೈವದ ಸ್ಥಾನ ನಿರ್ಮಾಣ ಕುರಿತಂತೆ...

ಮತ್ತಷ್ಟು ಓದುDetails

ಕಲ್ಲಡ್ಕ ಶ್ರೀ ರಾಮ ಶಾಲೆಯ ಕ್ರೀಡೋತ್ಸವದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಬಾಗಿ.

ಕಲ್ಲಡ್ಕ  ಶ್ರೀ ರಾಮ ಶಾಲೆಯ ಕ್ರೀಡೋತ್ಸವದಲ್ಲಿ  ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಬಾಗಿ.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು ಬೆಳಕಿನ ಕ್ರೀಡೋತ್ಸವ ಉದ್ಘಾಟಿಸಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಂಥ ಸುಂದರ, ವಿಭಿನ್ನ ಪ್ರಕಾರದ ಕಾರ್ಯಕ್ರಮಕ್ಕೆ ಎಲ್ಲರ ಕೊಡುಗೆ ಇದೆ. ಇದಕ್ಕೆ ಎಲ್ಲರೂ ಅಭಿನಂದನಾರ್ಹರು. ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ...

ಮತ್ತಷ್ಟು ಓದುDetails

ಬಂಟ್ವಾಳ: ಮಿಯ್ಯಾರು ಕಂಬಳ ರದ್ದು; ಹೊಕ್ಕಾಡಿಗೋಳಿ ವೀರ ವಿಕ್ರಮ ಕಂಬಳಕ್ಕೆ ದಿನಾಂಕ‌ ನಿಗದಿ

ವಿಪರೀತ ಮಳೆಯಾಗುವ ಕಾರಣ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

ಮಿಯ್ಯಾರಿನಲ್ಲಿ ಮುಂದಿನ ಜನವರಿಯಲ್ಲಿ ನಡೆಯಬೇಕಿದ್ದ ಲವ – ಕುಶ ಜೋಡುಕರೆ ಕಂಬಳ ಕೂಟ ನಿಗದಿತ ದಿನದಂದು ನಡೆಯುವುದಿಲ್ಲ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ತಿಳಿಸಿದ್ದಾರೆ.ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯಲಿರುವ ಕಾರಣದಿಂದ ಕಂಬಳ ನಡೆಸಲಾಗುವುದಿಲ್ಲ ಎಂದು ಕಾರ್ಕಳ...

ಮತ್ತಷ್ಟು ಓದುDetails
Page 14 of 23 1 … 13 14 15 … 23

Welcome Back!

Login to your account below

Retrieve your password

Please enter your username or email address to reset your password.