ತಿರುವನಂತಪುರಂ : ಹಿಂದೂ ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ (ತಂತ್ರಿ) ಕಂಟರಾರು ರಾಜೀವಾರು ಅವರಿಗೆ, ಪೂಜಾ ವಿಧಿವಿಧಾನದಲ್ಲಿ ನೆರವಾಗಲು ಅವರ ಪುತ್ರ ಸ್ಕಾಟ್‌ಲ್ಯಾಂಡ್ ನಲ್ಲಿ ವಿದ್ಯಾಭ್ಯಾಸ ಮಾಡಿ ಬಂದು, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಬಂದು ಶಾಸ್ತ್ರವನ್ನು...
ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್‌ಧಾಮ್ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ ಚಿನ್ನ ಕಳುವಾಗಿದೆ ಎನ್ನುವ ಆರೋಪದ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆಯನ್ನು ನೀಡಿದೆ. ಶ್ರೀಗಳ ಆರೋಪ ದುರದೃಷ್ಟಕರ ಎಂದು ಹೇಳಿದೆ. ಭಗವಾನ್ ಶಿವನ 12 ಜ್ಯೋತಿರ್ಲಿಂಗಗಳಲ್ಲೇ ಪರಮ ಪವಿತ್ರ ಕ್ಷೇತ್ರವೆಂದೇ ಗುರುತಿಸಲ್ಪಡುವ...
ಬೆಂಗಳೂರು: ಜುಲೈ 16ರಂದು ಕತ್ರಿನಾ ಕೈಫ್ ಅವರ ಜನ್ಮದಿನ. ಇದಕ್ಕೂ ಮುನ್ನ ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್ನ ಉಳಿದವರಿಗೂ ಈ...
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹವು ಶುಕ್ರವಾರ (ಜುಲೈ 12) ಅದ್ಧೂರಿಯಾಗಿ ನಡೆದಿದೆ. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು...
ಉಡುಪಿ: ಕರಾವಳಿ ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡಸದೃಶ ಘಟನೆ ನಡೆದಿದ್ದು, ಇದೊಂದು ದೈವ ಕಾರಣಿಕದ ಘಟನೆ ಎಂದೇ ಭಕ್ತರು ಹೇಳುತ್ತಿದ್ದಾರೆ. ಉಡುಪಿಯ ಚಿಟ್ಪಾಡಿ ಕಸ್ತೂರ್ಬಾ ನಗರ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳವು ಮಾಡಿದ ವ್ಯಕ್ತಿಯನ್ನು 24 ಗಂಟೆಯ ಒಳಗೆ ಬಂಧಿಸಲಾಗಿದೆ. ಇದರ...
ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿಬೆಟ್ಟದಲ್ಲಿನ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿತು. ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ರಾಜವಂಶಸ್ಥ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿದ್ದರು....
ಹಾವೇರಿ : ಹಿಂದೂ ಮಹಿಳೆಯರ ರಕ್ಷಣೆಗಾಗಿ ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಶ್ರೀರಾಮ ಸೇನೆ ಆರಂಭಿಸಿದ ಹೆಲ್ಪ್‌ಲೈನ್ (ಸಹಾಯ ವಾಣಿ) ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿ ನಡೆಸಿ...
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ...
ಒಡಿಶಾ : ಪುರಿ ಜಗನ್ನಾಥ ದೇವಾಲಯವು ಭಾರತದ ಅತ್ಯಂತ ಪೂಜ್ಯನೀಯ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ಒಡಿಶಾದ ಪುರಿಯಲ್ಲಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜಗನ್ನಾಥ ದೇವಾಲಯದಲ್ಲಿ ಭಗವಾನ್ ಕೃಷ್ಣನನ್ನು ಭಗವಾನ್ ಜಗನ್ನಾಥನ ರೂಪದಲ್ಲಿ ಪೂಜಿಸಲಾಗುತ್ತದೆ. ಇಲ್ಲಿ...
ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಇವುಗಳ ಸಹಯೋಗದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂ.27ರಂದು ನಡೆಯುವ...