ತುಳುವಿನಲ್ಲಿ ಆಟಿ ತಿಂಗಳು ಅಂದರೆ ಆಷಾಢ ಮಾಸ. ಜೋರು ಮಳೆ ಬರುವ ಈ ಹೊತ್ತಲ್ಲಿ ಕೃಷಿ ಕೆಲಸಗಳು, ಹಬ್ಬವಾಗಲೀ ಶುಭ ಕಾರ್ಯವಾಗಲೀ ನಡೆಯುವುದಿಲ್ಲ, ಮಳೆಯಿಂದಾಗಿ ರೋಗ ರುಜಿನಗಳೂ ಬರುವ ಕಾಲ. ಹೀಗೆ ಊರಿಗೇ ಊರೇ ತಾಪತ್ರಯ ಎದುರಿಸುವಾಗ ಊರಿನ ಮಾರಿ ಕಳೆಯಲು...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂಋಇನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ...
“ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ ಈ ನವಪಥದಲ್ಲಿ ನವ ಪ್ರಯತ್ನಗಳನ್ನು...
ನಾಳೆ ದಿನಾಂಕ 21-06-2024 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಇದರ ಅಂಗವಾಗಿ ಪುತ್ತೂರು ಬಿಜೆಪಿಯು ಮುರ ದ ಒಕ್ಕಲಿಗ ಗೌಡ ಸಭಾಭವನ ದಲ್ಲಿ ಆಯೋಜಿಸಿದೆ ಸಾರ್ವಜನಿಕ ರು ಹೆಚ್ಚಿನ ಸಂಖ್ಯೆ ಯಲ್ಲಿ ಸೇರಬೇಕಾಗಿ ವಿನಂತಿ ಯನ್ನ್ ಮಾಡಿದೆ. ದಿನಾಂಕ : 21-06-2024...
ಶ್ರೀನಗರದಲ್ಲಿ ನಡೆಯುವ 10 ನೇ ಅಂತರರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಪ್ರಧಾನಿ ಮೋದಿ ಬಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ನಡೆಯುವ ಬಗ್ಗೆ ದೆಹಲಿಯಲ್ಲಿ ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆಯುಷ್ ಸಚಿವ ಪ್ರತಾಪ್ ರಾವ್ ಜಾಧವ್, ಈ ವರ್ಷದ...
ಶೃಂಗೇರಿ ಶಾರದಾ ಪೀಠದ ಪೀಠಾಧಿಪತಿ ಭಾರತಿ ತೀರ್ಥ ಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದ ನೆನಪಿಗಾಗಿ 40 ಲಕ್ಷ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನೀಡಲಾಗಿದೆ. ಆಂಧ್ರ ಪ್ರದೇಶದ ಪೋಲಿಸೆಟ್ಟಿ ಶ್ಯಾಮ್ ಸುಂದರ್ ಸ್ವರ್ಣಪಾದುಕೆ...
ಜಗದ್ ರಕ್ಷಕ, ಆನಂದದ ಸಾಕಾರರೂಪವಾಗಿರುವ ವೆಂಕಟೇಶ್ವರ ಸ್ವಾಮಿಗೆ ಕೋಟ್ಯಂತರ ಭಕ್ತರಿದ್ದಾರೆ. ಗೋವಿಂದ ಎಂದರೆ ಅಪಾಯದಲ್ಲಿ ರಕ್ಷಿಸುವ ಕಲಿಯುಗ ದೇವತೆ, ಶ್ರೀನಿವಾಸನು ಎಲ್ಲಾ ಪಾಪಗಳ ತೊಳೆಯುವವ ಎನ್ನಲಾಗುತ್ತದೆ. ಅಂತಹ ತಿಮ್ಮಪ್ಪನ ಸನ್ನಿದಿಗೆ ತೆರಳುವ ಭಕ್ತರು ಕೂಡ ಆತನನ್ನ ದೇಶದ ಶ್ರೀಮಂತ ದೈವಕ್ಷೇತ್ರವಾಗಿಸಿದೆ. ಹರಕೆ...
ಪಟನಾ: ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳವಾರ ಉತ್ತರ ಪ್ರದೇಶದ ವಾರಾಣಾಸಿಗೆ ತೆರಳಿದ್ದ ಅವರು ಬುಧವಾರ ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಬಿಹಾರಕ್ಕೆ ಆಗಮಿಸಿದ ಅವರು...
ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಯ 17ನೇ ಕಂತಿನ ಹಣ ನಾಳೆ (ಜೂನ್ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ...
ದಕ್ಷಿಣ ಕನ್ನಡ : ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ...