ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ...
ಅಬುದಾಬಿಯಲ್ಲಿ ವಾಸಿಸುವ 29 ವರ್ಷದ ಭಾರತೀಯ ಮೂಲದ ಅನಿಲ್‌ಕುಮಾರ್ ಬೊಲ್ಲಾ ಎಂಬ ವ್ಯಕ್ತಿ ಅಕ್ಟೋಬರ್ 18 ರಂದು ನಡೆದ 23 ನೇ ಲಕ್ಕಿ ಡೇ ಡ್ರಾದಲ್ಲಿ ಯುಎಇ ಲಾಟರಿಯ 100 ಮಿಲಿಯನ್ ದಿರಾಮ್ ( 240 ಕೋಟಿಗೂ ಹೆಚ್ಚು) ಜಾಕ್‌ಪಾಟ್ ಹೊಡೆದಿದ್ದಾರೆ....
ಪುತ್ತೂರು, ಬಡಗನ್ನೂರು : ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ. 26ರಂದು ನಡೆದ ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯಲ್ಲಿ ನ. 23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತಲೆ ಮೇಲೆ ಇರುಮುಡಿ ಹೊತ್ತು, ಅಯ್ಯಪ್ಪನ...
ಪುತ್ತೂರು: ಬಡಗನ್ನೂರು ಐತಿಹಾಸಿಕ ಪಡುಮಲೆ ಅವಳಿ ವೀರಪುರುಷರಾದ ಶ್ರೀ ಕೋಟಿ ಚೆನ್ನಯರ ಹುಟ್ಟೂರಿಗೆ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನೖಾಕ್ ಅ.17 ರಂದು ಭೇಟಿ ನೀಡಿ ಪಡುಮಲೆ ಎರುಕೊಟ್ಯಾ ಶ್ರೀ ನಾಗಬಿರ್ಮೆರ್ ಕ್ಷೇತ್ರ ಶ್ರೀ, ನಾಗಬೆರ್ಮೆರ ದೇವರಿಗೆ ಸಂಕ್ರಮಣ ವಿಶೇಷ ತಂಬಿಲ...
ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ...
ಪುತ್ತೂರು: ಅ.20 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ನಡೆಯುವ 13 ನೇ ವರ್ಷದ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಯಿತು. ಶಾಸಕ ಅಶೋಕ್ ರೈ ಅವರು ಸಿದ್ದರಾಮಯ್ಯ...
ಪುತ್ತೂರು: ಯಕ್ಷಗಾನ ರಂಗದ ಮೇರು ಭಾಗವತ ಗಾನ, ರಸರಾಗ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು....
ಬೆಳ್ತಂಗಡಿ: ಅ.14: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು...
ಪುತ್ತೂರು: ಕಂಬಳ ಕ್ರೀಡೆಗೆ,ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಕ್ರೀಡಾ ಸಂಸ್ಥೆಯಾಗಿ...