ಪುತ್ತೂರು: ಮುತ್ತಿನ ಊರು ಪುತ್ತೂರು ಮಲೆಕಾಡುಗಳ ಚಪ್ಪರದಡಿಯ ಸುಂದರ ನಗರ. ತನ್ನ ಅದ್ಭುತ ಗಿರಿಸೌಷ್ಟವ್ಯದೊಂದಿಗೆ ಕಂಗೊಳಿಸೋ ದಟ್ಟ ಕಾಡುಗಳ ಮೇಲೆ ಎತ್ತರದ ಬಿಳಿಯ ಆಕೃತಿಯೊಂದು ಕಣ್ಸೆಳೆಯುತ್ತಿದೆ. ಇದು ಬೆಳಕಿನ ಮರ! ಹೌದು, ನಿಜ. ಆದರೆ ಇದು ಹುಟ್ಟಿದ ಮರವಲ್ಲ, ಕಟ್ಟಿದ ಮರ!...
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವು ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ನಾಳೆಯಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದ್ದು, ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಜಾತ್ರಾಮಹೋತ್ಸವಕ್ಕೆ ಅಗತ್ಯ ತಯಾರಿಯನ್ನ ಜಿಲ್ಲಾಡಳಿತ ಈಗಲೇ ಕೈಗೊಂಡಿದ್ದು, ದೇವಿಯ...
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ ಯೋಗ ಬಂಧುಗಳ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಮತ್ತು ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ರವಿವಾರ, ದಿನಾಂಕ...
ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 91ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ ಅಂಗವಾಗಿ ಸೆ.29ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಿತು. ಶಾರದೋತ್ಸವ ಉದ್ಘಾಟನೆ: ವಿಗ್ರಹ ಪ್ರತಿಷ್ಠೆ ಬಳಿಕ ಶಾರದೋತ್ಸವ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ...
ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಹುಲಿ ವೇಷ ಕುಣಿತ ಸ್ಪರ್ಧೆ ಹಾಗೂ ಆಹಾರಮೇಳ ಸಪ್ಟೆಂಬರ್ 28 ರಂದು ನಡೆಯಲಿದೆ ಎಂದು ವಿಜಯ ಸಾಮ್ರಾಟ್ (ರಿ.) ಪುತ್ತೂರು ಗೌರವಾಧ್ಯಕ್ಷರಾದ ಸಹಜ್ ರೈ ಬಳಜ್ಜ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. 'ಹುಲಿವೇಷ ಕುಣಿತ' ತುಳು ನಾಡಿನ...
ಮಂಗಳೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್ಆರ್ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ ನವರಾತ್ರಿ ಉತ್ಸವ ಸಂದರ್ಭ ಕರಾವಳಿಯ ದೇವಸ್ಥಾನಗಳಲ್ಲಿ ದೂರದೂರಿನ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಮಂಗಳೂರು ವಿಭಾಗ ದಸರಾ ಪ್ಯಾಕೇಜ್ ಟೂರ್ ಆರಂಭಿಸಿ ದೇವರ...
ಕಟೀಲು: ಅಕ್ಟೋಬರ್ 1. ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕೇಸರ...
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಕ್ಕೆ ಹಲಸಿನ ಮಣೆ ಸಮರ್ಪಣೆ. ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಯ ಅಗತ್ಯವಿದ್ದು ಅಧ್ಯಕ್ಷರ ಕೋರಿಕೆ ಮೇರೆಗೆ ಭೀಮಯ್ಯ ಭಟ್ ಸುಬಿಕ್ಷಾ ನಿಲಯ ಸಾಮೇತಡ್ಕ ಲಕ್ಷ್ಮಿ ಟಿoಬರ್ ಮತ್ತು ಫರ್ನಿಚರ್ ಇವರು ಸುಮಾರು 18000 ರೂಪಾಯಿಯ ಹಲಸಿನ...
ಕಾಂತಾರ ಚಾಪ್ಟರ್ ಒನ್ ಚಿತ್ರದ ಪ್ರಚಾರ ಶುರು ಆಗಿದೆ. ಮೊದಲ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಆಗಿದೆ. ಈ ಒಂದು ಪ್ರೀ-ರಿಲೀಸ್ ಇವೆಂಟ್ ಅಲ್ಲಿ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಇಲ್ಲಿದ್ದಾರೆ. ಆದರೆ, ಈ ಒಂದು ಪ್ರೀ-ರಿಲೀಸ್ ಇವೆಂಟ್ ಆದ್ಮೇಲೆ...