ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಬೇಡಿಕೆಯಂತೆ ಮಹಾಲಿಂಗೇಶ್ವರ ದೇವರಿಗೆ ತುಪ್ಪ ದೀಪ ಸೇವೆ ಆರಂಭ ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಸುಕಿ ನಾಗ ಸನ್ನಿಧಿ ಮತ್ತು ಮೂಲ ನಾಗ ಸನ್ನಿಧಿಯಲ್ಲಿ ಜು.29ರಂದು ನಾಗರ ಪಂಚಮಿಯ ವಿಶೇಷ ಕಾರ್ಯಕ್ರಮದಲ್ಲಿ...
ಸು ಫ್ರಮ್ ಸೋ’ ಚಿತ್ರದಲ್ಲಿ ಯಾವುದೇ ದೊಡ್ಡ ಸ್ಟಾರ್ಸ್ ಇಲ್ಲ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಜೆಪಿ ತುಮಿನಾಡ ಅವರು. ಈ ಸಿನಿಮಾ ರಾಜ್ ಬಿ. ಶೆಟ್ಟಿ ಅವರ ‘ಲೈಟರ್ ಬುದ್ಧ ಫಿಲಂಸ್’ ಲಾಂಛನದ ಅಡಿಯಲ್ಲಿ ರಾಜ್ ಬಿ. ಶೆಟ್ಟಿ, ಶಶಿಧರ...
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು, ಮಾದರಿ ಗ್ರಾಮ ಸಮಿತಿ ಉಜಿರುಪಾದೆ ಬಲ್ನಾಡು. ವತಿಯಿಂದ ಆಟಿ ಆಚರಣೆ, ಮತ್ತು ಸನ್ಮಾನ ಕಾರ್ಯಕ್ರಮ. ಆಟಿ ಆಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಬಲ್ನಾಡಿ ನಲ್ಲಿ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.),...
ಮಾಣಿಲ: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ ಕಾರ್ಯಕ್ರಮದ ಜೊತೆಗೆ ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನವು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ ಮತ್ತು ನೆಡುವಿಕೆ ಗಣ್ಯರ...
ಪುತ್ತೂರು: ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಕೋಡಿಯಾಡಿ ಗುತ್ತಿನ ಮನೆಯ ಮೊಮ್ಮಗಳು ತ್ರಿಶಾ ಜೈನ್ ಕಾಂತಾರ- 1 ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇರಿಸಿದ್ದಾರೆ. ಕೋಡಿಯಾಡಿ ಮನೆಯ ವಾರಿಸೇನ ಜೈನ್ ಮತ್ತು ಮಾಲಿನಿ ದಂಪತಿಯ ಪುತ್ರಿ, ಚಿಕ್ಕಮಗಳೂರು ಜಿಲ್ಲೆಯ...
ಉಪ್ಪಿನಂಗಡಿ:ದಿನಾಂಕ 21.06.2025ನೇ ಶನಿವಾರ 11ನೇ ವಿಶ್ವಯೋಗ ದಿನಾಚರಣೆಯ ಅಂಗವಾಗಿ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ಯೋಗ ಬಂಧುಗಳ ಸೇರುವಿಕೆಯಿಂದ ನೇತ್ರಾವತಿ ಸಮುದಾಯ ಭವನದಲ್ಲಿ , ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸುವಂತೆ...
ಪುತ್ತೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ರಾಜ್ಯದ ಪ್ರಸಿದ್ಧ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ...
ಮಾರ್ಚ್ 6 ರಂದು ಮದುವೆಯಾಗಿದ್ದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ದಂಪತಿ ಆರತಕ್ಷತೆ ಕಾರ್ಯಕ್ರಮ ಇಂದು (ಮಾರ್ಚ್ 09) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರು, ಸಿನಿಮಾ ತಾರೆಯರು ಭಾಗವಹಿಸಿ ನವದಂಪತಿಗಳಿಗೆ ಶುಭಹಾರೈಸಿದರು. ಮುಖ್ಯವಾಗಿ...