ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ಸಾಂಸ್ಕೃತಿಕ

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತಲೆ ಮೇಲೆ ಇರುಮುಡಿ ಹೊತ್ತು, ಅಯ್ಯಪ್ಪನ...

ಮತ್ತಷ್ಟು ಓದುDetails

ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

ಪುತ್ತೂರು: ಬಡಗನ್ನೂರು ಐತಿಹಾಸಿಕ ಪಡುಮಲೆ ಅವಳಿ ವೀರಪುರುಷರಾದ ಶ್ರೀ ಕೋಟಿ ಚೆನ್ನಯರ ಹುಟ್ಟೂರಿಗೆ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನೖಾಕ್ ಅ.17 ರಂದು ಭೇಟಿ ನೀಡಿ ಪಡುಮಲೆ ಎರುಕೊಟ್ಯಾ ಶ್ರೀ ನಾಗಬಿರ್ಮೆರ್ ಕ್ಷೇತ್ರ ಶ್ರೀ, ನಾಗಬೆರ್ಮೆರ ದೇವರಿಗೆ ಸಂಕ್ರಮಣ ವಿಶೇಷ ತಂಬಿಲ...

ಮತ್ತಷ್ಟು ಓದುDetails

ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ...

ಮತ್ತಷ್ಟು ಓದುDetails

ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಅ.20 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ನಡೆಯುವ 13 ನೇ ವರ್ಷದ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರ‌ಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಯಿತು. ಶಾಸಕ ಅಶೋಕ್ ರೈ ಅವರು ಸಿದ್ದರಾಮಯ್ಯ...

ಮತ್ತಷ್ಟು ಓದುDetails

ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

ಯಕ್ಷಗಾನ ರಂಗದ  ಭಾಗವತ  ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

ಪುತ್ತೂರು: ಯಕ್ಷಗಾನ ರಂಗದ ಮೇರು ಭಾಗವತ ಗಾನ, ರಸರಾಗ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು....

ಮತ್ತಷ್ಟು ಓದುDetails

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬೆಳ್ತಂಗಡಿ: ಅ.14: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು...

ಮತ್ತಷ್ಟು ಓದುDetails

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಪುತ್ತೂರು: ಕಂಬಳ ಕ್ರೀಡೆಗೆ,ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಕ್ರೀಡಾ ಸಂಸ್ಥೆಯಾಗಿ...

ಮತ್ತಷ್ಟು ಓದುDetails

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪುತ್ತೂರು: ಅ.20 ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಜ್ತ ನಡೆಯುವ ಅಶೋಕ ಜನಮನ-2025 ವಸ್ತ್ರ ವಿತರಣೆ ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರು...

ಮತ್ತಷ್ಟು ಓದುDetails

“ನೈಸರ್ಗಿಕ ಶಕ್ತಿದಾಯಕ ಪಾನೀಯ” ಎಳನೀರು ಕುಡಿಯಿರಿ ಮಾನವನ ದೇಹಕ್ಕೆ ಬಹಳ ಒಳ್ಳೆಯದು

“ನೈಸರ್ಗಿಕ ಶಕ್ತಿದಾಯಕ ಪಾನೀಯ” ಎಳನೀರು ಕುಡಿಯಿರಿ ಮಾನವನ ದೇಹಕ್ಕೆ ಬಹಳ ಒಳ್ಳೆಯದು

ಎಳನೀರು ವ್ಯಾಯಾಮದ ನಂತರ, ಬಿಸಿಲಿನಲ್ಲಿ ಓಡಾಡಿದ ನಂತರ ಅಥವಾ ಅನಾರೋಗ್ಯದಿಂದ ಚೇತರಿಸಿಕೊಳ್ಳುವಾಗ ಇದನ್ನು ಕುಡಿಯುವುದು ಉತ್ತಮ. ಇದು ದೇಹಕ್ಕೆ ಶಕ್ತಿ ನೀಡಿ, ಬೇಗ ಚೇತರಿಸಿಕೊಳ್ಳಲು ನೆರವಾಗುತ್ತದೆ. ತೆಂಗಿನ ನೀರು ಪೊಟ್ಯಾಸಿಯಮ್, ಸೋಡಿಯಂ, ಮತ್ತು ಮೆಗ್ನೀಸಿಯಮ್‌ನಂತಹ ಎಲೆಕ್ಟ್ರೋಲೈಟ್‌ಗಳನ್ನು ಹೊಂದಿದೆ. ಇದು ದೇಹದಲ್ಲಿ ನೀರಿನ...

ಮತ್ತಷ್ಟು ಓದುDetails

ಪುತ್ತೂರಿನ ಬಿರುಮಲೆ ಬೆಟ್ಟ ಝಗಮಗಿಸಲಿದೆ: 2 ಕೋಟಿ ವೆಚ್ಚದಲ್ಲಿ 4 ಡಿಜಿಟಲ್ ಲೈಟ್ ಟ್ರೀ ನಿರ್ಮಾಣ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ

ಪುತ್ತೂರಿನ ಬಿರುಮಲೆ ಬೆಟ್ಟ ಝಗಮಗಿಸಲಿದೆ: 2 ಕೋಟಿ ವೆಚ್ಚದಲ್ಲಿ 4 ಡಿಜಿಟಲ್ ಲೈಟ್ ಟ್ರೀ ನಿರ್ಮಾಣ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ

ಪುತ್ತೂರು‌: ಮುತ್ತಿನ ಊರು ಪುತ್ತೂರು‌  ಮಲೆಕಾಡುಗಳ ಚಪ್ಪರದಡಿಯ ಸುಂದರ ನಗರ. ತನ್ನ ಅದ್ಭುತ ಗಿರಿಸೌಷ್ಟವ್ಯದೊಂದಿಗೆ ಕಂಗೊಳಿಸೋ ದಟ್ಟ ಕಾಡುಗಳ ಮೇಲೆ ಎತ್ತರದ ಬಿಳಿಯ ಆಕೃತಿಯೊಂದು  ಕಣ್ಸೆಳೆಯುತ್ತಿದೆ.‌ ಇದು ಬೆಳಕಿನ ಮರ!‌ ಹೌದು, ನಿಜ. ಆದರೆ ಇದು ಹುಟ್ಟಿದ ಮರವಲ್ಲ, ಕಟ್ಟಿದ ಮರ!...

ಮತ್ತಷ್ಟು ಓದುDetails
Page 6 of 22 1 5 6 7 22

Welcome Back!

Login to your account below

Retrieve your password

Please enter your username or email address to reset your password.