ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು...
ಪುತ್ತೂರು: ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಆ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 15ನೇ ವರ್ಷದ ಪುತ್ತೂರು ಮೊಸರುಕುಡಿಕೆ...
ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಆಗಸ್ಟ್ 27, 28 ಮತ್ತು 29ರಂದು ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಆ.3ರಂದು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು....
ಮೊಗ್ರು :ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ - ಮುಗೇರಡ್ಕ -ಮೊಗ್ರು, ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್ 03 ರಂದು ಸಿರಿ ಸಮೃದ್ಧಿ ನೇಜಿ...
‘ಸು ಫ್ರಮ್ ಸೋ’ ಸಿನಿಮಾ ಕನ್ನಡ ಚಿತ್ರರಂಗದ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಒಳ್ಳೆಯ ರೀತಿಯಲ್ಲಿ ಡಬ್ ಮಾಡಿ ಮಲಯಾಳಂ ಭಾಷೆಯಲ್ಲಿ ರಿಲೀಸ್ ಮಾಡಲಾಗಿದೆ. ದುಲ್ಕರ್ ಸಲ್ಮಾನ್ ಅವರು ಚಿತ್ರವನ್ನು ಹಂಚಿಕೆ ಮಾಡಿದ್ದಾರೆ. ಈ ಸಿನಿಮಾಗೆ ಕೇರಳದಲ್ಲಿ ಒಳ್ಳೆಯ...
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಬೇಡಿಕೆಯಂತೆ ಮಹಾಲಿಂಗೇಶ್ವರ ದೇವರಿಗೆ ತುಪ್ಪ ದೀಪ ಸೇವೆ ಆರಂಭ ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಸುಕಿ ನಾಗ ಸನ್ನಿಧಿ ಮತ್ತು ಮೂಲ ನಾಗ ಸನ್ನಿಧಿಯಲ್ಲಿ ಜು.29ರಂದು ನಾಗರ ಪಂಚಮಿಯ ವಿಶೇಷ ಕಾರ್ಯಕ್ರಮದಲ್ಲಿ...
ಸು ಫ್ರಮ್ ಸೋ’ ಚಿತ್ರದಲ್ಲಿ ಯಾವುದೇ ದೊಡ್ಡ ಸ್ಟಾರ್ಸ್ ಇಲ್ಲ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಜೆಪಿ ತುಮಿನಾಡ ಅವರು. ಈ ಸಿನಿಮಾ ರಾಜ್ ಬಿ. ಶೆಟ್ಟಿ ಅವರ ‘ಲೈಟರ್ ಬುದ್ಧ ಫಿಲಂಸ್’ ಲಾಂಛನದ ಅಡಿಯಲ್ಲಿ ರಾಜ್ ಬಿ. ಶೆಟ್ಟಿ, ಶಶಿಧರ...
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು, ಮಾದರಿ ಗ್ರಾಮ ಸಮಿತಿ ಉಜಿರುಪಾದೆ ಬಲ್ನಾಡು. ವತಿಯಿಂದ ಆಟಿ ಆಚರಣೆ, ಮತ್ತು ಸನ್ಮಾನ ಕಾರ್ಯಕ್ರಮ. ಆಟಿ ಆಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಬಲ್ನಾಡಿ ನಲ್ಲಿ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.),...
ಮಾಣಿಲ: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ ಕಾರ್ಯಕ್ರಮದ ಜೊತೆಗೆ ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನವು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ ಮತ್ತು ನೆಡುವಿಕೆ ಗಣ್ಯರ...
ಪುತ್ತೂರು: ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಕೋಡಿಯಾಡಿ ಗುತ್ತಿನ ಮನೆಯ ಮೊಮ್ಮಗಳು ತ್ರಿಶಾ ಜೈನ್ ಕಾಂತಾರ- 1 ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇರಿಸಿದ್ದಾರೆ. ಕೋಡಿಯಾಡಿ ಮನೆಯ ವಾರಿಸೇನ ಜೈನ್ ಮತ್ತು ಮಾಲಿನಿ ದಂಪತಿಯ ಪುತ್ರಿ, ಚಿಕ್ಕಮಗಳೂರು ಜಿಲ್ಲೆಯ...