ಪುತ್ತೂರು: ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ ಆಸರೆ ನೀಡಲು ದೇವರೇ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳಿದರೆ ಅತಿಶಯೋಕ್ತಿಯಾಗದು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ...
ಸೋಮವಾರದಿಂದ ಆರಂಭವಾಗಲಿರುವ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಒಕ್ಕಲಿಗರನ್ನು ಸೇರಿಸಿರುವುದಕ್ಕೆ ಒಕ್ಕಲಿಗ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದು, ಜಾತಿ ಗಣತಿ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ....
ಮಂಗಳೂರು: ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ಪಡೆಯುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸುರು ನಿಶಾನೆ ತೋರಿಸಿದೆ. ಈ ಸಂಬಂಧ ಅಂತಿಮ ಒಪ್ಪಿಗೆಯನ್ನು...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಅಂತಿಮ ಹಂತದಲ್ಲಿವೆ. ಸಿನಿಮಾದ ಪ್ರಚಾರ ಕಾರ್ಯ ನಿಧಾನಕ್ಕೆ ಸಾಗಿದ್ದು,...
ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ...
ಪುತ್ತೂರು: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಿಗೆ ಕೊಳೆರೋಗ ಬಾಧಿಸಿದ್ದು, ತಾಲೂಕಿನಾದ್ಯಂತ ಶೇ.80ಕ್ಕಿಂತಲೂ ಹೆಚ್ಚು ಅಡಿಕೆ ಕೃಷಿಗೆ ಕೊಳೆರೋಗ ಆವರಿಸಿ ಕೃಷಿಕರಿಗೆ ಭಾರೀ ನಷ್ಟವುಂಟಾಗಿದೆ.ಇದರಿಂದ ಕಂಗೆಟ್ಟಿರುವ ಕೃಷಿಕರು ಆರ್ಥಿಕ ನಷ್ಟದ ಭೀತಿಯಲ್ಲಿದ್ದಾರೆ. ಈ ಬಾರಿ ಮುಂಗಾರು ಮೇ...
ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ...
ಪಿತೃ ಪಕ್ಷದ ಕೊನೆಯ ದಿನ ಮಹಾಲಯ ಅಮಾವಾಸ್ಯೆ. ಇದು ಪಿತೃ ಪಕ್ಷದ ಕೊನೆಯ ದಿನ. ಈ ವರ್ಷದ ಕೊನೆಯ ಗ್ರಹಣ ಈ ದಿನದಂದು ಸಂಭವಿಸಲಿದೆ. ವರ್ಷದ ಕೊನೆಯ ಗ್ರಹಣ ಸೂರ್ಯಗ್ರಹಣವಾಗಿರುತ್ತದೆ. ಮಹಾಲಯ ಅಮಾವಾಸ್ಯೆಯ ದಿನದಂದು ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಭಾರತೀಯ ಕಾಲಮಾನದ...
ಅಸ್ತ್ರ ಪ್ರೋಡಕ್ಸನ್ ಬ್ಯಾನರ್ ನಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣ ಮಾಡಿರುವ, ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ಆಗಸ್ಟ್ 29 ರಂದು ಬಿಡುಗಡೆಯಾಗಿದೆ. ಬಹು ದೊಡ್ಡ ತಾರಾಂಗಣ ಇರುವ ಈ ಸಿನಿಮಾ ನೋಡುಗರ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಭದ್ರಾ ಕಲಾ ಮಂದಿರ-ಮುಕ್ರಂಪಾಡಿ, ಪುತ್ತೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ...