ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು...
ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆಪ್ಟೆಂಬರ್ 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡು ಧರ್ಮಸ್ಥಳ ಕ್ಷೇತ್ರದ ಮೇಲೆ ಆಗುತ್ತಿರುವ ಷಡ್ಯಂತ್ರದ ಹಿಂದೆ...
ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಮಹತ್ವದ ಭರವಸೆ...
ನವದೆಹಲಿ: ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಮಂದಿರ ಚಳವಳಿಯನ್ನು ಮಾತ್ರ ಬೆಂಬಲಿಸಿತು. ಹಾಗೆಂದು ಮತ್ತೆ ಇಂಥ ಯಾವುದೇ ಆಂದೋಲನವನ್ನು ನಾವು ಬೆಂಬಲಿಸುವುದಿಲ್ಲ’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ನವದೆಹಲಿ, ಆಗಸ್ಟ್ 15: ಅಕ್ರಮ ವಲಸಿಗರು, ಒಳನುಸುಳುಕೋರರ ಕೈಗೆ ದೇಶವನ್ನು ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಅಕ್ರಮ ವಲಸಿಗರಿಂದ ಉಂಟಾಗುವ ಅಪಾಯಗಳಿಂದ ದೇಶವನ್ನು ರಕ್ಷಿಸಲು ಪ್ರಧಾನಿ...
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಂವಿಧಾನದ 67(a) ವಿಧಿಯ ಪ್ರಕಾರ ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ...
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತನ್ನು ಬಿಹಾರದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಅವರು ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.2019ರ ಫೆಬ್ರವರಿ 24ರಂದು ಪ್ರಾರಂಭಿಸಲಾದ ಈ ಯೋಜನೆಯು ಅರ್ಹ ಕೃಷಿ...
ವಾಷಿಂಗ್ಟನ್: ಭಾರತ ಬಳಿ ಸಾಕಷ್ಟು ಹಣ ಇರುವಾಗ ನಾವು ಯಾಕೆ ಅವರಿಗೆ ದುಡ್ಡು ನೀಡಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು...
ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ...
ನವದೆಹಲಿ: 27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು....