ನವದೆಹಲಿ: ದೇಶದ ಪ್ರಥಮ ಪ್ರಜೆ, ಸಂವಿಧಾನದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ಮಾಡಿದ ಭಾಷಣವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ʼಪುವರ್ ಥಿಂಗ್ʼ ಎಂದು ಸಂಬೋಧಿಸಿ ಕೀಳು ಮಟ್ಟದ ಹೇಳಿಕೆ ನೀಡಿ...
ನವದೆಹಲಿ: ಹಿಂದೂ ಧರ್ಮದ ಶತಮಾನದ ಪವಿತ್ರ ಧಾರ್ಮಿಕ ಕಾರ್ಯಕ್ರಮ ಪ್ರಯಾಗ್ ರಾಜ್ ದ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆ ದಿನವಾದ ಇಂದು ದುರಂತ ನಡೆದುಹೋಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತಸಾಗರ ಸೇರಿದ್ದರಿಂದ ಉಂಟಾದ ಕಾಲ್ತುಳಿತಕ್ಕೆ ಸಿಕ್ಕಿ 15 ಮಂದಿ ಮೃತಪಟ್ಟಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಇಂದು...
ನವದೆಹಲಿ: ದೇಶದೆಲ್ಲಡೆ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಗಿದ್ದು, ಸಮಾರಂಭದಲ್ಲಿ...
ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ...
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಡಿಸೆಂಬರ್ 16 ರಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಇಪ್ಪತ್ತೊಂಬತ್ತು ತಿದ್ದುಪಡಿ) ಮಸೂದೆ, 2024 ಅನ್ನು ಮಂಡಿಸಲಿದ್ದಾರೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು...
ನವದೆಹಲಿ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದಿಕಿ ಅವರನ್ನು ಶನಿವಾರ ಸಂಜೆ ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಗುಂಡಿನ ದಾಳಿಯ ನಂತರ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು,...
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ...
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧದ ಆರೋಪಗಳು ಮತ್ತು ಮುಡಾ ಹಗರಣ ಸಂಬಂಧ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಡೆದಿದ್ದಾರೆ ಎನ್ನಲಾದ 14 ಸೈಟ್ಗಿಂತ ಹಳೆಯ ದೊಡ್ಡ ಕೇಸ್ ಇದೆ ಎಂದು ಹೊಸ ಬಾಂಬ್...
ದೇಶಾದ್ಯಂತ ಲೋಕಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಸುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಶಿಫಾರಸುಗಳಿಗೆ ಬುಧವಾರ ಅನುಮೋದನೆ ಕೊಟ್ಟಿದೆ....