ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ...
ಉಪ್ಪಿನಂಗಡಿ: ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು ಶಿಕ್ಷಕರೊಬ್ಬರು 3 ದಿನ ಬೆತ್ತದಿಂದ ಹೊಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲ್ಲೂಕು ಉರುವಾಲು ನಿವಾಸಿ. ಹಲ್ಲೆ...
ಪುತ್ತೂರು: ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ. ಶಿಕ್ಷಕರು ತಮ್ಮ ಮಕ್ಕಳಿಗಿಂತ ಹೆಚ್ಚು ಶಾಲೆಯ ಮಕ್ಕಳನ್ನು ಪ್ರೀತಿ ಮಾಡುತ್ತಿರುವುದನ್ನು ಕಾಣಬಹುದು. ಮನುಷ್ಯನಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಮುಖ್ಯವಾಗಿದೆ. ಶಿಕ್ಷಕ ವೃತ್ತಿ ಬಹಳಷ್ಟು ಸವಾಲಿನಿಂದ ಕೂಡಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ...
ಪುತ್ತೂರು ತಾಲೂಕಿನಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಐ ಟಿ ಐ ಸಂಸ್ಥೆಯನ್ನು ಮಂಜೂರುಮಾಡಿ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ದಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್...
ಪುತ್ತೂರು: ದಿ.27/08/2024 ರಂದು ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆಯನ್ನು ನಡೆಸಲಾಯಿತು. ಅಂಗನವಾಡಿ ಶಿಕ್ಷಕಿ ಲೆರಿಶಾ ಡಿಸೋಜಾ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 08 ಆಗಸ್ಟ್ ಗುರುವಾರದಂದು ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀಯುತ ಸತ್ಯಗಣೇಶ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ...
ಸುರತ್ಕಲ್ ವೃತ್ತಕ್ಕೆ ಹಾಗೂ ಸುರತ್ಕಲ್- ಎಂಆರ್‌ಪಿಎಲ್ ರಸ್ತೆಗೆ ಸುರತ್ಕಲ್ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರತ್ಕಲ್ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಹಿನ್ನೆಲೆಯ ಸುರತ್ಕಲ್ ಪೇಟೆಯಲ್ಲಿ ನಿರ್ಮಿಸಿದ್ದ ಕ್ಯಾ.ಪ್ರಾಂಜಲ್...
ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಮತ್ತು ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂ ದಳ, 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, ಸಂತ...
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ... ಪೋಲಿಸ್ ಇಲಾಖೆಗೆ ತಲುಪಿಲ್ಲವೇ ...? ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್...! ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ. ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ...
ಪುತ್ತೂರು: ಪರ್ಲಡ್ಕ ಶಿವಪೇಟಿಯಲ್ಲಿ ವಿವೇಕಾನಂದ ಶಿಶುಮಂದಿರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಶುಭಾರಂಭಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿ ಪ್ರೇಮಲತಾ ಉದಯರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮನಸ್ಸು ಹಸಿಗೋಡೆ ಇದ್ದ ಹಾಗೆ. ಯಾವ ಆಚಾರ, ವಿಚಾರ ಸಂಸ್ಕೃತಿಯನ್ನು...