ಬೆಂಗಳೂರು, ಆ.27: ಕರ್ನಾಟಕ ಸರ್ಕಾರವು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಳವಾಗಿ ಅಧ್ಯಯನ ಮಾಡಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸಚಿವ ಯು.ಟಿ. ಖಾದರ್ ಅವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಉನ್ನತ ಶಿಕ್ಷಣ...
ಮಣಿಪಾಲ 11 ಆಗಸ್ಟ್ 2026: ಮಣಿಪಾಲ ಸೆಂಟರ್ ಫಾರ್ ಇನ್‌ಫೆಕ್ಷಿಯಸ್ ಡಿಸೀಸಸ್ ವತಿಯಿಂದ ಆಗಸ್ಟ್ 1, 2026ರಂದು ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ (ಕೆಎಂಸಿ), ಮಣಿಪಾಲದಲ್ಲಿ ಮಿದುಳಿನ ಸೋಂಕುಗಳ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಕ್ಲಿನಿಕಲ್ ಇನ್‌ಫೆಕ್ಷಿಯಸ್ ಡಿಸೀಸಸ್ ಸೊಸೈಟಿಯ ಟ್ರಾಪಿಕಲ್ ಇನ್‌ಫೆಕ್ಷಿಯಸ್...
ಕಾರ್ಕಳ: ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಶೈನಿ ಅಸ್ಮಾ ಸಲ್ದಾನ..!ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಕೌಡೂರಿನ ಶೈನಿ ಅಸ್ಮಾ ಸಲ್ದಾನ ಅವರು ಕಠಿಣ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದುಕೊಂಡಿದ್ದಾರೆ. ಈ ಮೂಲಕ...
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಹೋರಾಟದಿಂದ ಕೊನೆಗೂ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ದೇಶದಲ್ಲಿನ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮುಂದಾಗಿದೆ. ಈ ಸಂಬಂಧ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ. ಈ ಕುರಿತು...
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು ಎಂದು ಆಹಾರ ಇಲಾಖೆ ಆದೇಶಿಸಿದೆ. ನ್ಯಾಯಬೆಲೆ ಅಂಗಡಿಗಳಿಗೆ ಅಗತ್ಯ ಪಡಿತರ ಪೂರೈಕೆಯಾಗಿದ್ದರೂ ಫಲಾನುಭವಿಗಳಿಗೆ ಪಡಿತರ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಜುಲೈ ತಿಂಗಳ...
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಅವರು ಆಯ್ಕೆಯಾಗಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘವು ರಾಷ್ಟ್ರೀಯ ಸ್ವಯಂಸೇವಕ ಸಂಘದ...
ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು...
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ವೈದ್ಯಕೀಯ ಮಹಾ ವಿದ್ಯಾಲಯ ( ಮೆಡಿಕಲ್ ಕಾಲೇಜು) ವಿಚಾರಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳು ಪ್ರಾರಂಭಗೊಂಡಿದ್ದು ಸರಕಾರ ನಿಗಧಿಪಡಿಸಿದ ಅನುದಾನವನ್ನು ಶೀಘ್ರ ಮಂಜೂರುಗೊಳಿಸಿ ಸಹಕಾರ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈಧ್ಯಕೀಯ ಶಿಕ್ಷಣ ಇಲಾಖೆ ಅಪರ ಮುಖ್ಯ...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸೆಪ್ಟಂಬರ್ ತಿಂಗಳ 26 ಮತ್ತು 27 ರಂದು ಪುತ್ತೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಬಗ್ಗೆ ಇಂದು ಶಾಸಕರ ಕಚೇರಿ...
ಇಂದಿನ ಯುವಜನರು ಇಂಟರ್ನೆಟ್, ಸಾಮಾಜಿಕ ಮಾಧ್ಯಮ, ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳ ಮೂಲಕ ಜಾಗತಿಕ ಜೀವನಶೈಲಿಯತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಉಡುಗೆ, ಆಹಾರ, ಭಾಷೆ, ತಂತ್ರಜ್ಞಾನ, ಮನರಂಜನೆ ಹಾಗೂ ಕೆಲಸದ ಸಂಸ್ಕೃತಿಯಲ್ಲಿ ವಿಶ್ವದ ವಿವಿಧ ದೇಶಗಳ ಪ್ರಭಾವ ಸ್ಪಷ್ಟವಾಗಿ ಕಾಣಿಸುತ್ತದೆ. ಆಕರ್ಷಣೆಗೆ ಪ್ರಮುಖ...