ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಸರಕಾರಿ ಹಿ ಪ್ರಾ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಅಯ್ಕೆಯಾಗಿದ್ದು , ಪುತ್ತೂರು ಶಾಸಕ ಅಶೋಕ್ ರೈ ಮನವಿಗೆ ಶಿಕ್ಷಣ ಇಲಾಖೆ ಸ್ಪಂದನೆ ನೀಡಿದೆ. ಉಪ್ಪಿನಂಗಡಿಯ ಸರಕಾರಿ ಹಿ ಪ್ರಾ ಶಾಲೆ,...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೋನಲ್ ಹಂತದ ಗಣಿತ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರವರ್ಗದ ಗಣಿತ ಮಾದರಿ...
ಪುತ್ತೂರು: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಿಗೆ ಕೊಳೆರೋಗ ಬಾಧಿಸಿದ್ದು, ತಾಲೂಕಿನಾದ್ಯಂತ ಶೇ.80ಕ್ಕಿಂತಲೂ ಹೆಚ್ಚು ಅಡಿಕೆ ಕೃಷಿಗೆ ಕೊಳೆರೋಗ ಆವರಿಸಿ ಕೃಷಿಕರಿಗೆ ಭಾರೀ ನಷ್ಟವುಂಟಾಗಿದೆ.ಇದರಿಂದ ಕಂಗೆಟ್ಟಿರುವ ಕೃಷಿಕರು ಆರ್ಥಿಕ ನಷ್ಟದ ಭೀತಿಯಲ್ಲಿದ್ದಾರೆ. ಈ ಬಾರಿ ಮುಂಗಾರು ಮೇ...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 1 ತಿಂಗಳ ಬ್ರೈಡಲ್ ಮೇಕ್ಅಪ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು...
ಬಿಎಸ್‌ಎಫ್ ಕಾನ್ಸ್‌ಟೇಬಲ್ ಹುದ್ದೆಗಳ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಿಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಗಸ್ಟ್ 23 ಎಂದು...
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು...
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಅಥವಾ PM KMYಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಿಂಚಣಿ ಮೂಲಕ ಸಾಮಾಜಿಕ ಭದ್ರತೆಯ ಜಾಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಭಾರತದ ಸಣ್ಣ...
ತುಂಬೆತಡ್ಕ (ಆ.02): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು...
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದಆಳ್ವಾಸ್ ಪ್ರಗತಿಬೃಹತ್ ಉದ್ಯೋಗ ಮೇಳ ನಾಳೆ ಆಗಸ್ಟ್ 01 ಮತ್ತು 02 ರಂದು ನಡೆಯಲಿದೆ. ಅರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐಡಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಸ್ನಾತಕೋತ್ತರ ಪದವಿ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಅತ್ಯಂತ...
ಬೆಳ್ತಂಗಡಿ : ಸರ್ಕಾರಿ ಪ್ರೌಢಶಾಲೆ ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜುಲೈ 18 ರoದು ಬೆಳ್ತಂಗಡಿ ಶಾಸಕರ...